ಕೌನ್ಸಿಲ್ ಪ್ರಕ್ರಿಯೆ ತಡೆಗೆ ಆಗ್ರಹ : ನಾಳೆಯಿಂದ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಪ್ರತಿಭಟನೆ !
ಮೈಸೂರು, ಡಿಸೆಂಬರ್ 2, 2025 : 2025-26ನೇ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ನಿಯಮಬಾಹಿರ ಆಯ್ಕೆಯ ಕೌನ್ಸಿಲ್ ಪ್ರಕ್ರಿಯೆಯನ್ನು ತಡೆಯುವಂತೆ ಆಗ್ರಹಿಸಿ ನಾಳೆಯಿಂದ ಅತಿಥಿ ಉಪನ್ಯಾಸಕರುಗಳು ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ…
ಪೋಕ್ಸೋ ಪ್ರಕರಣ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ – ʼಸುಪ್ರೀಂʼ ಮಧ್ಯಂತರ ತಡೆ
ಬೆಂಗಳೂರು, ಡಿಸೆಂಬರ್ 2, 2025 : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಸಮನ್ಸ್ ನೀಡಲಾಗಿತ್ತು. ಸಮನ್ಸ್ ಪ್ರಶ್ನಿಸಿ…
ಹನುಮ ಮಾಲಾ ಸಂಕೀರ್ತನ : ಶ್ರೀ ಮೂಡಲ ಬಾಗಿಲು ಹನುಮ ಸಂಕಲ್ಪ ಮಾಲೆ, ಹಿಂಧೂ ಜಾಗರಣಾ ವೇದಿಕೆ ವತಿಯಿಂದ ಸುದ್ದಿಗೋಷ್ಠಿ
ಮೈಸೂರು, ಡಿಸೆಂಬರ್ 2, 2025 : ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ಶಾಂತಿಯುತವಾಗಿ ಹನುಮ ಮಾಲಾ ಸಂಕೀರ್ತನ ಯಾತ್ರೆ ಮಾಡುವ ಉದ್ಧೇಶ ಹೊಂದಿದ್ದು, ನಾಳೆ ನಡೆಯುವ ಹನುಮ ಮಾಲಾ ಸಂಕೀರ್ತನ ಯಾತ್ರೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚಿನ ಹನುಮ ಮಾಲಾಧಾರಿಗಳು…
ಡಿ ಬಾಸ್ ಸೆಲಿಬ್ರೆಟೀಸ್ ಗೆ ಗುಡ್ ನ್ಯೂಸ್.! ಬಹುನಿರೀಕ್ಷಿತ ʼದಿ ಡೆವಿಲ್ʼ ಟ್ರೇಲರ್ ಡಿ, 5 ಕ್ಕೆ ರಿಲೀಸ್ !
ಬೆಂಗಳೂರು, ಡಿಸೆಂಬರ್ 2, 2025 : ಸ್ಯಾಂಡಲ್ವುಡ್ ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು , ಬಹು ನಿರೀಕ್ಷಿತ ದಿ ಡೆವಿಲ್ ಸಿನಿಮಾದ ಟ್ರೈಲರ್ ಇದೇ ಡಿಸೆಂಬರ್ 5 ಕ್ಕೆ ಬಿಡುಗಡೆಯಾಗಲಿದೆ. ಡಿಸೆಂಬರ್ 12ರಂದು ವಿಶ್ವಾದ್ಯಂತ ತೆರೆಗೆ ಅಪ್ಪಳಿಸುತ್ತಿರೋ…
ಹೈಕಮಾಂಡ್ ಹೇಳಿದಂತೆ ನಾನು ಹಾಗೂ ಡಿಸಿಎಂ ನಡೆದುಕೊಳ್ಳುತ್ತೇವೆ ; ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 2, 2025 : ನಾನು, ಡಿ.ಕೆ.ಶಿವಕುಮಾರ್ ಸಹೋದರರೇ, ಹೈಕಮಾಂಡ್ ಹೇಳಿದಂತೆ ನಾನು ಹಾಗೂ ಡಿಸಿಎಂ ನಡೆದುಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಇಂದು ಬೆಂಗಳೂರಿನಲ್ಲಿ ಪುನರುಚ್ಚಾರ ಮಾಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದ ಅವರು, ಬ್ರೇಕ್ ಫಾಸ್ಟ್ ಮೀಟಿಂಗ್…
