ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಸಂಸ್ಕಾರ
ಬೆಂಗಳೂರು , ನವೆಂಬರ್ 15, 2025 : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (Salumarada Thimmakka ) ಅಂತ್ಯ ಸಂಸ್ಕಾರ (Last rights) ಇವತ್ತು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಇವತ್ತು ಶನಿವಾರ ಮಧ್ಯಾಹ್ನ 2 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ…
ಬಿಹಾರದಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು: ಪ್ರಧಾನಿ ಮೋದಿ ನಾಯಕತ್ವಕ್ಕೆ ಸಿಕ್ಕ ಫಲ – ಸಂಸದ ಯದುವೀರ್ ಒಡೆಯರ್
ಮೈಸೂರು, ನವೆಂಬರ್ 15, 2025 : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಮೈತ್ರಿಕೂಟಕ್ಕೆ ದೊರೆತ ಭರ್ಜರಿ ಜಯವನ್ನು ಸಂಸದ ಯದುವೀರ್ ಒಡೆಯರ್ ಅವರು ಅತ್ಯದ್ಭುತವಾದ ಫಲಿತಾಂಶ ಎಂದು ಬಣ್ಣಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಗೆಲುವು ಪ್ರಧಾನಿ…
ʼಅಪ್ಪುʼ ಅಭಿಮಾನಿಗಳಿಂದ ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ಆಂಬುಲೆನ್ಸ್ ಸೇವೆಗೆ ಚಾಲನೆ!
ಮೈಸೂರು, ನವೆಂಬರ್ 15, 2025 : ದಿವಂಗತ ನಟ ಡಾ. ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಇದೀಗ ಮತ್ತೊಂದು ಸಮಾಜಮುಖಿ ಕಾರ್ಯಕ್ಕೆ ಮುಂದಾಗಿದ್ದಾರೆ. ಶಬರಿಮಲೆಗೆ ತೆರಳುವ ಕರ್ನಾಟಕದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಪುನೀತ್ ಅಭಿಮಾನಿಗಳು ಉಚಿತ ಆಂಬುಲೆನ್ಸ್ ಸೇವೆಯನ್ನು ಆರಂಭಿಸಿದ್ದಾರೆ. ಮೈಸೂರು ಜಿಲ್ಲೆ…
ಏಕತೆಗಾಗಿ ನಡಿಗೆ : ಸರ್ದಾರ್ ಪಟೇಲ್ 150ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ವಾಕಥಾನ್
ಮೈಸೂರು, ನವೆಂಬರ್ 15, 2025 : ಭಾರತದ ಉಕ್ಕಿನ ಮನುಷ್ಯ, ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಇಂದು 'ಏಕತೆಗಾಗಿ ನಡಿಗೆ' (Run for Unity) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಿದ್ದ…
ಹುಲಿ ದಾಳಿ ತಡೆಗೆ ಅರಣ್ಯ ಇಲಾಖೆಯಿಂದ ‘ಫೇಸ್ ಮಾಸ್ಕ್’ ಪ್ರಯೋಗ: ಪಶ್ಚಿಮ ಬಂಗಾಳ ಮಾದರಿ ಅನುಸರಣೆ
ಮೈಸೂರು, ನವೆಂಬರ್ 15, 2025 : ಮೈಸೂರು ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಹುಲಿ ದಾಳಿಯ ಪ್ರಕರಣಗಳನ್ನು ತಡೆಗಟ್ಟಲು ಕರ್ನಾಟಕ ಅರಣ್ಯ ಇಲಾಖೆಯು ಇದೀಗ ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ರೈತರು ಮತ್ತು ಅರಣ್ಯದ ಸಮೀಪ ವಾಸಿಸುವವರಿಗೆ ಮನುಷ್ಯನ ಮುಖವನ್ನು ಹೋಲುವ ವಿಶೇಷ…
ಅರಣ್ಯದಂಚಿನಲ್ಲಿ ಹುಲಿ ದಾಳಿಗೆ ಕಾರಣ ಏನು..? ಮಾನವ ವನ್ಯಜೀವಿ ಸಂಘರ್ಷಕ್ಕೆ ಪರಿಹಾರ ಇಲ್ವಾ..?
