ಕಬಿನಿ ಜಲಾಶಯದ ಒಳ ಹರಿವಿನಲ್ಲಿ ಮತ್ತೆ ಇಳಿಕೆ
ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳ ಹರಿವಿನಲ್ಲಿ ಮತ್ತೆ ಇಳಿಕೆ ಕಂಡುಬಂದಿದೆ. ಕಬಿನಿ ಜಲಾಶಯಕ್ಕೆ 5,481 ಕ್ಯೂಸೆಕ್ ನೀರು ಒಳಹರಿವು. ನಿನ್ನೆ ಕಬಿನಿ ಜಲಾಶಯಕ್ಕೆ 8,245 ಕ್ಯೂಸೆಕ್ ಒಳಹರಿವು ಇತ್ತು. ಸದ್ಯ 75.70 ಅಡಿ ಇರುವ ಕಬಿನಿ…
October 3, 2023
ಮೈಸೂರು : ನಗರದ ಶ್ರೀಚಾಮರಾಜೇಂದ್ರ ಮೃಗಾಲಯವು 69ನೇ ವನ್ಯಜೀವಿ ಸಪ್ತಾಹ ಆಚರಣೆ ಅಂಗವಾಗಿ ನಡೆಸಿದ ಛಾಯಾಗ್ರಹಣ ಸ್ಪರ್ಧೆ ಮತ್ತು ದೊಡ್ಡಬೆಕ್ಕು ಜಾತಿಯ ಪ್ರಾಣಿಗಳ ಅಭಿಯಾನ ಅಂಗವಾಗಿ ನಡೆದ ಚಿತ್ರಕಲೆ ಸ್ಪರ್ಧೆ ವಿಜೇತರ ಪಟ್ಟಿಯನ್ನು ಘೋಷಿಸಿದೆ. ಡಾ.ಎಚ್.ವಿ. ಸಂತೃಪ್ತ್ ಮತ್ತು ಯಶಸ್ ನಾರಾಯಣ ಅವರು…
ವಿಶ್ವ ಅಹಿಂಸಾ ದಿನಾಚರಣೆ, ಸ್ವಚ್ಛತಾ ಅಭಿಯಾನ
ಮೈಸೂರು : ನಗರದ ಶ್ರೀ ನಟರಾಜ ಪ್ರತಿಷ್ಠಾನದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ವಿಶ್ವ ಅಹಿಂಸಾ ದಿನಾಚರಣೆ ಮತ್ತು ಸರ್ವಧರ್ಮ ಪ್ರಾರ್ಥನೆ ಹಾಗೂ ಸ್ವಚ್ಛತಾ ಅಭಿಯಾನವನ್ನು ಸೋಮವಾರ ಆಯೋಜಿಸಲಾಗಿತ್ತು. ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ,…
ನಂದಿ ಬೆಟ್ಟಕ್ಕೆ ಶೀಘ್ರದಲ್ಲೇ ರೋಪ್ ವೇ ನಿರ್ಮಾಣ: ಸಚಿವ ಸುಧಾಕರ್
ನಂದಿ ಗಿರಿಧಾಮಕ್ಕೆ ಸಂಬಂಧಪಟ್ಟಂತೆ ಎಸಿಎಸ್ ಅವರ ಸಮ್ಮುಖದಲ್ಲಿ ಈಗಾಗಲೇ ಸಮಿತಿ ರೋಪ್ ವೇ ಸಂಬಂಧ ಇರುವ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಸೋಮವಾರ…
ಮಂಡ್ಯದಲ್ಲಿ ನೇಣು ಕುಣಿಕೆ ಹಿಡಿದು ರೈತರಿಂದ ಬೃಹತ್ ಪ್ರತಿಭಟನಾ ಱಲಿ
ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ. ಶ್ರೀರಂಗಪಟ್ಟಣದ ಕುವೆಂಪು ವೃತ್ತದಿಂದ ತಾಲೂಕು ಕಚೇರಿವರೆಗೆ ನೇಣು ಕುಣಿಕೆ ಹಿಡಿದು ರೈತರು ಬೃಹತ್ ಪ್ರತಿಭಟನಾ ಱಲಿ ನಡೆದಿದೆ. ರಾಜ್ಯಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರ ಆಕ್ರೋಶ…
ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ -ಶಾಮನೂರು ಶಿವಶಂಕರಪ್ಪ
ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ. ಒಬ್ಬ ಜಿಲ್ಲಾಧಿಕಾರಿ ಕೊಟ್ಟಿಲ್ಲ, ಈ ಬಗ್ಗೆ ಸಿಎಂ ಜೊತೆ ಮಾತಾಡುತ್ತೇನೆ. ಎಲ್ಲಿ ಯಾರಿಗೆ ತೊಂದರೆ ಆಗಿದೆ ಎಂದು ಮುಖ್ಯಮಂತ್ರಿ ಬಳಿ ಹೇಳ್ತೇನೆ ಎಂದು ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ. 7…
ಪೊಲಿಟಿಕಲ್ ಬಾಂಬ್ ಸಿಡಿಸಿದ ಸೈನಿಕ; ಡಿಕೆಶಿ ಎದುರಿಸಲು ಮೈತ್ರಿ ಅನಿವಾರ್ಯ ಎಂದ ಮಾಜಿ ಸಚಿವ
ರಾಮನಗರ: ಸಂಕ್ರಾಂತಿಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಗಾಂಧಿ ಜಯಂತಿ ಹಿನ್ನೆಲೆ ಇಂದು ಚನ್ನಪಟ್ಟಣ ಬಸ್ ನಿಲ್ದಾಣ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿಪಿ ಯೋಗೇಶ್ವರ್ ಭಾಗಿಯಾಗಿದ್ದರು. ಕಾರ್ಯಕ್ರಮದ…
ಪತ್ನಿ ಸಾವಿನಿಂದ ಮನನೊಂದು ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ
ಪತ್ನಿ ಸಾವಿನಿಂದ ಮನನೊಂದು ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಸಂಚಾರಿ ಠಾಣೆ ಹೆಡ್ ಕಾನ್ಸ್ಟೇಬಲ್ ಜಯಪ್ಪ ಉಪ್ಪಾರ್ ನೇಣಿಗೆ ಶರಣಾಗಿದ್ದಾರೆ. 2 ದಿನದ ಹಿಂದೆ ಜಯಪ್ಪ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತ್ನಿ ಸಾವಿನಿಂದ ಖಿನ್ನತೆಗೊಳಗಾಗಿ ಜಯಪ್ಪ ಉಪ್ಪಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚನ್ನಪಟ್ಟಣದ ಜೆಡಿಎಸ್ ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ರಾಮನಗರ ಜಿಲ್ಲೆ ಚನ್ನಪಟ್ಟಣದ ಜೆಡಿಎಸ್ ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಶಾಸಕ ಎಂ.ಸಿ.ಅಶ್ವತ್ಥ್ ಸೇರಿ ಹಲವು ಜೆಡಿಎಸ್ ಮುಖಂಡರು ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ಪಕ್ಷಕ್ಕಾಗಿ ಕೆಲಸ ಮಾಡಿದವರೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ. ಜಾತ್ಯತೀತ ತತ್ವಕ್ಕೆ ತಿಲಾಂಜಲಿ ಇಟ್ಟ ಜೆಡಿಎಸ್ಗೆ ಧಿಕ್ಕಾರಕೂಗಿ…
ಬಿಜೆಪಿ, ಜೆಡಿಎಸ್ ಮೈತ್ರಿಯಾದರೆ ತಪ್ಪೇನು?
ದೇಶದಲ್ಲಿ ಕಾಂಗ್ರೆಸ್ಸಿಗರು 30 ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿಯಾದರೆ ತಪ್ಪೇನು? ಅವರು ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಇವರು ಮಾಡಿಕೊಂಡ್ರೆ ತಪ್ಪಾ? ಮೈತ್ರಿಯ ಗೆಲುವು, ಸೋಲು ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ್…