ಡಿಸಿಎಂ ಡಿಕೆಶಿ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ; ನಾಟಿಕೋಳಿ ಸವಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 2, 2025 : ಸಿಎಂ ಸಿದ್ದರಾಮಯ್ಯ ಇಂದು ಉಪಹಾರ ಸವಿಯಲು ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸಿಎಂ ಆಗಮಿಸಿದ ಕೂಡಲೇ ಡಿಕೆಶಿ ಹೂಗುಚ್ಚ ನೀಡಿ ಸ್ವಾಗತಿಸಿದರು. ಕಾವೇರಿ ನಿವಾಸದಿಂದ ಒಬ್ಬರೇ ಹೊರಟ ಸಿಎಂ ಬೆಳಗ್ಗೆ 9:40…
ಮಾಜಿ ಶಾಸಕ ಹಾಗೂ ಕೆ.ಎಸ್.ಆರ್.ಟಿ.ಸಿ ಯ ಮಾಜಿ ಅಧ್ಯಕ್ಷ ಆರ್ ವಿ ದೇವರಾಜು ನಿಧನ
ಮೈಸೂರು, ಡಿಸೆಂಬರ್ 1, 2025 : ಮಾಜಿ ಶಾಸಕ ಹಾಗೂ ಕೆ.ಎಸ್.ಆರ್.ಟಿ.ಸಿ ಯ ಮಾಜಿ ಅಧ್ಯಕ್ಷ ಆರ್ ವಿ ದೇವರಾಜು (67) ಮೈಸೂರಿನಲ್ಲಿ ನಿನ್ನೆ ನಿಧನರಾಗಿದ್ದಾರೆ. ಕೆಲಸದ ನಿಮಿತ್ತ ಮೈಸೂರಿಗೆ ಬಂದಿದ್ದ ಮಾಜಿ ಎಂ.ಎಲ್.ಎ., ದೇವರಾಜು ಅವರು ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು.…
ಹೈ ಅಲರ್ಟ್: ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆಗೆ ಬಿಗಿ ಭದ್ರತೆ!
ಶ್ರೀರಂಗಪಟ್ಟಣ, ಡಿಸೆಂಬರ್ 2, 2025 : ಮೈಸೂರು ಸಮೀಪದ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ನಾಳೆ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿ, ನಗರದೆಲ್ಲೆಡೆ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ. ರಾಜ್ಯದ ಹಲವೆಡೆಯಿಂದ ಸಾವಿರಾರು ಹನುಮ…
ʼದಿತ್ವಾʼ ಚಂಡಮಾರುತ : ದಕ್ಷಿಣ ಭಾರತದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ !
ಬೆಂಗಳೂರು, ಡಿಸೆಂಬರ್ 1, 2025 : ದಿತ್ವಾ ಚಂಡಮಾರುತ ದಕ್ಷಿಣ ಭಾರತದಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಟಿಸಿದ್ದು, ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಡಿ. 3ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು,…
ತೆರೆಮರೆಯಲ್ಲಿ ಮುಂದುವರಿದ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಹಗ್ಗಜಗ್ಗಾಟ ; ನಾಳೆ ಡಿಸಿಎಂ ಡಿಕೆಶಿ ಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ !
ಬೆಂಗಳೂರು , ಡಿಸೆಂಬರ್ 1, 2025 : ಸಿಎಂ ಕುರ್ಚಿ ಕದನಕ್ಕೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಹಗ್ಗಜಗ್ಗಾಟ ತೆರೆಮರೆಯಲ್ಲಿ ಮುಂದುವರಿದಿದೆ. ದೆಹಲಿ ಮಟ್ಟದಲ್ಲಿ ಮಾತುಕತೆ ಮುಂದುವರಿದಿದೆ. ಈ ಮಧ್ಯೆ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…
