ರಾತ್ರಿ 1 ಗಂಟೆ ಆದೇಶ ಬೆಂಗಳೂರಿಗೆ ಮಾತ್ರನಾ?: ಮೈಸೂರು ಪೊಲೀಸರ ‘ಗಡುವು’ಗೆ ನಾರಾಯಣಗೌಡ ಆಕ್ರೋಶ!
ಮೈಸೂರು, ಜುಲೈ.23,2026: ರಾಜ್ಯ ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶವನ್ನು ಮೈಸೂರು ಪೊಲೀಸ್ ಇಲಾಖೆ ಗಾಳಿಗೆ ತೂರಿದ್ದು, ನಗರದ ಹೋಟೆಲ್ ಉದ್ಯಮಿಗಳು ಹಾಗೂ ಪ್ರವಾಸಿಗರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 1 ಗಂಟೆಯವರೆಗೆ ಹೋಟೆಲ್ ಉದ್ಯಮ ನಡೆಸಲು ಸರ್ಕಾರ…
ಮಹಾರಾಣಿ ಕಾಲೇಜಿನಲ್ಲಿ ರಾಹುಲ್ ಗಾಂಧಿ ಫೋಟೋ: ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಎಲ್. ನಾಗೇಂದ್ರ ಆಕ್ರೋಶ
ಮೈಸೂರು, ಜುಲೈ.23,2026: ನೀಟ್ (NEET) ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಶ್ರದ್ಧಾಂಜಲಿ ಕಾರ್ಯಕ್ರಮದ ನೆಪದಲ್ಲಿ ಮಹಾರಾಣಿ ಸರ್ಕಾರಿ ಕಾಲೇಜಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫೋಟೋ ಬಳಸಿ ರಾಜಕೀಯ ಮಾಡಲಾಗುತ್ತಿದೆ ಎಂದು ಬಿಜೆಪಿ ನಗರಾಧ್ಯಕ್ಷ ಹಾಗೂ ಮಾಜಿ…
ಎಲ್-ನಿನೊ ಭೀತಿ : ತೋಟಗಾರಿಕೆ ಬೆಳೆಗಳ ರಕ್ಷಣೆಗೆ ಮಾರ್ಗಸೂಚಿ
ಮೈಸೂರು, ಜುಲೈ 22, 2026 : ಪ್ರಸಕ್ತ ವರ್ಷದಲ್ಲಿ ಎಲ್-ನಿನೋ ಪ್ರಭಾವದಿಂದಾಗಿ ಸಾಧಾರಣಕ್ಕಿಂತ ಕಡಿಮೆ ಮಳೆ ಹಾಗೂ ತಾಪಮಾನ ಗಣನೀಯವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಜಿಲ್ಲೆಯ ತೋಟಗಾರಿಕಾ ಬೆಳೆಗಳ ಮೇಲೆ ಗಂಭೀರ ಪರಿಣಾಮ ಬೀರುವ ಭೀತಿ ಎದುರಾಗಿದ್ದು, ಬೆಳೆ ರಕ್ಷಣೆಗಾಗಿ ಜಿಲ್ಲಾ…
ಮೈಸೂರಿನಲ್ಲಿ ಮುಂದುವರೆದ ಫುಟ್‌ಪಾತ್ ಒತ್ತುವರಿ ತೆರವು
ಮೈಸೂರು, ಜುಲೈ 22, 2026 : ಮೈಸೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಬುಧವಾರವೂ ಮುಂದುವರಿದಿದ್ದು, ವಲಯ 7 ಹಾಗೂ 2ರ ವ್ಯಾಪ್ತಿಯಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಲಾಯಿತು. ನರಸಿಂಹರಾಜ ಕ್ಷೇತ್ರದ ವಲಯ ಕಚೇರಿ-7 ಹುಡ್ಕೋ ಮುಖ್ಯ ರಸ್ತೆಯಿಂದ ಬಿ.ಎಮ್‌ಶ್ರೀ ನಗರದ ಹಿಂದಿನ…
ಇಸ್ಲಾಮಿಕ್ ಟ್ರಸ್ಟ್ ಗಳ ತನಿಖೆಗೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ
ಮೈಸೂರು, ಜುಲೈ 22, 2026 : ದೇಶದಲ್ಲಿ ಕಾರ್ಯಾಚರಿಸುತ್ತಿರುವ ಇಸ್ಲಾಮಿಕ್ ಟ್ರಸ್ಟ್ಗಳು ಮತ್ತು ಸಂಸ್ಥೆಗಳ ಹಣಕಾಸಿನ ಮೂಲ ಹಾಗೂ ವ್ಯವಹಾರಗಳನ್ನು ಪೂರ್ಣ ಪ್ರಮಾಣದ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ, ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ…
ಮಾನದಂಡಗಳ ಪಾಲನೆಯೇ ಯಶಸ್ಸಿನ ಮೂಲಾಧಾರ : ಡಾ.ದೇಬಬ್ರತ ರಾಯ್
ಮೈಸೂರು, ಜುಲೈ 22, 2026 : ಉತ್ತಮ ನಿಯಂತ್ರಣಾ ಮಾನದಂಡಗಳ ಪಾಲನೆಯೇ ಔಷಧ ಉದ್ಯಮದ ಯಶಸ್ಸಿನ ಮೂಲಾಧಾರ ಎಂದು ಮಾಜಿ ಉಪ ಔಷಧ ನಿಯಂತ್ರಕ ಡಾ.ದೇಬಬ್ರತ ರಾಯ್ ಅಭಿಪ್ರಾಯಪಟ್ಟರು. ಜೆಎಸ್‌ಎಸ್ ಕಾಲೇಜ್ ಆಫ್ ಫಾರ್ಮಸಿಯ ಔಷಧಶಾಸ್ತ್ರ ವಿಭಾಗದ ಸೆಂಟರ್ ಆಫ್ ಎಕ್ಸಲೆನ್ಸ್…
ಪಾದಯಾತ್ರೆ ನಡೆಸಿ ಕ್ಷೇತ್ರದ ಜನರ ಸಮಸ್ಯೆ ಆಲಿಸಿದ ಶಾಸಕ ಕೆ.ಹರೀಶ್‌ಗೌಡ
ಮೈಸೂರು, ಜುಲೈ 22, 2026 : ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಶಾಸಕ ಕೆ.ಹರೀಶ್ ಗೌಡ ಮಹಾನಗರ ಪಾಲಿಕೆಯ ವಾರ್ಡ್ ನಂ.42ರ ಕೆ.ಜಿ.ಕೊಪ್ಪಲು ವ್ಯಾಪ್ತಿಯಲ್ಲಿ ಜನರ ಮನೆ ಬಾಗಿಲಿಗೆ ಶಾಸಕರು ಕಾರ್ಯಕ್ರಮದ ಭಾಗವಾಗಿ ಪಾದಯಾತ್ರೆ ನಡೆಸಿದರು.…
ಓಣಂ ಪ್ರಯುಕ್ತ ಮೈಸೂರು-ಕಣ್ಣೂರು-ಬೆಂಗಳೂರಿಗೆ ವಿಶೇಷ ಎಕ್ಸ್ಪ್ರೆಸ್ಸ್ ರೈಲು !
ಮೈಸೂರು, ಜುಲೈ 22, 2026 : ಓಣಂ ಹಬ್ಬದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಹಾಗೂ ಸುಗಮ ಪ್ರಯಾಣಕ್ಕೆ ಅನುಕೂಲ ಕಲ್ಪಿಸಲು, ನೈರೈತ್ಯ ರೈಲ್ವೆಯು ಮೈಸೂರು-ಕಣ್ಣೂರು-ಬೆಂಗಳೂರು ಕಂಟೋನ್ಮೆಂಟ್ ನಡುವೆ ತಲಾ ಎರಡು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಕಾರ್ಯಾಚರಣೆ ನಡೆಸಲಿದೆ.…
ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಮುಂಭಾಗ ಎಬಿವಿಪಿ ಪ್ರತಿಭಟನೆ
ಮೈಸೂರು, ಜುಲೈ 22, 2025 : ರಾಜ್ಯದಲ್ಲಿ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಸಾಲು ಸಾಲು ಶೈಕ್ಷಣಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದ್ದರೂ, ಜವಾಬ್ದಾರಿ ಹೊರಬೇಕಾದ ಉನ್ನತ ಶಿಕ್ಷಣ ಸಚಿವರೇ ಇಲ್ಲದಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪಾಲಿಕೆ ಮುಂಭಾಗ…
ಮೈಸೂರಿನಲ್ಲಿ ಗಾನಕೋಗಿಲೆ ಎಸ್. ಜಾನಕಿ ಅವರ ