ಚಾಮುಂಡೇಶ್ವರಿ ಶಾಸಕ ಜಿ.ಟಿ. ದೇವೇಗೌಡರಿಗೆ 75ರ ಸಂಭ್ರಮ : ಶುಭಾಶಯಗಳ ಮಹಾಪೂರ
ಮೈಸೂರು, ನವೆಂಬರ್ 25, 2025 : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಜಿ.ಟಿ. ದೇವೇಗೌಡ (ಜಿಟಿಡಿ) ಅವರು ಇಂದು ತಮ್ಮ 75ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರಿಗೆ ಅಭಿಮಾನಿಗಳು, ಕಾರ್ಯಕರ್ತರು ಮತ್ತು ಹಿತೈಷಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಶಾಸಕ ಜಿ.ಟಿ.…
ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ತಾರಕಕ್ಕೆ ; ದಿಲ್ಲಿ ಅಂಗಳಕ್ಕೆ ಪವರ್ ಶೇರಿಂಗ್ ಪಾಲಿಟಿಕ್ಸ್ !
ಬೆಂಗಳೂರು, ನವೆಂಬರ್ 25, 2025 : ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ತಾರಕಕ್ಕೇರಿದ್ದು, ಸಿದ್ದು - ಡಿಕೆಶಿ ಪವರ್ ಶೇರಿಂಗ್ ಪಾಲಿಟಿಕ್ಸ್ ದಿಲ್ಲಿ ಅಂಗಳದಲ್ಲಿ ಇತ್ಯರ್ಥ ಆಗಲಿದೆ. ಕಳೆದ 3 ದಿನಗಳಿಂದ ಬೆಂಗಳೂರಿನಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇವತ್ತು…
ವ್ಯಾಪಾರಿಯ ಬಳಿ ಚಿನ್ನ ದರೋಡೆ – ಇಬ್ಬರು ಪಿಎಸ್ಐ ಸೇರಿ ನಾಲ್ವರು ಅರೆಸ್ಟ್ !
ದಾವಣಗೆರೆ, ನವೆಂಬರ್ 25, 2025 : ಬೇಲಿಯೇ ಎದ್ದು ಹೊಲ ಮೇದಂತೆ ಇಬ್ಬರು ಪಿಎಸ್ಐ ಸೇರಿ ಚಿನ್ನದ ವ್ಯಾಪಾರಿ ಬಳಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐಗಳು ಸೇರಿದಂತೆ ನಾಲ್ವರನ್ನು ದಾವಣಗೆರೆಯ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪಿಎಸ್ಐಗಳನ್ನು…
ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು, ನವೆಂಬರ್ 25, 2025 : ಬೆಳ್ಳಂಬೆಳಗ್ಗೆ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ 11 ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಲೋಕಾಯುಕ್ತಾ ಅಧಿಕಾರಿಗಳು…
ನಾಗರಹೊಳೆ ಬಳಿ ಮತ್ತೊಂದು ಹುಲಿ ಸೆರೆ! ಜನರಲ್ಲಿ ನಿಟ್ಟುಸಿರು
ಸರಗೂರು, ನವೆಂಬರ್ 25, 2025 : ಕಳೆದ ಹಲವು ದಿನಗಳಿಂದ ಹಂಚೀಪುರ, ಸಾಗರೆ, ದೇವಲಾಪುರ ಗ್ರಾಮಸ್ಥರಿಗೆ ಆತಂಕ ಮೂಡಿಸಿದ್ದ ಮತ್ತೊಂದು ನರಭಕ್ಷಕ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಇದುವರೆಗೂ 16 ಹುಲಿಗಳನ್ನು ಸೆರೆ ಹಿಡಿದಿರುವ ಅರಣ್ಯ ಇಲಾಖೆಯ ಕಾರ್ಯಾಚರಣೆಗೆ…
ಮೈಸೂರು : ರಾಮಸ್ವಾಮಿ ಸರ್ಕಲ್ ನಲ್ಲಿ ಯಮಸ್ವರೂಪಿ ಕಮಾನು.. ಗ್ರಹಚಾರ ಕೆಟ್ರೆ ಶಿವನ ಪಾದವೇ ಗತಿ..!
ಮೈಸೂರು, ನವೆಂಬರ್ 24, 2025 : ರಾಮಸ್ವಾಮಿ ವೃತ್ತದಲ್ಲಿ ಅಳವಡಿಸಿರುವ ವಾಣಿಜ್ಯ ಜಾಹೀರಾತು ಕಮಾನು ಇದೀಗ ಪಾದಚಾರಿಗಳು ಮತ್ತು ವಾಹನ ಸವಾರರ ಜೀವಕ್ಕೆ ಅಪಾಯ ಉಂಟುಮಾಡುವ ಸ್ಥಿತಿಗೆ ಬಂದಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಮಾನನ್ನು ಈ ಹಿಂದೆಯೇ ಅಳವಡಿಸಲ್ಪಟ್ಟಿದ್ದು,…
ಹಾಸನ ; ಬಟ್ಟೆ ತೊಳೆಯಲು ಹೋದ ದಂಪತಿ ನೀರುಪಾಲು !
ಹಾಸನ , ನವೆಂಬರ್ 24, 2025 : ಹಾಸನದಲ್ಲಿ ಭೀಕರ ದುರಂತ ಸಂಭವಿಸಿದ್ದು, ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾಗಿರುವ ಘಟನೆ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋಪಾಲ್ (27), ದೀಪು (24) ಮೃತ ದಂಪತಿ. ಭಾನುವಾರ…
ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಅಮಾನವೀಯ ಘಟನೆ ; ಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಸಂಪ್ ಕ್ಲೀನ್ ಮಾಡಿಸಿದ ಶಿಕ್ಷಕರು !
ಮೈಸೂರು, ನವೆಂಬರ್ 24, 2025 : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸೋ ವರುಣ ಕ್ಷೇತ್ರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಶಾಲೆ ವಿದ್ಯಾರ್ಥಿಗಳ ಕೈಯಲ್ಲಿ ಸಂಪ್ ಕ್ಲೀನ್ ಮಾಡಿಸಲಾಗಿದೆ. ವರುಣಾದ ಬಿಳಿಗೆರೆಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಬಳಿ ಸಂಪ್…
ದ್ದರಾಮಯ್ಯ ವರ್ಸಸ್ ಬೊಮ್ಮಾಯಿ: ‘5 ವರ್ಷ ನಾನೇ ಸಿಎಂ’ ಹೇಳಿಕೆ ದೈನೇಸಿ ಸ್ಥಿತಿ – ಬೊಮ್ಮಾಯಿ ಟೀಕೆ
ಮೈಸೂರು, ನವೆಂಬರ್ 24, 2025 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ" ಎಂದು ಪದೇ ಪದೇ ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಅವರಿಗೆ ಬರಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಮೈಸೂರಿನಲ್ಲಿಂದು…
ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಮಾಣ ಸ್ವೀಕಾರ
ನವದೆಹಲಿ, ನವೆಂಬರ್ 24, 2025 : ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಸೋಮವಾರ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಪ್ರಮಾಣ ಸ್ವೀಕರಿಸಿದ್ದಾರೆ. ಹಿಂದಿನ ಸಿಜೆಐ ಬಿಆರ್ ಗವಾಯ್ (CJI BR Gavai) ಅವರು ನಿನ್ನೆ ಭಾನುವಾರ ನಿವೃತ್ತರಾಗಿದ್ದಾರೆ. ಅವರ ಸ್ಥಾನಕ್ಕೆ 63…
