“ಗ್ಯಾರಂಟಿ” ಸರ್ಕಾರ ಅಸ್ತಿತ್ವಕ್ಕೆ ಬಂದು 2.5ವರ್ಷ ಪೂರ್ಣ..! ಕನಕಪುರ ಬಂಡೆಗೆ ಅಧಿಕಾರ ಹಸ್ತಾಂತರ ಮಾಡ್ತಾರಾ ಸಿಎಂ ಸಿದ್ದರಾಮಯ್ಯ..?
ಬೆಂಗಳೂರು, ನವೆಂಬರ್ 20, 2025 : ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಭರ್ತಿ ಎರಡೂವರೇ ವರ್ಷ ಪೂರೈಸಿದೆ. ಇವತ್ತಿಗೆ ಅವಧಿಯ ಅರ್ಧ ಭಾಗ ಮುಗಿದಿದೆ. 2023 ರ ಮೇ 20ರಂದು ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಿದ ಮುಖ್ಯಮಂತ್ರಿ…
ಹೆದ್ದಾರಿಯಲ್ಲಿ ರಾಬರಿ ಮಾಡ್ತಿದ್ದ ಗ್ಯಾಂಗ್ ಲಾಕ್ : ಬೆಂಗಳೂರಿನ ಮೂವರು ಸ್ಟೂಡೆಂಟ್ಸ್ ಈಗ ಪೊಲೀಸರ ಅತಿಥಿ !
ಮಂಡ್ಯ, ನವೆಂಬರ್ 20, 2025 : ಮಂಡ್ಯದಲ್ಲಿ ಹೆದ್ದಾರಿಯಲ್ಲಿನ ಜನರನ್ನೇ ಟಾರ್ಗೆಟ್ ಮಾಡಿ ರಾಬರಿ ಮಾಡ್ತಿದ್ದ ಗ್ಯಾಂಗ್ ಲಾಕ್ ಆಗಿದೆ. ಜನರಿಗೆ ಡ್ರಾಪ್ ಕೊಡುವ ನೆಪದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಬೆಂಗಳೂರಿನ ಮೂವರು ಸ್ಟೂಡೆಂಟ್ಸ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಎಂಎಸ್ ಕಾಲೇಜಿನ…
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಚೇತರಿಕೆ ; ಇಂದು ಡಿಸ್ಜಾರ್ಜ್ ಸಾಧ್ಯತೆ !
ಬೆಂಗಳೂರು, ನವೆಂಬರ್ 20, 2025 : ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇವತ್ತು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗೋ ಸಾಧ್ಯತೆ ಇದೆ. ಕಳೆದ ಮೂರು ದಿನಗಳಿಂದ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇನ್ಫೆಕ್ಷನ್…
ಕಾಡುಪ್ರಾಣಿಗಳ ಉಪಟಳಕ್ಕೆ ತತ್ತರಿಸಿದ ಜನರು ; ಚಿರತೆ ದಾಳಿಗೆ ಗಬ್ಬದ ಮೇಕೆ ಬಲಿ.!
ಮೈಸೂರು, ನವೆಂಬರ್ 20, 2025 : ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ದಿನ ಬೆಳಗಾದರೆ ಭಯದಲ್ಲೇ ಬದುಕುವಂತಾಗಿದೆ. ಗಡಿ ಭಾಗದಲ್ಲಿ ಹುಲಿ ದಾಳಿಗೆ ಕಂಗಾಲಾಗಿರೋ ಜನರಿಗೆ ಇದೀಗ ಚಿರತೆ ಭಯ ಆವರಿಸಿದೆ. ಚಿರತೆ ದಾಳಿಗೆ ಗಬ್ಬದ ಮೇಕೆ…
ಹುಲಿಗಳ ಬೀಡಾಯ್ತು ಸರಗೂರು: ಹಳೆ ಹೆಗ್ಗೂಡಿಲು ಬೆಟ್ಟದಲ್ಲಿ ಮತ್ತೆ 2 ಹುಲಿ ಪ್ರತ್ಯಕ್ಷ!
ಸರಗೂರು,ನವೆಂಬರ್ 20, 2025 : ಸರಗೂರು ತಾಲೂಕಿನ ಹಳೆ ಹೆಗ್ಗೂಡಿಲು ಗ್ರಾಮಸ್ಥರಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ನುಗು ವನ್ಯಜೀವಿ ಅರಣ್ಯ ವ್ಯಾಪ್ತಿಗೆ ಬರುವ ಈ ಪ್ರದೇಶದಲ್ಲಿ, ಈ ಹಿಂದೆ ವ್ಯಕ್ತಿಯೊಬ್ಬರನ್ನು ಬಲಿ ಪಡೆದಿದ್ದ ಜಾಗದ ಸುತ್ತಮುತ್ತಲ ಬೆಟ್ಟದ ಮೇಲೆ ಎರಡು…
ಬೆಂಗಳೂರಿನಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ -ಗ್ಯಾಂಗ್ ಪರಾರಿ !
ಬೆಂಗಳೂರು, ನವೆಂಬರ್ 19, 2025 : ರಾಜ್ಯ ರಾಜಧಾನಿ ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ. ಇಂದು ಮಧ್ಯಾಹ್ನ ಜಯದೇವ…
30 ಕೋಟಿಗೂ ಅಧಿಕ ತೆರಿಗೆ ಬಾಕಿ ; ಮಂತ್ರಿ ಮಾಲ್ ಸೀಜ್ ಮಾಡಿದ ಬಿಬಿಎಂಪಿ
ಬೆಂಗಳೂರು, ನವೆಂಬರ್ 19, 2025 : ಬೆಂಗಳೂರು ಮಂದಿಯ ಫೆವರೇಟ್ ಪ್ರತಿಷ್ಠಿತ ಮಂತ್ರಿ ಮಾಲ್ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮತ್ತೆ ಸೀಜ್ ಮಾಡಿದೆ. 30 ಕೋಟಿಗೂ ಅಧಿಕ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹಲವು…
ಪಡಿತರ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ; ‘ಇಂದಿರಾ’ ಆಹಾರ ಕಿಟ್ ವಿತರಣೆ ಯೋಜನೆ ಜಾರಿ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು, ನವೆಂಬರ್ 19, 2025 : ರಾಜ್ಯ ಸರ್ಕಾರವು ಪಡಿತರ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ಕೊಟ್ಟಿದೆ. 2026 ಹೊಸ ವರ್ಷಕ್ಕೆ ಜನರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ನೀಡುತ್ತಿರುವ 5 ಕೆ.ಜಿ ಅಕ್ಕಿಯ ಬದಲು ಪ್ರತಿ ಪಡಿತರ…
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ
ಮೈಸೂರು: ಬಿಜೆಪಿಯ ಹಿರಿಯ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಇಂದು ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ನಗರದ ಟೋಲ್‌ಗೇಟ್ ಬಳಿ ಯತ್ನಾಳ್ ಅವರನ್ನು ಬರಮಾಡಿಕೊಳ್ಳಲಾಯಿತು. ಮೈಸೂರಿನ ಟೋಲ್‌ಗೇಟ್…
‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’ ; ಪ್ರೊ. ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ!
ಮೈಸೂರು, ನವೆಂಬರ್ 19, 2025 : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊಫೆಸರ್ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿದರ ಕುರಿತು ನೀಡಿರುವ ಹೇಳಿಕೆಯು ತೀವ್ರ ವಿವಾದಕ್ಕೆ ಕಾರಣವಾಗಿದೆ. ಮೈಸೂರಿನ ಮಾನಸಗಂಗೋತ್ರಿಯ ಪ್ರಸಾರಾಂಗದಲ್ಲಿ ನಡೆದ 'ಧರೆಗೆ ದೊಡ್ಡವರು ಕಾವ್ಯದ ಏಳು ಪಠ್ಯಗಳು'…
