ಸಿಎಂ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂಬ ಕೂಗು!
ಮೈಸೂರು, ನವೆಂಬರ್ 24, 2025 :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಾದ ಮೈಸೂರಿನಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಪ್ರಬಲ ಕೂಗು ಕೇಳಿಬಂದಿದೆ. ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲಿ ಎಂದು ಹಾರೈಸಿ ಅವರ ಅಭಿಮಾನಿಗಳು ಮತ್ತು ಅಯ್ಯಪ್ಪಸ್ವಾಮಿ…
ಡಿಸಿಎಂ ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಒಲಿಯಲಿ.. 101 ಈಡುಗಾಯಿ ಒಡೆದ ಅಭಿಮಾನಿಗಳು..!
ಮೈಸೂರು , ನವೆಂಬರ್ 24, 2025 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಮತ್ತು ಆರಾಧನೆ ನೆರವೇರಿಸಲಾಗಿದೆ. ಮೈಸೂರಿನ ಅಗ್ರಹಾರದಲ್ಲಿರುವ ಐತಿಹಾಸಿಕ 101 ಗಣಪತಿ…
ಡಿ.ಕೆ. ಶಿವಕುಮಾರ್ ಪರ ‘ಗಿಳಿ ಶಾಸ್ತ್ರ’: ಬಿಜೆಪಿಗರಿಂದ ವಿಡಂಬನೆ!
ಮಂಡ್ಯ, ನವೆಂಬರ್ 24, 2025 :ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆ ಫೈಟ್ ವಿಚಾರವು ಇದೀಗ ವಿಡಂಬನೆಯ ರೂಪವನ್ನು ಪಡೆದುಕೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ 'ಗಿಳಿ ಶಾಸ್ತ್ರ' ಕೇಳುವ ಮೂಲಕ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿನ ಅಧಿಕಾರ…
ತಗ್ಗಲೂರಿನಲ್ಲಿ ಬೋನಿಗೆ ಬಿತ್ತು ಉಪಟಳ ನೀಡುತ್ತಿದ್ದ ಚಿರತೆ : ರೈತರಿಗೆ ನಿಟ್ಟುಸಿರು
ಗುಂಡ್ಲುಪೇಟೆ, ನವೆಂಬರ್ 24, 2025 : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತಗ್ಗಲೂರು ಗ್ರಾಮದ ಸುತ್ತಮುತ್ತ ಕಳೆದ ಹಲವು ದಿನಗಳಿಂದ ಜಾನುವಾರುಗಳನ್ನು ಕೊಂದು, ರೈತರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಇದರೊಂದಿಗೆ ಚಿರತೆ ಕಾಟದಿಂದ ಭಯಪಡುತ್ತಿದ್ದ ಸ್ಥಳೀಯ ರೈತರು…
ಕೂರ್ಗಳ್ಳಿ ಪುನರ್ವಸತಿ ಕೇಂದ್ರ ಸಂಪೂರ್ಣ ಭರ್ತಿ: ಹೆಚ್ಚುವರಿ ಹುಲಿ-ಚಿರತೆಗಳು ಬನ್ನೇರುಘಟ್ಟಕ್ಕೆ ರವಾನೆ
ಮೈಸೂರು, ನವೆಂಬರ್ 22, 2025 : ಮೈಸೂರು ಜಿಲ್ಲೆಯ ಕಾಡಂಚಿನ ಪ್ರದೇಶಗಳಲ್ಲಿ ಮನುಷ್ಯರ ಮೇಲೆ ಹುಲಿ ದಾಳಿಗಳು ಹೆಚ್ಚಾದ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ 15ಕ್ಕೂ ಹೆಚ್ಚು ಹುಲಿಗಳನ್ನು ಸೆರೆ ಹಿಡಿಯಲಾಗಿದೆ. ಈ ಭಾರೀ ಸೆರೆ ಕಾರ್ಯಾಚರಣೆಯ ಪರಿಣಾಮವಾಗಿ, ಮೈಸೂರಿನ…
ಬೆಳಗಾವಿ ದುರಂತದ ಬೆನ್ನಲ್ಲೇ ಮೈಸೂರು ಮೃಗಾಲಯದಲ್ಲಿ ವ್ಯಾಪಕ ಕಟ್ಟೆಚ್ಚರ : ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ!
