ಮಹಿಳಾ ರಕ್ಷಣಾ ಪಡೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ- ಕಾಯಕದೊಂದಿಗೆ ಕನ್ನಡ ಬೆಳಸಿ: ಡಾ. ಅಬ್ದುಲ್ ಶುಕುರ್
ಮೈಸೂರು, ನವೆಂಬರ್ 26, 2025 : ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಪಟ್ಟಣಗಳಲ್ಲಿ ವಾಸಿಸುವ ಜನರಲ್ಲಿ ಜೀವನ ನಿರ್ವಹಣೆಯ ಜವಾಬ್ದಾರಿ ಒತ್ತಡ ಹೆಚ್ಚು ಇರುತ್ತದೆ. ಹಾಗಾಗಿ ಕರ್ತವ್ಯದ ಜೊತೆ ಜೊತೆಗೆ ಕನ್ನಡವನ್ನು ಹಾಗೂ ನಾಡಿನ ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಕರ್ನಾಟಕ ರಾಜ್ಯ…
ಸಿದ್ದಲಿಂಗಪುರ: ಸುಬ್ರಹ್ಮಣ್ಯ ಷಷ್ಠಿ ಆಚರಣೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ ಭಾಗಿ
ಮೈಸೂರು, ನವೆಂಬರ್ 26, 2025 : ಷಷ್ಠಿ ಹಬ್ಬದ ಪ್ರಯುಕ್ತ ಮೈಸೂರು ಹೊರವಲಯದ ಸಿದ್ದಲಿಂಗಪುರದಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇಗುಲಕ್ಕೆ ಸ್ಥಳೀಯ ಶಾಸಕ ಜಿ.ಟಿ. ದೇವೇಗೌಡ (ಜಿಟಿಡಿ) ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸಿದ ಬಳಿಕ ಪ್ರತಿನಿಧಿ ನ್ಯೂಸ್…
ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ; ಸಿದ್ದಲಿಂಗಪುರದಲ್ಲಿ ಬೆಳ್ಳಿಯ ನಾಗಾಭರಣ ದರ್ಶನ
ಮೈಸೂರು , ನವೆಂಬರ್ 26, 2025 : ನಾಡಿನೆಲ್ಲೆಡೆ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಗುತ್ತಿದ್ದು, ಮೈಸೂರಿನ ಹೊರವಲಯದ ಸಿದ್ದಲಿಂಗಪುರದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಹಳೆ ಮೈಸೂರು ಭಾಗದಲ್ಲಿ ಇದನ್ನು 'ಸುಬ್ರಹ್ಮಣ್ಯ ಷಷ್ಠಿ'…
ಮೈಸೂರು : ಫ್ರೆಂಡ್ಸ್ ಜತೆ ಟೀ ಕುಡಿಯಲು ಹೋದ ಯುವಕನ ಬರ್ಬರ ಕೊ*ಲೆ..! ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಮೈಸೂರು, ನವೆಂಬರ್ 26, 2025 : ಮೈಸೂರು ನಗರದ ಶಾಂತಿ ನಗರದಲ್ಲಿ ಬುಧವಾರ ಮುಂಜಾನೆ ಭೀಕರ ಕೊಲೆ ನಡೆದಿದೆ. ಕೇವಲ 19 ವರ್ಷದ ಯುವಕ ಸಯ್ಯದ್ ಸೂಫಿಯಾನ್ ಎಂಬಾತನನ್ನು ಆತನ ಸ್ನೇಹಿತರೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಇಡೀ ಘಟನೆಯ ಭೀಕರ…
ರಸ್ತೆ ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ ಬೀಳಗಿ ಸಾ*ವು..!
ಬೆಳಗಾವಿ, ನವೆಂಬರ್ 26, 2025 : ಕರ್ನಾಟಕದ ಸರಳ ಹಾಗೂ ಸಜ್ಜನಿಕೆಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವು ಇಡೀ ರಾಜ್ಯವನ್ನೇ ಶೋಕದಲ್ಲಿ ಮುಳುಗಿಸಿದೆ. ಇವತ್ತು ಮಹಾಂತೇಶ್ ಬೀಳಗಿ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ. ರಾಮದುರ್ಗದ…
ಮೈಸೂರು : ಗೃಹ ಸಚಿವರಿಂದ ನಜರ್‌ಬಾದ್ ಪೊಲೀಸ್ ಠಾಣೆಗೆ ದಿಢೀರ್ ಭೇಟಿ
ಮೈಸೂರು, ನವೆಂಬರ್ 25, 2025 : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವುದೇ ಮುನ್ಸೂಚನೆ ನೀಡದೇ ಸಚಿವರು ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿದ್ದು, ಕೆಲ…
‘ನಂದಿನಿ’ ತುಪ್ಪಕ್ಕೆ ವಿದೇಶದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್.. ಸಿಎಂ ಸಿದ್ದರಾಮಯ್ಯ ಹರ್ಷ..!
ಬೆಂಗಳೂರು, ನವೆಂಬರ್ 25, 2025 : ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .…
ಮೈಸೂರು: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ; ‘ಸಂವಿಧಾನಕ್ಕೆ ಮೋಸ ಮಾಡಿದ್ದು ಕಾಂಗ್ರೆಸ್’
ಮೈಸೂರು, ನವೆಂಬರ್ 25, 2025 :ವಿಧಾನ ಪರಿಷತ್ತಿನ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಂವಿಧಾನ ದಿನಾಚರಣೆ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ…
ಮೈಸೂರಿನಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗಳ ಪರಿಶೀಲನೆ, ಆನ್‌ಲೈನ್ ವಂಚನೆ ತಡೆಗೆ ಒತ್ತು: ಗೃಹ ಸಚಿವ ಡಾ. ಜಿ. ಪರಮೇಶ್ವರ್
ಮೈಸೂರು, ನವೆಂಬರ್ 25, 2025 : ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆ ಮತ್ತು ಮೈಸೂರು ನಗರದ ಅಪರಾಧ ನಿಯಂತ್ರಣ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ಮಹತ್ವದ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗಳ…
ನಾನು ಜೆಡಿಎಸ್ ಬಿಡಲ್ಲ ಹಾಗೂ ಕಾಂಗ್ರೆಸ್ ಗೆ ಹೋಗಲ್ಲ ; ಶಾಸಕ ಜಿ ಟಿ ದೇವೆಗೌಡ ಸ್ಪಷ್ಟನೆ
ಮೈಸೂರು, ನವೆಂಬರ್ 25, 2025 : ನಾನು ಜೆಡಿಎಸ್ ಬಿಡಲ್ಲ ಹಾಗೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಶಾಸಕ ಜಿ ಟಿ ದೇವೇಗೌಡ ಇಂದು ಪ್ರತಿನಿಧಿ ನ್ಯೂಸ್ ಗೆ ಸ್ಪಷ್ಟನೆ ನೀಡಿದ್ದಾರೆ. ನಾನು ಜೆಡಿಎಸ್ ನಿಂದ ಸ್ಪರ್ಧಿಸಿ ಗೆದ್ದು ಶಾಸಕನಾಗಿದ್ದೇನೆ, ಜೆಡಿಎಸ್…
