ಕೆಡಿಪಿ ಸಭೆ ನಂತರ ಸಿಎಂ ಸಿದ್ದರಾಮಯ್ಯ: ‘ಜನರನ್ನು ಅಲೆಸುವ ಅಧಿಕಾರಿಗಳ ವಿರುದ್ಧ ಕ್ರಮ’, ‘ಮೈಸೂರನ್ನು ಡ್ರಗ್ಸ್ ಮುಕ್ತಗೊಳಿಸಿ’
ಮೈಸೂರು, ನವೆಂಬರ್ 11, 2025 : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ (ಸೋಮವಾರ) ಮೈಸೂರಿನಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ ಸಭೆ) ನಡೆಸಿದ ಬಳಿಕ ಇಂದು ಪತ್ರಿಕಾಗೋಷ್ಠಿ ನಡೆಸಿ, ಆಡಳಿತ, ಕಾನೂನು ಸುವ್ಯವಸ್ಥೆ ಹಾಗೂ ರಾಜಕೀಯದ ಕುರಿತು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ.…
ದೆಹಲಿ ಸ್ಫೋಟ ಹಿನ್ನೆಲೆ: ಮೈಸೂರಿನಲ್ಲಿ ಹೈ ಅಲರ್ಟ್, ಪ್ರಮುಖ ಸ್ಥಳಗಳಲ್ಲಿ ಬಿಗಿ ಭದ್ರತೆ
ಮೈಸೂರು, ನವೆಂಬರ್ 11, 2025 : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಭೀಕರ ಸ್ಫೋಟದ ಘಟನಾವಳಿಗಳ ಹಿನ್ನೆಲೆಯಲ್ಲಿ, ಪ್ರವಾಸಿ ನಗರವಾದ ಮೈಸೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಟ್ಟುನಿಟ್ಟಿನ ಸೂಚನೆ ಮೇರೆಗೆ, ಮೈಸೂರು ಪೊಲೀಸರು ನಗರದಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ. ನಗರದಾದ್ಯಂತ…
Delhi explosion: ರಾಷ್ಟ್ರ ರಾಜಧಾನಿಯಲ್ಲಿ ಕಾರ್ ಸ್ಪೋಟ .., ಸ್ಥಳದಲ್ಲೇ 9 ಸಾವು..!
ನವದೆಹಲಿ, ನವೆಂಬರ್ 10, 2025 : ನವದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕಾರು ಸ್ಫೋಟವಾಗಿದೆ. ಈ ಘಟನೆಯಿಂದ ಹತ್ತಿರದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದೀಗ ಬಂದ ಮಾಹಿತಿ ಪ್ರಕಾರ ದುರಂತದಲ್ಲಿ 9 ಜನ ಸಾವನ್ನಪ್ಪಿದ್ದು, ಸ್ಫೋಟದ ರಭಸಕ್ಕೆ ಮೃತದೇಹಗಳು…
ಬಿಹಾರ : ಪ್ರಚಾರಕ್ಕೆ ತೆರೆ – ನಾಳೆ ಅಂತಿಮ ಹಂತದ ಮತದಾನ
ಬಿಹಾರ, ನವೆಂಬರ್ 10, 2025 : ಬಿಹಾರದಲ್ಲಿ ನಾಳೆ ಮಂಗಳವಾರ ಅಂತಿಮ ಹಂತದ ಮತದಾನ ನಡೆಯಲಿದ್ದು, ಭಾನುವಾರ ಸಂಜೆ ಎಲ್ಲಾ ಮಾದರಿಯ ಪ್ರಚಾರಕ್ಕೂ ತೆರೆಬಿದ್ದಿದೆ ಹಾಗೂ ವೋಟಿಂಗ್ ತೀವ್ರ ಕುತೂಹಲ ಕೆರಳಿಸಿದೆ. ಮಂಗಳವಾರ ನಡೆಯಲಿರುವ ಎರಡನೇ ಹಂತದ ವೋಟಿಂಗ್ ನಲ್ಲಿ 122…
ಕೆಎಸ್‌ಆರ್‌ಟಿಸಿಯ ‘ಧ್ವನಿ ಸ್ಪಂದನ’ ಯೋಜನೆಗೆ ಪ್ರತಿಷ್ಠಿತ ಪ್ರಶಸ್ತಿ! ದೃಷ್ಟಿ ವಿಕಲಚೇತನರ ಪ್ರಯಾಣಕ್ಕೆ ಹೊಸ ಆಯಾಮ
ಬೆಂಗಳೂರು , ನವೆಂಬರ್ 9, 2025: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಜಾರಿಗೆ ತಂದಿರುವ 'ಧ್ವನಿ ಸ್ಪಂದನ' – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಎಂಬ ಮಹತ್ವಾಕಾಂಕ್ಷೆಯ ಯೋಜನೆಗೆ…
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಬಾಂಧವರ ಸಾಮೂಹಿಕ ನಮಾಜ್ ; ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು.?
ಬೆಂಗಳೂರು, ನವೆಂಬರ್ 10, 2025 : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ನಮಾಜ್ ಮಾಡಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದೀಗ ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಲ್ಲಿಂದು ಮಾತಾನಾಡಿದ ಅವರು, ಏರ್ಪೋರ್ಟ್‌ಗಳಲ್ಲಿ ಪ್ರಾರ್ಥನೆಗೆ…
ಪರಪ್ಪನ ಅಗ್ರಹಾರ ಜೈಲಿನ ರಾಜಾತಿತ್ಯ ವೀಡಿಯೋ ವೈರಲ್ ; ಡಿ ಬಾಸ್ ಆಪ್ತ ನಟ ದನ್ವೀರ್ ಸಿಸಿಬಿ ವಶಕ್ಕೆ
ಬೆಂಗಳೂರು, ನವೆಂಬರ್ 10, 2025 : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನೊಳಗಿನ ಗಂಭೀರ ಲೋಪಗಳನ್ನು ಬಯಲು ಮಾಡುವ ವಿಡಿಯೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಈ ವಿಡಿಯೋಗಳು ಬಿಡುಗಡೆಯಾದ ಬೆನ್ನಲ್ಲೇ, ನಟ ದರ್ಶನ್ ಆಪ್ತ ಗೆಳೆಯ…
ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ; ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದೇಕೆ?
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಎಂದಿನಂತೆ ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಸಂಸದ ಸುನಿಲ್ ಬೋಸ್ ಹಾಗೂ ಶಾಸಕ ಜಿ.ಡಿ. ರವಿಶಂಕರ್ ಸೇರಿದಂತೆ ಹಲವು…
ಸರಗೂರು: ರೈತರನ್ನು ಬಲಿ ಪಡೆದಿದ್ದ ಮತ್ತೊಂದು ಹುಲಿ ಸೆರೆ! ಗ್ರಾಮಸ್ಥರ ನಿಟ್ಟುಸಿರು
ಸರಗೂರು, ಮೈಸೂರು ಜಿಲ್ಲೆ: ಕಾಡಂಚಿನ ಗ್ರಾಮಗಳಲ್ಲಿ ರೈತರ ಮೇಲೆ ನಿರಂತರ ದಾಳಿ ನಡೆಸಿ ಆತಂಕ ಹುಟ್ಟಿಸಿದ್ದ ಮತ್ತೊಂದು ಗಂಡು ಹುಲಿಯನ್ನು ಅರಣ್ಯ ಇಲಾಖೆ ನಿನ್ನೆ(ನ, 9) ಯಶಸ್ವಿಯಾಗಿ ಸೆರೆ ಹಿಡಿದಿದೆ. ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಮೊಳೆಯೂರು ವಲಯದಲ್ಲಿ ನಡೆದ ಅರಣ್ಯ…
ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರಾಗಿಂಗ್ : ವಿದ್ಯಾರ್ಥಿಗೆ ವೃಷಣ ಹಾನಿ- ಶಾಲಾ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ !
ಮೈಸೂರು, ನವೆಂಬರ್ 10, 2025 : ಮೈಸೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲೇ ವಿದ್ಯಾರ್ಥಿಗಳು ರಾ್ಯಾಗಿಂಗ್ ನಡೆಸಿದ್ದು, ಹಿರಿಯ ವಿದ್ಯಾರ್ಥಿಗಳ ಹಲ್ಲೆಯಿಂದಾಗಿ 13 ವರ್ಷದ ಬಾಲಕನೊಬ್ಬ ವೃಷಣವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಸದ್ಯ ಹಾಸಿಗೆ ಹಿಡಿದಿದ್ದು, ಶಾಲೆ ಮತ್ತು…
