ನಂಜನಗೂಡು : ಡಕಾಯಿತಿ ನಾಟಕವಾಡಿಸಿ ಪತಿ ಕೊಲೆ ಯತ್ನ – ಚಿಕಿತ್ಸೆ ಫಲಿಸದೆ ಪತಿ ಸಾವು !
ನಂಜನಗೂಡು, ನವೆಂಬರ್ 17, 2025 : ಗಂಡನ ಕೊಲೆಗೆ ದರೋಡೆ ಮಾದರಿಯ ಸಂಚು ರೂಪಿಸಿದ್ದ ಪತ್ನಿಯ ಕುತಂತ್ರಕ್ಕೆ ಬಲಿಯಾದ ಅಮಾಯಕ ಪತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಳೆದ ತಿಂಗಳು ನಂಜನಗೂಡಿನಲ್ಲಿ ನಡೆದಿದ್ದ ಈ ಸಿನಿಮೀಯ ಕೊಲೆ ಯತ್ನ ಪ್ರಕರಣ ಇದೀಗ ಗಂಡನ…
ಬೆಟ್ಟದ ನಂದಿಗೆ 20ನೇ ವರ್ಷದ ಮಹಾಭಿಷೇಕ: 32 ಬಗೆಯ ದ್ರವ್ಯಗಳಿಂದ ಪೂಜೆ ಸಲ್ಲಿಕೆ
ಮೈಸೂರು, ನವೆಂಬರ್ 17, 2025 : ಕಾರ್ತಿಕ ಮಾಸದ ಕೊನೆಯ ಸೋಮವಾರದ ಶುಭ ಸಂದರ್ಭದಲ್ಲಿ, ಮೈಸೂರಿನ ಐತಿಹಾಸಿಕ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ ಮತ್ತು ವಿಶೇಷ ಪೂಜಾ ಮಹೋತ್ಸವವು ಸಡಗರದಿಂದ ನೆರವೇರಿತು.ಇಂದಿನ ಈ ಅಭಿಷೇಕವು ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ…
ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ ; 42 ಮಂದಿ ಭಾರತೀಯರು ಸಜೀವ ದಹನ !
ಸೌದಿ ಅರೇಬಿಯಾ, ನವೆಂಬರ್ 17: ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡೀಸೆಲ್ ಟ್ಯಾಂಕರ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 42 ಮಂದಿ ಭಾರತೀಯರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಈ 42 ಮಂದಿ ಮೆಕ್ಕಾದಿಂದ ಮದೀನಕ್ಕೆ…
ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ; ಮಹತ್ವದ ಚರ್ಚೆ
ಬೆಂಗಳೂರು, ನವೆಂಬರ್ 17, 2025 :ಸಿಎಂ ಸಿದ್ದರಾಮಯ್ಯ ಇವತ್ತು ಮತ್ತೆ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸಿಎಂ ಕುರ್ಚಿಗೇರಲು ಡಿಸಿಎಂ ಡಿಕೆಶಿ ಸಾಕಷ್ಟು ಸರ್ಕಸ್ ನಡೆಸ್ತಿದ್ದು, ಶತಾಯ ಗತಾಯ ಮುಖ್ಯಮಂತ್ರಿ ಆಗ್ಲೇಬೇಕು ಅಂತ ಪಣತೊಟ್ಟು ನಿಂತಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಪ್ರತಿತಂತ್ರ ಹೆಣೆಯುತ್ತಿದ್ದು,…
ರಾಜ್ಯದಲ್ಲಿ ಕುಸಿದ ತಾಪಮಾನ ; ಮುಂದಿನ ಮೂರ್ನಾಲ್ಕು ದಿನ ಶೀತಗಾಳಿ ಪ್ರಭಾವ
ಬೆಂಗಳೂರು, ನವೆಂಬರ್ 17, 2025 : ರಾಜ್ಯದಲ್ಲಿ ದಿನೇ ದಿನೇ ಚಳಿ ಹೆಚ್ಚುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಶೀತಗಾಳಿ ಪ್ರಭಾವ ಇರಲಿದೆ ಎಂದು ಹವಾಮಾನ ಇಲಾಖೆ (weather forecast ) ಹೇಳಿದೆ. ಪ್ರಮುಖವಾಗಿ ಉತ್ತರ ಕರ್ನಾಟಕ ಹಲವು ಭಾಗಗಳಲ್ಲಿ ತಾಪಮಾನ ಕುಸಿದಿದೆ.ಉತ್ತರ…
ಕೊಪ್ಪಳ ; ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ; ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ !
