ಕರ್ನಾಟಕ – ತಮಿಳು ನಾಡು ಗಡಿ ಭಾಗದಲ್ಲಿ ಜಮೀನುಗಳಿಗೆ ಲಗ್ಗೆ ಇಟ್ಟ 20ಕ್ಕೂ ಅಧಿಕ ಆನೆಗಳ ಹಿಂಡು !
ಚಾಮರಾಜನಗರ, ನವೆಂಬರ್ 27, 2025 : ಕರ್ನಾಟಕ ತಮಿಳುನಾಡು ಗಡಿ ಪ್ರದೇಶವಾದ ಎತ್ತಿಗಟ್ಟಿ ಸಮೀಪ ಬರೋಬ್ಬರಿ 20ಕ್ಕೂ ಅಧಿಕ ಕಾಡಾನೆ ಹಿಂಡು ಜಮೀನುಗಳಿಗೆ ಲಗ್ಗೆ ಇಟ್ಟಿದ್ದು, ರೈತರು ಬೆಚ್ಚಿಬಿದ್ದಿದ್ದಾರೆ. ಬೆಳಗಿನ ಜಾವ ಆನೆಗಳ ಹಿಂಡು ಜಮೀನಿಗೆ ನುಗ್ಗಿ ರಸ್ತೆ ದಾಟಿವೆ. ರಸ್ತೆಯಲ್ಲಿ…
ನವೆಂಬರ್ 28ಕ್ಕೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ – ಕೃಷ್ಣ ನಗರಿಯಲ್ಲಿ ಬಿಗಿ ಬಂದೋಬಸ್ತ್ !
ಉಡುಪಿ , ನವೆಂಬರ್ 27, 2025 : ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರ ಶುಕ್ರವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಈ ಹಿನ್ನೆಲೆ ಕೃಷ್ಣ ನಗರಿಯಲ್ಲಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಕಠಿಣ…
ನಂಜನಗೂಡು: ಶ್ರೀಕಂಠೇಶ್ವರ ದೇವಾಲಯ ಹುಂಡಿಯಲ್ಲಿ 3 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹ
ಮೈಸೂರು, ನವೆಂಬರ್ 27, 2025 : ಐತಿಹಾಸಿಕ ದಕ್ಷಿಣಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ (ನಂಜುಂಡೇಶ್ವರ) ದೇವಾಲಯದ ಹುಂಡಿ ಎಣಿಕೆ ಕಾರ್ಯ ಇಂದು ನೆರವೇರಿದ್ದು, ಭಾರಿ ಮೊತ್ತದ ಕಾಣಿಕೆ ಸಂಗ್ರಹವಾಗಿದೆ. ಒಟ್ಟಾರೆ ₹3,02,63,795 (ಮೂರು ಕೋಟಿ, ಎರಡು ಲಕ್ಷ, ಅರವತ್ತ…
ಡಿ.ಕೆ. ಶಿವಕುಮಾರ್ ಸಿಎಂ ಆಗಲೆಂದು ಮಳವಳ್ಳಿಯ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ!
ಮಂಡ್ಯ, ನವೆಂಬರ್ 26, 2025 : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯಲಿ ಎಂದು ಹಾರೈಸಿ, ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ವಿಶೇಷ ಪೂಜೆಯನ್ನು ಮಳವಳ್ಳಿ…
ಶಬರಿಮಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ‘ಅಯ್ಯಪ್ಪ’ ಭಕ್ತರ ಪ್ರಾರ್ಥನೆ!
ಶಬರಿಮಲೆ, ನವೆಂಬರ್ 26, 2025 : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಯಲೆಂದು ಹಾರೈಸಿ, ಅವರ ಅಭಿಮಾನಿಗಳು ಕೇರಳದ ಶಬರಿಮಲೆಯ ಅಯ್ಯಪ್ಪ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ. ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ…
ಡಿಸಿಎಂ ಡಿಕೆಶಿ ಭೇಟಿ; ಮಾಧ್ಯಮಗಳ ಮುಂದೆ ಕಾರಣ ರಿವೀಲ್ ಸತೀಶ್ ಜಾರಕಿಹೊಳಿ!
ಬೆಂಗಳೂರು, ನವೆಂಬರ್ 26, 2025 : ಸಿಎಂ ಸಿದ್ದರಾಮಯ್ಯ ಆಪ್ತ ಬಳಗದ ನಾಯಕ, ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದೀಗ ಮಂಗಳವಾರ ರಾತ್ರಿ ನಡೆದ ಭೇಟಿ ಹಾಗೂ ಮಾತುಕತೆ ಬಗ್ಗೆ ಸತೀಶ್ ಜಾರಕಿಹೊಳಿ …
ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀಗಳು ಖುಲಾಸೆ..! ಚಿತ್ರದುರ್ಗದ 2ನೇ ಹೆಚ್ಚುವರಿ ಕೋರ್ಟ್ ನಿಂದ ಮಹತ್ವದ ತೀರ್ಪು..!
ಚಿತ್ರದುರ್ಗ , ನವೆಂಬರ್ 26, 2025 : ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗೆ ಬಿಗ್ ರಿಲೀಫ್ ಸಿಕ್ಕಿದ್ದು ಮೊದಲ ಪೋಕ್ಸೋ ಕೇಸ್ ನಲ್ಲಿ ಖುಲಾಸೆಗೊಳಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಕೋರ್ಟ್ ತೀರ್ಪು ನೀಡಿದೆ. ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ…
ಸಮಾನತೆಯ ನ್ಯಾಯ ಕಲ್ಪಿಸಿ ಕೊಡುವುದಕ್ಕೆ ನಮ್ಮ ಸಂವಿಧಾನದಿಂದ ಮಾತ್ರ ಸಾಧ್ಯ : ಎಂಎಲ್ಸಿ.., ಸಿ. ಎನ್ ಮಂಜೇಗೌಡ
ಮೈಸೂರು, ನವೆಂಬರ್ 26, 2025 :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಇಂದು (ನವೆಂಬರ್ 26) ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾಕ್ಕೆ…
We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ ; ಸಿಎಂ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 26, 2025 : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಸಂವಿಧಾನ ದಿನಾಚರಣೆ - 2025" ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ…
ಮೈಸೂರು : ಕಾರಾಗೃಹದಲ್ಲಿ “ಖಾಕಿ” ತಲಾಶ್..! ಪೊಲೀಸರಿಂದ ಗಾಂ*ಜಾ, ಮೊಬೈಲ್ ಸೀಜ್..!
ಮೈಸೂರು, ನವೆಂಬರ್ 26, 2025 : ಮೈಸೂರು ಕೇಂದ್ರ ಕಾರಾಗೃಹದಕ್ಕೆ ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಒಂದು ಗ್ರಾಂ ಗಾಂಜಾ, ಬೀಡಿ, ಸಿಗರೇಟ್ ಸೇರಿದಂತೆ ಐದು ಸಾವಿರ ನಗದನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಬೆಂಗಳೂರಿನ ಪರಪ್ಪನ…
