ಸಂಬಂಧಿಕನಿಂದಲೇ ನೀಚ ಕೃತ್ಯ ; 16 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ !
ತುಮಕೂರು, ಡಿಸೆಂಬರ್ 1, 2025 : ಶಾಲಾ ಬಾಲಕಿ ಮೇಲೆ ಸಂಬಂಧಿಕನಿಂದಲೇ ನೀಚ ಕೃತ್ಯವೆಸಗಿದ್ದು, ಇದೀಗ 16 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಪೋಕ್ಸೋ ಪ್ರಕರಣದಡಿ ಆರೋಪಿ…
Samantha Raj Nidimoru Marriage: ಎರಡನೇ ಮದುವೆ ಆದ ಸಮಂತಾ ; ನಿರ್ದೇಶಕನ ರಾಜ್ ನಿಡಿಮೋರು ಜೊತೆ ಹೊಸಬಾಳು
ನಟಿ ಸಮಂತಾ, ನಿರ್ದೇಶಕ ರಾಜ್ ನಿಧಿಮೋರು ಅವರನ್ನು ವಿವಾಹವಾಗಿದ್ದಾರೆ. ಇಬ್ಬರಿಗೂ ಇದು ಎರಡನೇ ಮದುವೆ. ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ ಈ ಮದುವೆ ನಡೆದಿದೆ. ನಾಗ ಚೈತನ್ಯರೊಂದಿಗಿನ ದಾಂಪತ್ಯ ಮುರಿದು ಬಿದ್ದ ನಂತರ ಸಮಂತಾ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರು. ‘ದಿ ಫ್ಯಾಮಿಲಿ ಮ್ಯಾನ್…
“ಹಿಟ್ ಮ್ಯಾನ್” – “ಕಿಂಗ್ ” ಆಟಕ್ಕೆ ಫ್ಯಾನ್ಸ್ ಫಿದಾ.. “ನಿವೃತ್ತಿ” ಮಾತಾಡ್ತಿದ್ದವರಿಗೆ ಗಪ್ ಚುಪ್ ಎಂದ ಸ್ಟಾರ್ ಬ್ಯಾಟರ್ಸ್..
ಕ್ರಿಕೆಟ್ ಲೋಕದ ಕಿಂಗ್ ವಿರಾಟ್ ಕೊಹ್ಲಿ.. ಮತ್ತೊಬ್ಬ ಜೀನಿಯಸ್ ಹಿಟ್ ಮ್ಯಾನ್ ರೋಹಿತ್ ಶರ್ಮಾ.. ಬಹುಶಹ ಇಬ್ಬರಿಗೂ ವಯಸ್ಸೇ ಆಗಲ್ಲ ಅನ್ಸತ್ತೆ.. ಇನ್ನೇನು ಈ ಇಬ್ಬರು ದಿಗ್ಗಜ ಬ್ಯಾಟರ್ಸ್ ಕಥೆ ಮುಗಿಯಿತು ಅನ್ನೋ ಲೆಕ್ಕಾಚಾರಗಳು ಶುರುವಾಗಿದ್ದ ಬೆನ್ನಲ್ಲೇ ROKO ಜೋಡಿ ಬ್ಯಾಟ್…
“ದಿತ್ವಾ” ಸೈಕ್ಲೋನ್ ಗೆ ದ್ವೀಪರಾಷ್ಟ್ರ ಶ್ರೀಲಂಕಾ ತತ್ತರ ; ಮರ*ಣ ಮಾರುತಕ್ಕೆ ಸಿಲುಕಿ ಕಂಗಾಲಾದ ಜನರು !
