ಪರಪ್ಪನ ಅಗ್ರಹಾರ ವೀಡಿಯೋ ವೈರಲ್ : ಡ್ಯಾನ್ಸ್ ಮಾಡಿದ ಕೈದಿಗಳ ಮೇಲೆ FIR ದಾಖಲು.!
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ ಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಡ್ಯಾನ್ಸ್ ಮಾಡಿದ ಕೈದಿಗಳ ಮೇಲೆ FIR ದಾಖಲಾಗಿದೆ. ಜೈಲಿನಲ್ಲಿ ಕೈದಿಗಳ ಡ್ಯಾನ್ಸ್ ವೀಡಿಯೋ ಜೊತೆಗೆ ಕೈಯಲ್ಲಿ ಮೊಬೈಲ್ ಹಿಡಿದು ಐಷಾರಾಮಿ ಜೀವನ ನಡೆಸುತ್ತಿದ್ದ ವೀಡಿಯೋಗಳು…
ಅಲರ್ಟ್..! ರಾಜ್ಯದಲ್ಲಿ ಮುಂದಿನ 2 ದಿನ ಚಳಿ ಜತೆ ಮಳೆ! ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು, ನವೆಂಬರ್ 12, 2025 : ಕರ್ನಾಟಕದಲ್ಲಿ ನವೆಂಬರ್ ಆರಂಭದಿಂದಲೂ ವಾತಾವರಣ ಬದಲಾವಣೆ ಆಗುತ್ತಲೇ ಇದೆ. ಮುಂದಿನ 2 ದಿನ ಚಳಿ ಜತೆ ಮಳೆಯೂ ಸುರಿಯಲಿದೆ.ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನವೆಂಬರ್ 15ರವರೆಗೂ ಮಳೆ ರಗಳೆ ಇರಲಿದೆ. ಎಲ್ಲೆಲ್ಲಿ…
ಮೈಸೂರು: ಕರ್ತವ್ಯದಲ್ಲೇ ಸೆಕ್ಯೂರಿಟಿ ಗಾರ್ಡ್ ಸಾವು ; ರಜೆ ನೀಡದ ಸೂಪರ್‌ವೈಸರ್ ವಿರುದ್ಧ ಆಕ್ರೋಶ, ಪ್ರತಿಭಟನೆ!
ಮೈಸೂರು, ನವೆಂಬರ್ 12, 2025:ಅನಾರೋಗ್ಯದಿಂದ ಬಳಲುತ್ತಿದ್ದರೂ ರಜೆ ನೀಡದೆ ಸತತವಾಗಿ ಕರ್ತವ್ಯ ನಿರ್ವಹಿಸುವಂತೆ ಒತ್ತಾಯಿಸಿದ್ದ ಸೂಪರ್‌ವೈಸರ್ ಕಿರುಕುಳದಿಂದ ಸೆಕ್ಯೂರಿಟಿ ಗಾರ್ಡ್ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ, ಇಂದು ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಭಾರೀ ಪ್ರತಿಭಟನೆ ನಡೆಯಿತು. ಕರ್ನಾಟಕ ಯುನೈಟೆಡ್ ಸೆಕ್ಯೂರಿಟಿ ವರ್ಕರ್ಸ್ ಯೂನಿಯನ್…
ಮೈಸೂರು: 2025 ಸಿಹಿ ಪದಾರ್ಥಗಳ ನೈವೇದ್ಯ, ವಿಶ್ವದಾಖಲೆಗೆ ಭೈರವ ಜನ್ಮಾಷ್ಠಮಿ ಕಾರ್ಯಕ್ರಮ!
ಮೈಸೂರು, ನವೆಂಬರ್ 12, 2025 : ನಗರದ ಪುರಭವನದ ಆವರಣದಲ್ಲಿ ನಡೆದ ಕಷ್ಟಭಂಜನ ಭೈರವ ಜನ್ಮಾಷ್ಠಮಿ ಕಾರ್ಯಕ್ರಮವು ಇಂದು (ನವೆಂಬರ್ 12) ವೈಭವದಿಂದ ಸಂಪನ್ನಗೊಂಡಿದೆ. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ಬರೋಬ್ಬರಿ 2025 ಬಗೆಯ ಸಿಹಿ ಪದಾರ್ಥಗಳನ್ನು ನೈವೇದ್ಯವಾಗಿ ಇರಿಸಲಾಗಿದ್ದು, ಇದು ವಿಶ್ವದಾಖಲೆ…
ʼತಿಥಿʼ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ.!
