ಕಾವೇರಿ ನಿವಾಸದಲ್ಲಿ ಸಿಎಂ- ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ; ಪವರ್ ಶೇರಿಂಗ್ ಫೈಟ್ ಗೆ ಬಿತ್ತಾ ತೆರೆ.?
ಬೆಂಗಳೂರು, ನವೆಂಬರ್ 29, 2025 :ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆ ಕಿತ್ತಾಟಕ್ಕೆ ಇಂದು ಬಹುತೇಕ ತೆರೆ ಬೀಳುವ ಸಾಧ್ಯತೆಯಿದೆ. ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸದಲ್ಲಿಂದು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದು, ಒಟ್ಟಿಗೆ ಬ್ರೇಕ್ ಫಾಸ್ಟ್ ಮೀಟಿಂಗ್…
ಎಚ್. ವಿಶ್ವನಾಥ್ ಅವರಿಂದ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ‘ಡಿ.ಕೆ. ಶಿವಕುಮಾರ್ ಸಿಎಂ ಆಗಲೇಬೇಕು’
ಮೈಸೂರು, ನವೆಂಬರ್ 28, 2025 : ಜಾತಿ ಸಂಘರ್ಷ ದೇಶಕ್ಕೆ ಅಪಾಯಕಾರಿ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಡಿ.ಕೆ. ಶಿವಕುಮಾರ್ ಅವರಿಗೆ…
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಡಿಕೆಶಿ ಪರ ಭಾರಿ ಪೂಜೆ; ಸಿಎಂ ಸ್ಥಾನಕ್ಕಾಗಿ ಚಾಮುಂಡಿ ಮೊರೆ ಹೋದ ಅಭಿಮಾನಿಗಳು
ಮೈಸೂರು, ನವೆಂಬರ್ 28, 2025 : ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತಾರಕಕ್ಕೇರಿರುವ ಬೆನ್ನಲ್ಲೇ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ಪೂಜೆಗಳು ಮುಂದುವರೆದಿವೆ. ಡಿಕೆಶಿ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಕೋರಿ ಅವರ ಅಭಿಮಾನಿಗಳು…
ಪ್ರಧಾನಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ ; ಉಡುಪಿ ಕಾರ್ಯಕ್ರಮಕ್ಕೆ ಪ್ರಯಾಣ
ಮಂಗಳೂರು, ನವೆಂಬರ್ 28, 2025 : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಿಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಬಂದಿಳಿದ ಪ್ರಧಾನಮಂತ್ರಿಯವರನ್ನು ರಾಜ್ಯ ಸರ್ಕಾರದ ಪರವಾಗಿ…
ಹುಣಸೂರು: ಗೌಡನಕಟ್ಟೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ‘ತಾಯಿ ಹುಲಿ’ ಸೆರೆ; ಮರಿಗಳಿಗಾಗಿ ಕಾರ್ಯಾಚರಣೆ ಮುಂದುವರಿಕೆ
ಹುಣಸೂರು, ನವೆಂಬರ್ 28, 2025 : ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಗೌಡನಕಟ್ಟೆ ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ತಾಯಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ತಡರಾತ್ರಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹುಲಿ ಸೆರೆಯಾದ ಹಿನ್ನೆಲೆಯಲ್ಲಿ ಗ್ರಾಮದ ಜನರು ಸದ್ಯ…
ಹೆಚ್ಚು ಮಳೆಯಿಂದಾಗಿ ಬೆಳೆ ಹಾನಿ – ರೈತರಿಗೆ ಪರಿಹಾರವಾಗಿ 1,033 ಕೋಟಿ ರೂಪಾಯಿ ಪರಿಹಾರ ಪ್ಯಾಕೇಜ್ ಘೋಷಿಸುವುದಾಗಿ ಹೇಳಿದ ಸಿಎಂ
ಬೆಂಗಳೂರು, ನವೆಂಬರ್ 27, 2025 : ರಾಜ್ಯದಲ್ಲಿ ಈ ವರ್ಷ ಹೆಚ್ಚು ಮಳೆಯಿಂದಾಗಿ 14 ಲಕ್ಷ ಹೆಕ್ಟೇರ್‌ಗಳ ಬೆಳೆ ಹಾನಿಯಾಗಿದೆ. ರೈತರಿಗೆ ಪರಿಹಾರವಾಗಿ 1,033 ಕೋಟಿ ರೂಪಾಯಿ ಪರಿಹಾರ ಪ್ಯಾಕೇಜ್ ಘೋಷಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಅತಿ…
ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ʼಕಾಗಿನೆಲೆʼ ಸ್ವಾಮೀಜಿ ; ನಿರ್ಮಲಾನಂದ ಸ್ವಾಮೀಜಿಗೆ ಟಾಂಗ್ !