ಶ್ರೀಲಂಕಾ , ಡಿಸೆಂಬರ್ 1, 2025 : 'ದಿತ್ವಾ' ಸೈಕ್ಲೋನ್ ತೀವ್ರತೆಗೆ ದ್ವೀಪ ರಾಷ್ಟ್ರ ಶ್ರೀಲಂಕಾ ತತ್ತರಿಸಿಹೋಗಿದೆ. ಭಾರಿ ಮಳೆ ಗಳಿಗೆ ಲಂಕೆ ಶೇಕ್ ಆಗಿದ್ದು, ಜನರು ಕಂಗಾಲಾಗಿದ್ದಾರೆ. ಶ್ರೀಲಂಕಾದ ತಗ್ಗು ಪ್ರದೇಶಗಳಲ್ಲಿ ಭಾನುವಾರ ಕೂಡ ರಣ ಮಳೆ ಮುಂದುವರಿದಿದ್ದು, ಪ್ರವಾಹ…
ಬ್ರೇಕ್ ಫಾಸ್ಟ್ ಮೀಟಿಂಗ್‌ಗೆ ಬೇರೆ ಅರ್ಥ ಬೇಡ, ನಮ್ಮಲ್ಲಿ ಭಿನ್ನಮತ ಇಲ್ಲ’: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ಮೈಸೂರು, ಡಿಸೆಂಬರ್ 1, 2025 : ರಾಜ್ಯ ರಾಜಕಾರಣದಲ್ಲಿ ಇತ್ತೀಚೆಗೆ ನಡೆಯುತ್ತಿರುವ 'ಬ್ರೇಕ್ ಫಾಸ್ಟ್ ಮೀಟಿಂಗ್'ಗಳು ಮತ್ತು ಭಿನ್ನಮತದ ಚರ್ಚೆಗಳ ಕುರಿತು ಮೈಸೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಸ್ಪಷ್ಟನೆ ನೀಡಿದ್ದಾರೆ. ಸಭೆಗಳನ್ನು ರಾಜಕೀಯ ಸಭೆಗಳೆಂದು ಬಿಂಬಿಸುವುದನ್ನು ನಿಲ್ಲಿಸಬೇಕು ಎಂದು ಅವರು…
ಮೈಸೂರು ಶಾಲಾ ಬಸ್ ದುರಂತ: ಪೋಷಕರ ವಲಯದಲ್ಲಿ ಆತಂಕ., ಶಾಲೆಯ ಮುಂಭಾಗದಲ್ಲಿ ಜಮಾವಣೆ ..!
ಮೈಸೂರು, ಡಿಸೆಂಬರ್ 1, 2025 : ಶೈಕ್ಷಣಿಕ ಪ್ರವಾಸಕ್ಕಾಗಿ ಮೈಸೂರಿನಿಂದ ತೆರಳಿದ್ದ ಶಾಲಾ ಬಸ್ ನಿನ್ನೆ ಸಂಜೆ ಕಾರವಾರ ಜಿಲ್ಲೆಯ ಹೊನ್ನಾವರ ಬಳಿ ಪಲ್ಟಿಯಾದ ಘಟನೆ ನಡೆದಿದ್ದು, 10ನೇ ತರಗತಿಯ ವಿದ್ಯಾರ್ಥಿ ಪವನ್ ಸಾವನ್ನಪ್ಪಿದ್ದಾನೆ. ಈ ದುರಂತ ಸುದ್ದಿ ಮೈಸೂರಿನ ಪೋಷಕರ ವಲಯದಲ್ಲಿ ಆತಂಕ…
ಮೈಸೂರು : ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿಯಾಗಿ SSLC ವಿದ್ಯಾರ್ಥಿ ಮೃ*ತ.. ಮೈಸೂರಿನ ತರಳಬಾಳು ಪ್ರೌಢಶಾಲೆಯ ಹಲವು ವಿದ್ಯಾರ್ಥಿಗಳಿಗೆ ಗಾಯ..
ಮೈಸೂರು, ಡಿಸೆಂಬರ್ 1, 2025 :ಉತ್ತರ ಕನ್ನಡ ಜಿಲ್ಲೆಯ (Uttara Kannada) ಹೊನ್ನಾವರದ (Honnavar) ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ (Accident) ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ. ಮೃತ…
ಹುಣಸೂರು : ಜೋಳದ ಹೊಲದಲ್ಲಿ ಕಾಣಿಸಿಕೊಂಡ ಭಾರೀ ಗಾತ್ರದ ಹೆಬ್ಬಾವು ರಕ್ಷಣೆ !
ಹುಣಸೂರು, ಡಿಸೆಂಬರ್ 1, 2025 : ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದ ರೈತರಿಗೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಇಂದು ಭಾರೀ ಗಾತ್ರದ ಹೆಬ್ಬಾವೊಂದು ಸವಾಲೊಡ್ಡಿತ್ತು. ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡಿದ್ದ ಬೃಹತ್ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ…
ಕಾರವಾರ : ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ
ಕಾರವಾರ, ನವೆಂಬರ್ 29, 2025 : ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಲೈಫ್ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರೌಢಶಾಲೆ…
ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಿ ರೋಟೀನ್ ಚೆಕ್ ಅಪ್ ಮಾಡಿಸಿದ ಸಿಎಂ ಸಿದ್ದರಾಮಯ್ಯ!
ಬೆಂಗಳೂರು, ನವೆಂಬರ್ 29, 2025 : ಡಿಸಿಎಂ ಡಿಕೆಶಿ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕಾವೇರಿ ನಿವಾಸದಿಂದ ಬೆಂಗಳೂರಿನ HAL ಸಮೀಪ ಇರುವ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ರೊಟೀನ್ ಚೆಕಪ್ ಗಾಗಿ…