ಮೈಸೂರು, ನವೆಂಬರ್ 22, 2025 : ಬೆಳಗಾವಿಯ ಕಿರು ಮೃಗಾಲಯದಲ್ಲಿ 30ಕ್ಕೂ ಹೆಚ್ಚು ಕೃಷ್ಣ ಮೃಗಗಳು ಹೆಮರಾಜಿಕ್ ಸೆಪ್ಟಿಸಿಮಿಯಾ (Haemorrhagic Septicaemia - HS) ವೈರಾಣು ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ, ಮೈಸೂರಿನ ಐತಿಹಾಸಿಕ ಚಾಮರಾಜೇಂದ್ರ ಮೃಗಾಲಯದಲ್ಲಿ ಸೋಂಕು ಹರಡದಂತೆ ವ್ಯಾಪಕ ಮುನ್ನೆಚ್ಚರಿಕೆ…
ಕಾಂಗ್ರೆಸ್ ನಾಯಕತ್ವ ಬದಲಾವಣೆ- ಹೈಕಮಾಂಡ್ ನಿರ್ಧಾರ ಇನ್ನೆರಡು ದಿನಗಳಲ್ಲಿ ; ಶಾಸಕ ತನ್ವೀರ್ ಸೇಠ್ ಸ್ಪೋಟಕ ಹೇಳಿಕೆ
ಮೈಸೂರು , ನವೆಂಬರ್ 22, 2025 : ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಉಂಟಾಗಿರುವ ಗೊಂದಲಕ್ಕೆ ಇನ್ನೆರಡು ದಿನಗಳಲ್ಲಿ ಹೈಕಮಾಂಡ್ ತೆರೆ ಎಳೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಮೈಸೂರಿನಲ್ಲಿ…
ದುಬೈ : ವಿಶ್ವದ ಅತಿದೊಡ್ಡ ವಾಯುಯಾನ ಪ್ರದರ್ಶನದಲ್ಲಿ ತೇಜಸ್ ಯುದ್ಧ ವಿಮಾನ ಪತನ !
ದುಬೈ, ನವೆಂಬರ್ 22, 2025 : ದುಬೈ ಏರ್ ಶೋ ವೇಳೆ ಶುಕ್ರವಾರ ಮಧ್ಯಾಹ್ನ ಭಾರತದ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ.ಅಲ್ ಮಕೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹಾರಾಟ ನಡೆಸುತ್ತಿದ್ದ ವಿಮಾನ ನೋಡನೋಡುತ್ತಿದ್ದಂತೆಯೇ ಬೆಂಕಿಯುಂಡೆಯಾಗಿ ನೆಲಕ್ಕೆ ಅಪ್ಪಳಿಸಿತು. ಸ್ಪೋಟದ ಬಳಿಕ…
ಸಿದ್ದು – ಡಿಕೆಶಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್..! ಆಪ್ತರಿಗೆ ಸಿಎಂ ಡಿನ್ನರ್ ಮೀಟಿಂಗ್
ಬೆಂಗಳೂರು, ನವೆಂಬರ್ 22, 2025 : ರಾಜ್ಯ ರಾಜಕಾರಣದಲ್ಲಿ ಪವರ್ ಶೇರಿಂಗ್ ಸಂಬಂಧವಾಗಿ ಭಾರೀ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಪಾಳಯದಲ್ಲಿ ಕಂಪನದ ಮುನ್ಸೂಚನೆ ಸಿಗುತ್ತಿದ್ದು, ಚಟುವಟಿಕೆ ಗರಿಗೆದರಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಬಳಗದೊಂದಿಗೆ ಔತಣ ಕೂಟ ಆಯೋಜಿಸಿದ್ದಾರೆ. ಸಚಿವರು ತಮ್ಮ ಸ್ಥಾನಮಾನವನ್ನು…
ಅಭಿವೃದ್ಧಿ ಕುಂಠಿತ, ಅಧಿಕಾರ ಹಂಚಿಕೆ ಗೊಂದಲ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ
ಮೈಸೂರು, ನವೆಂಬರ್ 22, 2025: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿದ್ದು, ಇದಕ್ಕೆ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ 'ಪವರ್ ಶೇರಿಂಗ್' ಚರ್ಚೆಗಳೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ…