ಕೊಪ್ಪಳ, ನವೆಂಬರ್ 17, 2025 : ಕೊಪ್ಪಳದಲ್ಲಿ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಯಲಬುರ್ಗಾ ತಾಲೂಕಿನ ಮದ್ಲೂರಿನಲ್ಲಿ 39 ವರ್ಷದ ಮಹಿಳೆಯ ಮೇಲೆ ರೇಪ್ ನಡೆದಿದ್ದು,…
ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಉಪನ್ಯಾಸಕನ ವಿರುದ್ಧ ಎಫ್‌ಐಆರ್ ದಾಖಲು!
ಮೈಸೂರು, ನವೆಂಬರ್ 17, 2025 : ಮೈಸೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬರಿಗೆ ಅದೇ ಕಾಲೇಜಿನ ಉಪನ್ಯಾಸಕರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯ ದೂರಿನ ಮೇರೆಗೆ ಉಪನ್ಯಾಸಕನ ವಿರುದ್ಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭರತ್…
ಮೈಸೂರು ಮೃಗಾಲಯದ ಎರೆಹುಳು ಗೊಬ್ಬರಕ್ಕೆ ಭಾರೀ ಬೇಡಿಕೆ: ರೈತರಿಗೆ ಕಡಿಮೆ ಬೆಲೆಯಲ್ಲಿ ಲಭ್ಯ!
ಮೈಸೂರು, ನವೆಂಬರ್ 15, 2025 : ನಗರದ ಐತಿಹಾಸಿಕ ಚಾಮರಾಜೇಂದ್ರ ಮೃಗಾಲಯ ಇದೀಗ ಪ್ರಾಣಿಗಳ ತ್ಯಾಜ್ಯವನ್ನು ಸಮರ್ಥವಾಗಿ ಬಳಸಿಕೊಂಡು ತಯಾರಿಸುತ್ತಿರುವ ಅತ್ಯುನ್ನತ ಗುಣಮಟ್ಟದ ಎರೆಹುಳು ಗೊಬ್ಬರದಿಂದಾಗಿ ರಾಜ್ಯದ ಗಮನ ಸೆಳೆದಿದೆ. ಇಲ್ಲಿ ತಯಾರಾಗುತ್ತಿರುವ ಸಾವಯವ ಗೊಬ್ಬರಕ್ಕೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಉಂಟಾಗಿದೆ …
ತುಮಕೂರಲ್ಲಿ ಶುರುವಾಯ್ತಾ ಗ್ಯಾಂಗ್ವಾರ್..? : ಓರ್ವನ ಡೆಡ್ಲಿ ಮರ್ಡರ್ !
ಮೈಸೂರು, ನವೆಂಬರ್ 15, 2025 : ಹಳೆ ದ್ವೇಷಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಯಾಗಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರಿನ ಜಯನಗರ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ. ಲಾಂಗು-ಮಚ್ಚುಗಳಿಂದ ನಡೆದ ಫೈಟ್ನಲ್ಲಿ ಕ್ಯಾತ್ಸಂದ್ರದ ನಿವಾಸಿ ಅಭಿಷೇಕ್ ಎಂಬಾಂತ ಮೃತಪಟ್ಟಿದ್ದು,…
ಮೈಸೂರು : ದಿಲ್ಲಿಯ ಕಾರು ಬ್ಲ್ಯಾಸ್ಟ್ ಗೆ ಖಂಡನೆ.. ಉಗ್ರರ ಸದೆ ಬಡಿಯುವಂತೆ ಹಿಂದೂ ಜಾಗರಣ ವೇದಿಕೆ ಪ್ರೊಟೆಸ್ಟ್..
ಮೈಸೂರು ,ನವೆಂಬರ್ 15 , 2025 : ಇತ್ತೀಚೆಗೆ ದೆಹಲಿಯಲ್ಲಿ ಸಂಭವಿಸಿದ ಕಾರು ಬಾಂಬ್ ಸ್ಪೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಚಾಲಕ…
