ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಗಳೂರು, ಡಿಸೆಂಬರ್ 03, 2025 : ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ…
ನಿಯಮಬಾಹಿರ ನೇಮಕಾತಿ ಆರೋಪ: ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ
ಮೈಸೂರು, ಡಿಸೆಂಬರ್ 3, 2025 : 2025-26ನೇ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮಬಾಹಿರ ಆಯ್ಕೆ ಕೌನ್ಸಿಲಿಂಗ್ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಮೈಸೂರು ಜಿಲ್ಲೆಯ ಅತಿಥಿ ಉಪನ್ಯಾಸಕರು ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಆರಂಭಿಸಿದ್ದಾರೆ. ಸರ್ಕಾರಿ…
ಗ್ರೇಟರ್ ಮೈಸೂರು ಯೋಜನೆಗೆ ಸಂಪುಟ ಅಸ್ತು: “ನನ್ನ ಬಹಳ ವರ್ಷಗಳ ಕನಸು ಈಡೇರಿದೆ” – ಜಿ.ಟಿ. ದೇವೇಗೌಡ ಹರ್ಷ!
ಮೈಸೂರು, ಡಿಸೆಂಬರ್ 3, 2025 :ರಾಜ್ಯ ಸಚಿವ ಸಂಪುಟವು ಮಹತ್ವಕಾಂಕ್ಷೆಯ ಗ್ರೇಟರ್ ಮೈಸೂರು ಯೋಜನೆಯ ಅನುಷ್ಠಾನಕ್ಕೆ ಅನುಮೋದನೆ ನೀಡಿರುವುದಕ್ಕೆ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಈ ಯೋಜನೆಗೆ ಅನುಮೋದನೆ ದೊರಕಿದ ಬಗ್ಗೆ ಪ್ರತಿಕ್ರಿಯಿಸಿರುವ ಅವರು,…
ಶೂ ಒಳಗೆ ಅಡಗಿದ್ದ ನಾಗರಹಾವಿನ ಮರಿ : ಉರಗತಜ್ಞ ಸ್ನೇಕ್ ಶಾಮ್ ರಿಂದ ಯಶಸ್ವಿ ರಕ್ಷಣೆ!
ಮೈಸೂರು, ಡಿಸೆಂಬರ್ 3, 2025 : ಚಳಿಗಾಲದ ತಂಪು ವಾತಾವರಣ ಪ್ರಾರಂಭವಾಗಿರುವ ಈ ಸಮಯದಲ್ಲಿ, ಬೆಚ್ಚನೆಯ ಆಶ್ರಯವನ್ನು ಹುಡುಕಿಕೊಂಡು ಜನವಸತಿ ಪ್ರದೇಶದತ್ತ ಉರಗಗಳ ಆಗಮನ ಹೆಚ್ಚಾಗುತ್ತಿದ್ದು, ಜನರು ಶೂ ಮತ್ತು ಚಪ್ಪಲಿ ಧರಿಸುವಾಗ ಎಚ್ಚರದಿಂದ ಇರುವಂತೆ ಉರಗ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ…
ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ;”ಶಿವ”ನ ಪಾದಕ್ಕೆ ಬೀಳಲಿದೆ ಮಲ್ಲಿಗೆ..! ಮಕರ ಸಂಕ್ರಾಂತಿಗೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ..?
ಬೆಂಗಳೂರು, ಡಿಸೆಂಬರ್ 3, 2025 : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಒಂದಿಲ್ಲೊಂದು ಕಾರಣದಿಂದ ನಿತ್ಯ ಚರ್ಚೆಯಾಗುತ್ತಲೇ ಇದೆ. ಸದ್ಯ ಈ ಬಗ್ಗೆ ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳಾಗಲಿದ್ದು, ಮುಖ್ಯಮಂತ್ರಿ…
“ಕಿಚ್ಚ” ಸುದೀಪ್ ಮನೆಯಲ್ಲಿ ಮದ್ವೆ ಸಂಭ್ರಮ.., ಪ್ರೀತಿಯ ಪುತ್ರಿ “ಸಾನ್ವಿ”ಗೆ ಅರಿಶಿನ ಹಚ್ಚಿದ ಅಭಿನಯ ಚಕ್ರವರ್ತಿ !
ಬೆಂಗಳೂರು, ಡಿಸೆಂಬರ್ 3, 2025 : ನಟ ಕಿಚ್ಚ ಸುದೀಪ್ ಅವರ ಕುಟುಂಬವು ಶ್ರೀಲಂಕಾದಲ್ಲಿ ನಡೆದ ಸೋದರಳಿಯನ ಮದುವೆಯಲ್ಲಿ ಭಾಗವಹಿಸಿದೆ. ಅರಿಶಿನ ಶಾಸ್ತ್ರದ ಫೋಟೋಗಳು ವೈರಲ್ ಆಗಿದ್ದು, ಸುದೀಪ್, ಪತ್ನಿ ಪ್ರಿಯಾ ಮತ್ತು ಮಗಳು ಸಾನ್ವಿ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಸೋದರಳಿಯನ…
ಮೈಸೂರು: ಗಾಂಜಾ, ನಗದು, ಮಾರಕಾಸ್ತ್ರ ವಶ: ಇಬ್ಬರ ಬಂಧನ; ಕಾರ್ಯಾಚರಣೆ ಮುಂದುವರಿಕೆ
ಮೈಸೂರು , ಡಿಸೆಂಬರ್ 3, 2025 : ಮೈಸೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರದ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಗಾಂಜಾ, ಲಕ್ಷಾಂತರ ರೂಪಾಯಿ ನಗದು ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರು ಪ್ರಮುಖ…
ಮೈಸೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 11ಕ್ಕೆ ಮೈಸೂರು ಚಲೋ!
ಮೈಸೂರು , ಡಿಸೆಂಬರ್ 2, 2025 : ಪರಿಶಿಷ್ಟ ಜಾತಿಗಳಿಗೆ ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 11ಕ್ಕೆ ಮೈಸೂರು ಚಲೋ ಹೋರಾಟ ಕೈಗೊಳ್ಳಲಾಗಿದೆ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ಎಸ್ ಮಾರೆಪ್ಪ ಹಾಗು ಬಸವರಾಜು…
ಮೈಸೂರು ತಹಶೀಲ್ದಾರ್ ವಿರುದ್ಧ ಗಂಭೀರ ಆರೋಪ: 80 ವರ್ಷಗಳಿಂದ ಭೂಮಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಯತ್ನ
ಮೈಸೂರು, ಡಿಸೆಂಬರ್ 2, 2025 : ಮೈಸೂರು ತಹಶೀಲ್ದಾರ್ ಮಹೇಶ್ ಅವರ ವಿರುದ್ಧ ಭೂ ಮಾಫಿಯಾಗಳಿಗೆ ಸಾಥ್ ನೀಡುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಮೈಸೂರು ತಾಲೂಕಿನ ದೊಡ್ಡ ಮಾರಗೌಡನಹಳ್ಳಿಯ ಸರ್ವೇ ನಂಬರ್ 121 ರ ನಾಲ್ಕು ಎಕರೆ ಜಮೀನಿನ ವ್ಯಾಜ್ಯಕ್ಕೆ…
ಆರ್. ವಿ.ದೇವರಾಜು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ..!
ಬೆಂಗಳೂರು,ಡಿಸೆಂಬರ್ 2, 2025 : ಎಂಎಲ್ ಎ ಹಾಗೂ ಎಂಎಲ್ ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿಂದು ಆರ್. ವಿ.ದೇವರಾಜು ಪಾರ್ಥಿವ…
