ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಈಶ್ವರ ಖಂಡ್ರೆ
ಮೈಸೂರು, ನವೆಂಬರ್ 07, 2025 : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…
ನಂಜನಗೂಡಿಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ; ಬೆಲ್ಲದ ತುಲಾಭಾರ ಮಾಡಿಸಿ ಹರಕೆ ತೀರಿಸಿದ ದಂಪತಿ
ಮೈಸೂರು, ನವೆಂಬರ್ 7, 2025 : ಕೇಂದ್ರ ಸಚಿವ ಕುಮಾರಸ್ವಾಮಿ ದಂಪತಿ ದಕ್ಷಿಣಕಾಶಿ ನಂಜನಗೂಡಿಗೆ ಹಾಗೂ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಪತ್ನಿ ಅನಿತಾ ಜೊತೆಯಲ್ಲಿ ಮೊದಲಿಗೆ ನಂಜನಗೂಡಿಗೆ ಭೇಟಿ ನೀಡಿದ ಸಚಿವರು,…
ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ; ಬಾಕಿ ಉಳಿದಿರುವ ಬಿಲ್ ಪಾವತಿಸಲು ನವೆಂಬರ್ 14ರ ಗಡುವು!
ಮೈಸೂರು, ನವೆಂಬರ್ 07, 2025 : ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದ ಗ್ರಾಹಕರಿಂದ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ. ಕೆಲವು ಗ್ರಾಹಕರು, ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್ ಬಾಕಿ ಉಳಿಸಿಕೊಂಡಿರುವವರ ವಿದ್ಯುತ್…
ನಂಜನಗೂಡು ; ಮುಂದುವರೆದ ಹುಲಿ ದಾಳಿ ಆತಂಕ – ನೇರಳೆ ಗ್ರಾಮದಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷ!
ನಂಜನಗೂಡು, ನವೆಂಬರ್ 7, 2025 : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದೆ. ಸರಗೂರು ತಾಲೂಕಿನ ಹಳೆ ಹೆಗ್ಗುಡಿಲು ಗ್ರಾಮದಲ್ಲಿ ರೈತನೋರ್ವನನ್ನು ಇಂದು ಹುಲಿ ಬಲಿ ಪಡೆದಿದ್ದರೆ, ಇತ್ತ ನಂಜನಗೂಡು ತಾಲೂಕಿನ ನೇರಳೆ ಗ್ರಾಮದಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷವಾಗಿದೆ. ದನ…
ಸರಗೂರು : ಹುಲಿ ದಾಳಿಗೆ ಮತ್ತೊಂದು ಬ*ಲಿ..! ವ್ಯಾಘ್ರನ ರೋಷಕ್ಕೆ ರೈತ ಸಾ*ವು
ಸರಗೂರು, ನವೆಂಬರ್ 7, 2025 : ಸರಗೂರು ತಾಲೂಕಿನ ಕುರ್ಣೇಗಾಲ ಅಥವಾ ಅದರ ಸುತ್ತಮುತ್ತಲ ಕಾಡಂಚಿನ ಗ್ರಾಮಗಳಲ್ಲಿ ಹುಲಿ ಆಕ್ರಮಣದ ಆತಂಕ ಮುಂದುವರಿದಿದ್ದು, ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿರುವ ಘಟನೆ ವರದಿಯಾಗಿದೆ. ದಂಡನಾಯ್ಕ ಅಲಿಯಾಸ್ ಸ್ವಾಮಿ (58) ಮೃತ ರೈತ.…
ಗುಂಗ್ರಾಲ್ ಛತ್ರ ಗ್ರಾಮದಲ್ಲಿ ಬೇಕರಿ ಬೀಗ ಮುರಿದು ಹಣ ಕಳ್ಳತನ ಮಾಡಿದ ಖದೀಮರು..!
ಮೈಸೂರು , ನವೆಂಬರ್ 6, 2025 : ಮೈಸೂರು ತಾಲ್ಲೂಕು ಇಲವಾಲ ಹೋಬಳಿಯ ಗುಂಗ್ರಾಲ್ ಛತ್ರ ಗ್ರಾಮದಲ್ಲಿ ಬೇಕರಿ ಬೀಗ ಮುರಿದು ಹಣ ಕಳ್ಳತನ ಮಾಡಿರುವ ಘಟನೆ ತಡ ರಾತ್ರಿ ನಡೆದಿದೆ. ಮುಖ್ಯರಸ್ತೆಯ ಪಕ್ಕದಲ್ಲಿ ಇರುವ ಪುನೀತ್ ಮಾಲೀಕತ್ವದ S L…
ತುಪ್ಪದ ಬೆಲೆ ಏರಿಕೆ: ರೈತರ ಪ್ರೋತ್ಸಾಹ ಧನ ಹೆಚ್ಚಿಸಿ, ಬಡವರಿಗೆ ನೆರವಾಗಿ – ರಾಜ್ಯ ಸರ್ಕಾರಕ್ಕೆ ಸಾರಾ ಮಹೇಶ್ ಆಗ್ರಹ
ಮೈಸೂರು, ನವೆಂಬರ್ 6, 2025 : ರಾಜ್ಯದಲ್ಲಿ ಜಿಎಸ್‌ಟಿ ಇಳಿಕೆಯ ಬಳಿಕವೂ ತುಪ್ಪದ ಬೆಲೆ ಜಾಸ್ತಿಯಾಗಿದ್ದು, ಇದರಿಂದ ಬಡವರು ಮತ್ತು ಮಧ್ಯಮ ವರ್ಗದವರು ಬದುಕುವುದು ಕಷ್ಟಕರವಾಗಿದೆ. ಆದ್ದರಿಂದ ಸರ್ಕಾರವು ಕೂಡಲೇ ರೈತರ ಹಾಲಿನ ಪ್ರೋತ್ಸಾಹ ಧನವನ್ನು ಹೆಚ್ಚಿಸಬೇಕು ಎಂದು ಮಾಜಿ ಸಚಿವ…
ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ
ಬೆಂಗಳೂರು, ನವೆಂಬರ್ 6, 2025 : ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್ ರಾಯ್ ನಿಧನರಾಗಿದ್ದಾರೆ. ಥೈರಾಯ್ಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಳುತ್ತಿದ್ದ ಹಿರಿಯ ನಟ ಇಂದು ಅಸುನೀಗಿದ್ದಾರೆ. ಅನೇಕ ತಿಂಗಳುಗಳಿಂದ ಹರೀಶ್ ರಾಯ್ ಚಿಕಿತ್ಸೆ ಪಡೆಯುತ್ತಿದ್ದರು. ನಟ-ನಟಿಯರು ಹರೀಶ್ ರಾಯ್ ಗೆ…
ಸರಗೂರು: ನಿಧಿ ಆಸೆಗಾಗಿ ದೇವರ ವಿಗ್ರಹ ಕಿತ್ತು ಹಾಕಿದ ದುಷ್ಕರ್ಮಿಗಳು..! ಗ್ರಾಮಸ್ಥರಿಂದ ಆಕ್ರೋಶ
ಸರಗೂರು, ನವೆಂಬರ್ 6, 2025 : ನಿಧಿ ಆಸೆಗಾಗಿ ದೇವರ ಗುಡಿಯೊಳಗಿದ್ದ ವಿಗ್ರಹವನ್ನು ದುಷ್ಕರ್ಮಿಗಳು ಕಿತ್ತು ಹಾಕಿ ಭಗ್ನಗೊಳಿಸಿರುವ ಅಘಾತಕರ ಘಟನೆ ಸರಗೂರು ತಾಲ್ಲೂಕಿನ ನೆಮ್ಮನಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಈ ಕೃತ್ಯದಿಂದಾಗಿ ಸ್ಥಳೀಯರಲ್ಲಿ ತೀವ್ರ ಆಕ್ರೋಶ ಉಂಟಾಗಿದೆ. ಸರಗೂರು…
ತಾರಕಕ್ಕೇರಿದ ರಾಜ್ಯ ಸರ್ಕಾರ ಹಾಗೂ ಕಬ್ಬು ಬೆಳೆಗಾರರ ನಡುವಿನ ಸಂಘರ್ಷ : ಬೇಡಿಕೆ ಈಡೇರಿಸಲು ಇಂದು ರಾತ್ರಿವರೆಗೂ ಗಡುವು.!
ಬೆಳಗಾವಿ, ನವೆಂಬರ್ 6, 2025 : ರಾಜ್ಯ ಸರ್ಕಾರ ಹಾಗೂ ಕಬ್ಬು ಬೆಳೆಗಾರರ ನಡುವೆ ಸಂಘರ್ಷ ತಾರಕಕ್ಕೇರಿದ್ದು, ಬೆಂಬಲ ಬೆಲೆ ನಿಗದಿಗೆ ರೈತರು ಡೆಡ್ ಲೈನ್ ನೀಡಿದ್ದಾರೆ. ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಕೊಡಲೇ ಬೇಕು ಎಂದು ಪಟ್ಟು ಹಿಡಿದಿರೋ…