ಬೆಂಗಳೂರು, ನವೆಂಬರ್ 27, 2025 : ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ತೀವ್ರವಾಗಿ ಚರ್ಚೆ ನಡೆಯುತ್ತಿರುವ ನಡುವೆಯೇ ಮಠಾಧೀಶರು ಇದೀಗ ಅಖಾಡ ಪ್ರವೇಶಿಸಿದ್ದಾರೆ. ಡಿಕೆ ಶಿವಕುಮಾರ್ ಪರ ಒಕ್ಕಲಿಗ ಸಮುದಾಯದ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಬ್ಯಾಟಿಂಗ್ ಮಾಡುತ್ತಿದ್ದಂತೆಯೇ ಇದೀಗ ಕಾಗಿನೆಲೆ…
ಆಧಾರ್(AADHAAR) ಹೊಂದಿರುವ ಒಳನುಸುಳುಕೋರರನ್ನೂ ಮತದಾರರೆಂದು ಪರಿಗಣಿಸಬೇಕೆ? : ಸುಪ್ರೀಂ ಪ್ರಶ್ನೆ
ನವದೆಹಲಿ, ನವೆಂಬರ್ 27, 2025 :ಸುಪ್ರೀಂ ಕೋರ್ಟ್‌ನಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ವಿರುದ್ಧವಾಗಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆದಿದ್ದು, ಆಧಾರ್ ಕಾರ್ಡ್ ಹೊಂದಿರುವ ಒಳನುಸುಳುಕೋರರನ್ನು (ಪ್ರಜೆಯಲ್ಲದವರನ್ನು) ಮತದಾರರೆಂದು ಪರಿಗಣಿಸಬೇಕೇ? ಎಂದು ಸುಪ್ರೀಂ ಮಹತ್ವದ ಪ್ರಶ್ನೆ ಕೇಳಿದೆ. ಮತದಾರರ ಪಟ್ಟಿ…
‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ’ ; ಪೋಸ್ಟ್ ಹಾಕಿ ಉಲ್ಟಾ ಹೊಡೆದ್ರಾ ಡಿಸಿಎಂ ಡಿಕೆಶಿ?
ಬೆಂಗಳೂರು, ನವೆಂಬರ್ 27, 2025 : ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ತಾರಕಕ್ಕೇರಿದ್ದು, ಸಿದ್ದು - ಡಿಕೆಶಿ ನಡುವೆ ಮುಸುಕಿನ ಗುದ್ಧಾಟ ಮುಂದುವರಿದಿದೆ. ನಾ ಕೊಡೆ ನೀ ಬಿಡೆ ಎಂಬ ಸ್ಥಿತಿ ನಿರ್ಮಾಣವಾಗಿದೆ.ಸದ್ಯ ಹೈ ಕಮಾಂಡ್ ಅಂಗಳಕ್ಕೆ ಸಿಎಂ ಚೇರ್…
ಬೆಂಗಳೂರು : ಮಕ್ಕಳಿಗಾಗಿ ಇದೇ ಮೊದಲ ಬಾರಿಗೆ ಕಬ್ಬನ್ ಪಾರ್ಕ್ ನಲ್ಲಿ ಫ್ಲವರ್ ಶೋ
ಬೆಂಗಳೂರು, ನವೆಂಬರ್ 27, 2025 : ರಾಜಧಾನಿ ಬೆಂಗಳೂರಿನ ಹೆಮ್ಮೆಯ ಕಬ್ಬನ್ ಪಾರ್ಕ್ ನಲ್ಲಿ ಇದೇ ಮೊದಲ ಬಾರಿಗೆ ಫ್ಲವರ ಶೋ (flower show) ಆಯೋಜನೆ ಮಾಡಲಾಗಿದ್ದು, ಇಂದಿನಿಂದ ಡಿಸೆಂಬರ್ 7 ರವರೆಗೆ ಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್…
