ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮದ್ದೂರಿನಲ್ಲಿ ಅದ್ದೂರಿ ಸ್ವಾಗತ, ಹುಟ್ಟುಹಬ್ಬ ಆಚರಣೆ!
ಮಂಡ್ಯ, ಡಿಸೆಂಬರ್ 16, 2025 : ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮಂಡ್ಯ ಜಿಲ್ಲೆಗೆ ಆಗಮಿಸಿದರು. ಈ ವೇಳೆ ಮದ್ದೂರಿನಲ್ಲಿ ಅವರಿಗೆ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಅದ್ದೂರಿ ಸ್ವಾಗತ…
ಅಂಬಾವಿಲಾಸ ಅರಮನೆಯ ವರಾಹ ಗೇಟ್ ಬಳಿ ಮೇಲ್ಚಾವಣಿ ಕುಸಿತ..! ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ..!
ಮೈಸೂರು, ಡಿಸೆಂಬರ್ 11, 2025 : ಮೈಸೂರಿನ ಹೆಮ್ಮೆಯ ಅಂಬಾವಿಲಾಸ ಅರಮನೆಯ ಮುಖ್ಯದ್ವಾರದ ಮೇಲ್ಭಾಗ ಕುಸಿತವಾಗಿದ್ದು, ಭಾರಿ ಅನಾಹುತ ತಪ್ಪಿದೆ. ಮೈಸೂರು ಅರಮನೆಯ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತವಾಗಿದ್ದು,ಅರಮನೆಯ ವರಾಹ ಗೇಟ್ ನ ಮುಖ್ಯದ್ವಾರದ ಮೇಲ್ಚಾವಣಿ ಕುಸಿದು ಆತಂಕಕ್ಕೆ ಕಾರಣವಾಗಿದೆ.ಸ್ವಲ್ಪ ಪ್ರಮಾಣದಲ್ಲಿ…
ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ನಿಂದ ‘ದ್ವೇಷದ ಮಸೂದೆ’ ಮಂಡನೆ: ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ವಾಗ್ದಾಳಿ
ಮೈಸೂರು, ಡಿಸೆಂಬರ್ 11, 2025 : ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜಕೀಯ ಕಾರಣಗಳಿಗಾಗಿ 'ದ್ವೇಷದ ಮಸೂದೆ'ಯನ್ನು ಮಂಡಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರು ಮೈಸೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು…
ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ !
ಬೆಳಗಾವಿ, ಡಿಸೆಂಬರ್ 11, 2025 : ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು. ಒಂದೂವರೆ ಎಕರೆ ವಿಸ್ತೀರ್ಣದಲ್ಲಿ ಈ ಉದ್ಯಾನವನ ಹಾಗೂ ಸೌಂದರ್ಯೀಕರಣ ಕಾಮಗಾರಿ ನಡೆದಿದ್ದು ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆಯ…
ಮೈಸೂರಿನಲ್ಲಿ ‘ಡೆವಿಲ್’ ಅಬ್ಬರ: ಬಿಡುಗಡೆಗೂ ಮುನ್ನ ಭರ್ಜರಿ ಸ್ಟಾರ್ಸ್ ಮೆರವಣಿಗೆ!
ಮೈಸೂರು, ಡಿಸೆಂಬರ್ 10, 2025 : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಡೆವಿಲ್' ನಾಳೆ (ಡಿಸೆಂಬರ್ 11) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ದರ್ಶನ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚಿತ್ರ ಬಿಡುಗಡೆಗೂ ಮುನ್ನವೇ ನಗರದಲ್ಲಿ 'ಡೆವಿಲ್…
ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!
ಮೈಸೂರು, ಡಿಸೆಂಬರ್ 10, 2025 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ಡಿಸೆಂಬರ್ 13 ರಂದು ಹಮ್ಮಿಕೊಂಡಿರುವ ಹನುಮ ಹಬ್ಬದ ಆಚರಣೆಗೆ ಸಿದ್ಧತೆಗಳು ಬಿರುಸುಗೊಂಡಿದ್ದು, ಆಚರಣೆಯ ಪ್ರಚಾರಕ್ಕಾಗಿ ಹನುಮ ರಥಕ್ಕೆ ಇಂದು ಚಾಲನೆ ನೀಡಲಾಯಿತು. ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿ ನಡೆದ…
ಕ್ರಿಸ್ಮಸ್ ಹಿನ್ನೆಲೆ ಗಗನಕ್ಕೇರಿದ ಮೊಟ್ಟೆ ಬೆಲೆ – ಬಿಸಿಯೂಟದ ಜವಾಬ್ದಾರಿ ಹೊತ್ತ ಶಿಕ್ಷಕರ ಜೇಬಿಗೆ ಬಿತ್ತು ಕತ್ತರಿ !
ಮೈಸೂರು , ಡಿಸೆಂಬರ್ 10, 2025 : ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿದ್ದು, ಮೊಟ್ಟೆಗಳ ರೇಟ್ ಗಗನಕ್ಕೇರಿದೆ. ಇದ್ರಿಂದಾಗಿ ಶಾಲಾ ಬಿಸಿಯೂಟದಲ್ಲಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ವಿತರಣೆ ಜವಾಬ್ದಾರಿ ಹೊತ್ತಿರೋ ಶಿಕ್ಷಕರಿಗೆ ಸಂಕಷ್ಟ ಎದುರಾಗಿದೆ. ಕೇಕ್ ಗಳಿಗೆ ಹಾಗೂ ಇತರೆ ಪದಾರ್ಥಗಳಿಗೆ ಮೊಟ್ಟೆಗಳನ್ನು…
ಗ್ಯಾರಂಟಿ ಯೋಜನೆಗೆ ಸ್ವಪಕ್ಷದಲ್ಲೇ ತಕರಾರು..! ಗ್ಯಾರಂಟಿ ಯೋಜನೆ ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದ ಶಾಸಕರು !
ಬೆಳಗಾವಿ, ಡಿಸೆಂಬರ್ 10, 2025 : ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ವಪಕ್ಷದಲ್ಲೆ ತಕರಾರಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಇದೀಗ ಕೈ ಶಾಸಕರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆ ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್…
ಟ್ರಾಫಿಕ್ ಫೈನ್ ಮೇಲೆ ಶೇ 50% ಡಿಸ್ಕೌಂಟ್ : ದಾಖಲೆ ಮೊತ್ತದ ಫೈನ್ ಸಂಗ್ರಹ !
ಬೆಂಗಳೂರು : ಟ್ರಾಫಿಕ್ ಫೈನ್ ಪಾವತಿಗೆ ಸರ್ಕಾರ ಶೇ 50% ಡಿಸ್ಕೌಂಟ್ ನೀಡಿದಕ್ಕೆ ಜನರಿಗೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, ದಾಖಲೆ ಮೊತ್ತದ ಫೈನ್ ಸಂಗ್ರಹಣೆ ಆಗಿದೆ. ಮೂರು ವಾರದಲ್ಲಿ 5 ಲಕ್ಷಕ್ಕೂ ಹೆಚ್ಚು ಕೇಸ್ ಇತ್ಯರ್ಥವಾಗಿದ್ದು, 16.63 ಕೋಟಿ ರೂ. ದಂಡ…
ಮೈಸೂರು: ಮೈಸೂರು : ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾ*ವು..!
ಮೈಸೂರು , ಡಿಸೆಂಬರ್ 10, 2025 : ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ಮೈಸೂರಿನ ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಈ ಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಮೃತಪಟ್ಟಿವೆ.…
