ಆಧಾರ್ ಹಾಗೂ ಪ್ಯಾನ್ ಲಿಂಕ್ ಗೆ ಡಿಸೆಂಬರ್ 31 ಡೆಡ್ ಲೈನ್ : ಲಿಂಕ್ ಆಗದ ಪ್ಯಾನ್ ಗಳು ಜನವರಿ 1 ರಿಂದ ಅನೂರ್ಜಿತ
ನವದೆಹಲಿ , ನವೆಂಬರ್ 6, 2025 : ಆಧಾರ್ ಹಾಗೂ ಪ್ಯಾನ್ ಲಿಂಕ್ ಗೆ ಡಿಸೆಂಬರ್ 31ರ ಡೆಡ್ ಲೈನ್ ನಿಗದಿ ಆಗಿದ್ದು, ಕಾಲಾವಕಾಶದೊಳಗೆ ಲಿಂಕ್ ಮಾಡಿಕೊಳ್ಳದಿದ್ದರೆ ಪ್ಯಾನ್ ಕಾರ್ಡ್ ಕ್ಯಾನ್ಸಲ್ ಆಗಲಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಮಾಹಿತಿ…
ನಂಜನಗೂಡು : ತಾಯಿ ಹುಲಿಯಿಂದ ಬೇರ್ಪಟ್ಟಿದ್ದ ಮರಿ ಹುಲಿ ಸೆರೆ ; ಗ್ರಾಮಸ್ಥರ ನಿಟ್ಟುಸಿರು..!
ನಂಜನಗೂಡು , ನವೆಂಬರ್ 6, 2025 : ನಂಜನಗೂಡು ತಾಲ್ಲೂಕಿನ ಹೊಸವೀಡು ಗ್ರಾಮದ ಹೊರವಲಯದಲ್ಲಿ ಸುಮಾರು ಒಂದೂವರೆ ವರ್ಷದ ಮರಿ ಹುಲಿಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಈ ಮೂಲಕ ವಾರಗಳ ಕಾಲ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಹುಲಿಗಳ ಹಾವಳಿಗೆ…
ನವೆಂಬರ್ ಕ್ರಾಂತಿಯ ಗುಸುಗುಸು ನಡುವೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಕ್ಯಾಬಿನೆಟ್ ಮೀಟಿಂಗ್
ಬೆಂಗಳೂರು, ನವೆಂಬರ್ 6, 2025 : ರಾಜ್ಯ ರಾಜಕೀಯದಲ್ಲಿ ಕೇಳಿಬರುತ್ತಿರುವ ನವೆಂಬರ್ ಕ್ರಾಂತಿಯ ಗುಸುಗುಸು ನಡುವೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹತ್ವದ ಸಂಪುಟ ಸಭೆ ನಿಗದಿಯಾಗಿದ್ದು, ಕ್ಯಾಬಿನೆಟ್ ಮೀಟಿಂಗ್ ಸಾಕಷ್ಟು…
ಜಮೀನಿನಲ್ಲಿ ಅಳವಡಿಸಿದ್ದ ಪಂಪ್ ಸೆಟ್ ಕದ್ದು ಕಳ್ಳರು ಎಸ್ಕೇಪ್! ; ಸಂಕಷ್ಟದಲ್ಲಿ ರೈತ ಕುಟುಂಬ
ಹೆಚ್ ಡಿ ಕೋಟೆ, ನವೆಂಬರ್ 6, 2025 : ಹೆಚ್ ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ಜಮೀನಿನಲ್ಲಿದ್ದ ಪಂಪ್ ಸೆಟ್ ಉಪಕರಣಗಳನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ಜರುಗಿದೆ. ರೈತ ಲೋಕೇಶ್ ಎಂಬುವವರ ಜಮೀನಿನಲ್ಲಿ ಘಟನೆ ಜರುಗಿದೆ. ರೈತ…
ರಾಮನಗರ : ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಮಿತಿಮೀರಿದ ಲಂಚದ ಹಾವಳಿ.., ನೆಟ್ಟಿಗರ ಆಕ್ರೋಶ..!
ರಾಮನಗರ , ನವೆಂಬರ್ 5, 2025 : ಸರ್ಕಾರಿ ಕಚೇರಿಯಲ್ಲಿ ಲಂಚದ ಹಾವಳಿ ಮಿತಿಮೀರಿದೆ.ರಾಮನಗರ RTO ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆಯಿಟ್ಟ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿ ಕೃಷ್ಣೇಗೌಡರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ…
ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು!
ಮಂಡ್ಯ, ನವೆಂಬರ್ 5, 2025 : ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಿನ್ನೆ ಬೆಂಕಿ ಹಚ್ಚಿಕೊಂಡಿದ್ದ 55 ವರ್ಷದ ರೈತ ಇಂದು (ಬುಧವಾರ) ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಆರ್ ಪೇಟೆ ತಾಲ್ಲೂಕಿನ ಮೂಡನಹಳ್ಳಿಯ ರೈತ…
ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ, ನವೆಂಬರ್ 5, 2025 : ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್…
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹುಟ್ಟುಹಬ್ಬ ಅಂಗವಾಗಿ ಕಾರ್ಯಕರ್ತರಿಂದ ಸ್ವಯಂ ಪ್ರೇರಿತ ರಕ್ತದಾನ
ಮೈಸೂರು, ನವೆಂಬರ್ 5, 2025 : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಸಂಘಟನೆ ಉತ್ತಮವಾಗಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಬಿಜೆಪಿ ಜಿಲ್ಲಾ…
ಅಕ್ರಮ ಸಂಬಂಧ: ಮಹಿಳೆಯ ಕಾಮದಾಹಕ್ಕೆ ಯುವಕ ಬಲಿ, ಕಾಟ ತಾಳಲಾರದೆ ಆತ್ಮಹತ್ಯೆ
ಚಿಕ್ಕಬಳ್ಳಾಪುರ, ನವೆಂಬರ್ 5, 2025 : ಅಕ್ರಮ ಸಂಬಂಧಕ್ಕೆ ಯುವಕನೋರ್ವ ಬಲಿಯಾಗಿದ್ದು, 38 ವರ್ಷದ ಮಹಿಳೆಯ ಕಾಟ ತಾಳಲಾರದೆ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ 38 ವರ್ಷ ವಯಸ್ಸಿನ ಮಹಿಳೆ…
ನಂದಿನಿ ತುಪ್ಪದ ಬೆಲೆ ಹೆಚ್ಚಳ, ಜನತೆಗೆ ಮತ್ತೆ ದರ ಏರಿಕೆ ಶಾಕ್ ಕೊಟ್ಟ ಕೆಎಂಎಫ್.!
ಬೆಂಗಳೂರು, ನವೆಂಬರ್ 5, 2025 : ಕರ್ನಾಟಕ ರಾಜ್ಯದ ಜನತೆಗೆ ಕೆಎಂಎಫ್ ಮತ್ತೊಂದು ದರ ಏರಿಕೆಯ ಬಿಸಿ ಮುಟ್ಟಿಸಿದೆ. ದಿಢೀರ್ ಆಗಿ ನಂದಿನಿ ತುಪ್ಪದ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಜಿಎಸ್‌ಟಿ ಪರಿಷ್ಕರಣೆ ನಂತರ ದರದಲ್ಲಿ ತುಸು ಇಳಿಕೆ ಮಾಡಿದ್ದ ಕೆಎಂಎಫ್, ಇದೀಗ…