ಮೈಸೂರು, ನವೆಂಬರ್ 15, 2025 : ಮೈಸೂರು ಜಿಲ್ಲೆಯಾದ್ಯಂತ ಇತ್ತೀಚೆಗೆ ನಿರಂತರವಾಗಿ ನಡೆಯುತ್ತಿರುವ ಹುಲಿ ದಾಳಿಗಳಿಂದಾಗಿ ಕಾಡಂಚಿನ ಗ್ರಾಮಗಳ ಜನರು ಬೆಚ್ಚಿ ಬಿದ್ದಿದ್ದಾರೆ. ಮಾನವ-ವನ್ಯಜೀವಿ ಸಂಘರ್ಷದ ಈ ಏರಿಕೆಗೆ ಪ್ರಮುಖವಾಗಿ ಹುಲಿಗಳ ಸಂಖ್ಯೆಯಲ್ಲಿನ ಹೆಚ್ಚಳವೇ ಕಾರಣವಾಗಿದೆ ಎಂಬ ಸಂಗತಿ ಬೆಳಕಿಗೆ ಬಂದಿದೆ.…
ಸಾಲುಮರದ ತಿಮ್ಮಕ್ಕ ನಿಧನ ; ಸಂತಾಪ ಸಲ್ಲಿಸಿದ ಪರಿಸರ ಪ್ರೇಮಿಗಳು
ಮೈಸೂರು, ನವೆಂಬರ್ 14, 2025 : ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶರಾದ ಹಿನ್ನೆಲೆಯಲ್ಲಿ ಜಯನಗರದಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನವನ ಮುಂಭಾಗ ಪರಿಸರ ಪ್ರೇಮಿಗಳು ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರ ಹಿಡಿದು ಅವರಿಗೆ ಸಂತಾಪ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…
ಬಿಹಾರ ಚುನಾವಣೆ ಗೆಲುವು: ಮೈಸೂರು ಬಿಜೆಪಿ ಕಚೇರಿಯಲ್ಲಿ ಸಂಭ್ರ!
ಮೈಸೂರು, ನವೆಂಬರ್ 14, 2025 : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ ಹಿನ್ನೆಲೆಯಲ್ಲಿ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಕಳೆಗಟ್ಟಿತು. NDA ಜಯದತ್ತ ಮುನ್ನುಗ್ಗುತ್ತಿದ್ದಂತೆಯೇ, ಮೈಸೂರಿನ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿ ಮುಂದೆ…
ಮೈಸೂರು: ವಿಶ್ವ ಮಧುಮೇಹ ದಿನದ ಅಂಗವಾಗಿ ಬೃಹತ್ ವಾಕಥಾನ್; ಜಾಗೃತಿ ಮೂಡಿಸಿದ ಭಾನವಿ ಆಸ್ಪತ್ರೆ
ಮೈಸೂರು, ನವೆಂಬರ್ 14, 2025 : ಇಂದು ವಿಶ್ವ ಮಧುಮೇಹ ದಿನಾಚರಣೆಯ (World Diabetes Day) ಅಂಗವಾಗಿ ಮೈಸೂರಿನಲ್ಲಿ ಭಾನವಿ ಆಸ್ಪತ್ರೆ ವತಿಯಿಂದ ಬೃಹತ್ 'ವಾಕಥಾನ್' (Walkathon) ಆಯೋಜಿಸಲಾಗಿತ್ತು. ಮಧುಮೇಹದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮಹತ್ತರ ಉದ್ದೇಶದಿಂದ ಈ ಕಾರ್ಯಕ್ರಮವನ್ನು…
ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಿಧಿವಶ!
ಬೆಂಗಳೂರು, ನವೆಂಬರ್ 14, 2025 : ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಮೃತಟಪಟ್ಟಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ರಾಜಕೀಯ ನಾಯಕರು,…
