ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ : ಹುಣಸೂರಿನಲ್ಲಿ ಭೀಕರ ಘಟನೆ
ಹುಣಸೂರು, ನವೆಂಬರ್ 8, 2025 : ಪಟ್ಟಣದ ಶಬ್ಬೀರ್ ನಗರದಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬರನ್ನು ಮಚ್ಚುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ಮೃತರನ್ನು ಕೆ.ಆರ್. ನಗರ ತಾಲೂಕಿನ ಹೊನ್ನೇನಹಳ್ಳಿ…
ಕಾಡು ಹಂದಿ ಅಡ್ಡ ಬಂದು ಬೈಕ್‌ನಿಂದ ಬಿದ್ದು ರೈತ ಸಾವು: ನಂಜನಗೂಡಿನಲ್ಲಿ ದುರ್ಘಟನೆ
ನಂಜನಗೂಡು, ನವೆಂಬರ್ 8, 2025 : ತಾಲೂಕಿನ ಹಾಡ್ಯ ಗ್ರಾಮದ ಬಳಿ ಚಲಿಸುತ್ತಿದ್ದ ಬೈಕ್‌ಗೆ ಕಾಡು ಹಂದಿಯೊಂದು ಹಠಾತ್ ಅಡ್ಡ ಬಂದ ಪರಿಣಾಮ ಬೈಕ್‌ನಿಂದ ಬಿದ್ದ ಸವಾರ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಮೃತ ದುರ್ದೈವಿ…
ಆರ್ಥಿಕ ಸುಧಾರಣೆಗೆ ಸಂಪನ್ಮೂಲ ಕ್ರೋಢೀಕರಣ ಸಮಿತಿ ವರದಿ ಸಲ್ಲಿಕೆ
ಬೆಂಗಳೂರು, ನವೆಂಬರ್ 7, 2025 : ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಉದ್ದೇಶದಿಂದ ಆಗಸ್ಟ್ 2024 ರಲ್ಲಿ ರಚಿಸಲಾಗಿದ್ದ ಸಂಪನ್ಮೂಲ ಕ್ರೋಢೀಕರಣ ಸಮಿತಿಯು ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. ವರದಿಯ…
ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ರಾಜೀನಾಮೆ ನೀಡಲಿ : ಬಿಜೆಪಿ ನಾಯಕ ಆರ್ ಅಶೋಕ್ ಒತ್ತಾಯ
ಬೆಂಗಳೂರು, ನವೆಂಬರ್ 7, 2025 : ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ರಾಜೀನಾಮೆ ನೀಡಲಿ ಎಂದು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ನಾಯಕ ಆರ್ ಅಶೋಕ ಒತ್ತಾಯಿಸಿದ್ದಾರೆ.…
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ; ರೈತರು-ಪೊಲೀಸರ ನಡುವೆ ಘರ್ಷಣೆ
ಬೆಳಗಾವಿ, ನವೆಂಬರ್ 7, 2025 : ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಕ್ವಿಂಟಾಲ್ ಕಬ್ಬಿಗೆ 3,500 ರೂಪಾಯಿ ನೀಡುವಂತೆ ಪಟ್ಟು ಹಿಡಿದಿರುವ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್ಗೆ ಮುಂದಾಗಿದ್ದ ಸಂದರ್ಭದಲ್ಲಿ, ಅವರನ್ನು ನಿಯಂತ್ರಿಸಲು ಪೊಲೀಸರು…
ಕಬ್ಬು ಬೆಲೆ ಹೋರಾಟ: ಸಿದ್ದರಾಮಯ್ಯರಿಂದ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ
ಬೆಂಗಳೂರು, ನವೆಂಬರ್ 7, 2025 : ಪ್ರತಿ ಟನ್ ಕಬ್ಬಿಗೆ ₹3,500 ದರ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ…
ಮುಂದಿನ ವರ್ಷ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಫಿಕ್ಸ್?
ಬೆಂಗಳೂರು, ನವೆಂಬರ್ 7, 2025 : ತೆಲುಗು ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮದುವೆ ಬಗ್ಗೆ ದೊಡ್ಡ ಸುದ್ದಿ ಹೊರಬಿದ್ದಿದೆ. ಮುಂದಿನ ವರ್ಷ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಸ್ಟಾರ್ ಜೋಡಿ ವಿವಾಹ ನಡೆಯಲಿದೆ.…
ಮುಂದಿನ 3 ದಿನ ರಾಜ್ಯದಲ್ಲಿ 7 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ರಗಳೆ..!
ಬೆಂಗಳೂರು, ನವೆಂಬರ್ 7, 2025 : ರಾಜ್ಯದಲ್ಲಿ ಮುಂದಿನ 3 ದಿನ ಮಳೆ( ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 7 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ರಗಳೆ ಹೆಚ್ಚಾಗಲಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ…
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಮೈಸೂರು, ನವೆಂಬರ್ 7, 2025 : ರಾಜ್ಯದ ವಿವಿಧೆಡೆ ಕಬ್ಬು ಬೆಳೆಗಾರರ ಪ್ರತಿಭಟನೆ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆಗೆ ಟೀಕೆ ವ್ಯಕ್ತಪಡಿಸಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಅತ್ಯಂತ ಚಿಕ್ಕ ವಿಚಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ…
ಹುಲಿ ದಾಳಿಗೆ ಮೂರನೇ ಬಲಿ..! ಆಕ್ರೋಶಗೊಂಡ ಗ್ರಾಮಸ್ಥರಿಂದ RFO ಮೇಲೆ ಹಲ್ಲೆಗೆ ಯತ್ನ!
ಮೈಸೂರು, ನವೆಂಬರ್ 7, 2025 : ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹೆಗ್ಗುಡಿಲು ಗ್ರಾಮದಲ್ಲಿ ಹುಲಿ ದಾಳಿಯಿಂದಾಗಿ ಇಂದು ರೈತ ದಂಡನಾಯಕ ಮೃತಪಟ್ಟಿದ್ದು , ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ ಭುಗಿಲೆದ್ದಿದೆ. ಹುಲಿ ದಾಳಿಯಿಂದ ರೈತರೊಬ್ಬರು ಮೃತಪಟ್ಟ ಘಟನೆಯ ಬೆನ್ನಲ್ಲೇ…