ಮಂಡ್ಯ, ನವೆಂಬರ್ 12, 2025 : ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತಿಥಿ ಸಿನಿಮಾ ಬಳಿಕ ಹೆಚ್ಚು ಜನಪ್ರಿಯತೆ ಪಡೆದಿದ್ದ ಗಡ್ಡಪ್ಪ ಮೂಲತಃ ಮಂಡ್ಯ…
ಬಸವನಗಿರಿ ಆಶ್ರಮ ಶಾಲೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷ.!
ಹೆಚ್ ಡಿ ಕೋಟೆ, ನವೆಂಬರ್ 12, 2025 : ಹೆಚ್ ಡಿ ಕೋಟೆ ತಾಲೂಕಿನ ಮೇಟಿಕುಪ್ಪೆ ಮುಖ್ಯ ರಸ್ತೆಯಲ್ಲಿರುವ ಬಸವನಗಿರಿ ಆಶ್ರಮ ಶಾಲೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಕೆಲಕಾಲ ಆಶ್ರಮ ಶಾಲೆಯಲ್ಲಿದ್ದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದ್ದ ಘಟನೆ…
ದೆಹಲಿ ಸ್ಪೋಟ ಹಿನ್ನೆಲೆ – ಮೈಸೂರಿನಲ್ಲಿ ಹೈ ಅಲರ್ಟ್, 10 ವಿಶೇಷ ಚೆಕ್‌ಪೋಸ್ಟ್ ., ಭದ್ರತೆಗೆ ಹೆಚ್ಚಿನ ಆದ್ಯತೆ.!
ಮೈಸೂರು, ನವೆಂಬರ್ 12, 2025 : ಇತ್ತೀಚಿಗೆ ದೆಹಲಿ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸರಿಂದ ಸಾಕಷ್ಟು ಕಟ್ಟು ನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರ ಪ್ರವೇಶ ಹಾಗೂ ನಿರ್ಗಮನ ಸ್ಥಳಗಳಲ್ಲಿ ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಯೊಂದಿಗೆ 10 ವಿಶೇಷ ಚೆಕ್‌ಪೋಸ್ಟ್‌ಗಳನ್ನು…
ರಾಜ್ಯ ಮತ್ತು ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಧ್ಯಮ ಪ್ರತಿನಿಧಿಗಳಿಗೆ ಸನ್ಮಾನ
ಮೈಸೂರು, ನವೆಂಬರ್ 11, 2025 : ರಾಜ್ಯ ಹಾಗೂ ಮೈಸೂರು ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿನಿಧಿ ಫೌಂಡೇಶನ್ ಮತ್ತು ಜಿಎಸ್ಎಸ್ ಮಾಧ್ಯಮದ ಸಂಯುಕ್ತಾಶ್ರಯದಲ್ಲಿ ಸನ್ಮಾನ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಇನ್ಸ್ಟಿಟ್ಯೂಟ್…
ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!
ನವದೆಹಲಿ, ನವೆಂಬರ್ 11, 2025 : ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮುನ್ನ ಮಸೀದಿಯೊಂದರ ಬಳಿ ಮೂರು ಗಂಟೆಗಳ ಕಾಲ ಪಾರ್ಕಿಂಗ್ ಮಾಡಲಾಗಿತ್ತು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ. ಪಾರ್ಕಿಂಗ್ ಸ್ಥಳದಿಂದ ನಿರ್ಗಮಿಸಿದ…
ಹೆಚ್.ಡಿ.ಕೋಟೆ ಬಳಿ ಜಮೀನಿನಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ, ಸೆರೆ ಕಾರ್ಯಾಚರಣೆ ಆರಂಭ
ಹೆಚ್.ಡಿ.ಕೋಟೆ, ನವೆಂಬರ್ 11, 2025 : ತಾಲೂಕಿನ ಗಣೇಶನಗುಡಿ ಗ್ರಾಮದ ಸಮೀಪದ ಕೃಷಿ ಜಮೀನಿನಲ್ಲಿ ಇಂದು ಹುಲಿಯೊಂದು ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಘಟನೆಯು ಹೆಚ್.ಡಿ. ಕೋಟೆ ತಾಲೂಕಿನ ಗಣೇಶನಗುಡಿ ಗ್ರಾಮದ ಸಮೀಪದಲ್ಲಿರುವ ತಾರಕ ನಾಲೆ ಬಳಿ ಸಂಭವಿಸಿದ್ದು, ಎಂ.ಜಿ. ರಾಮಕೃಷ್ಣಪ್ಪ…
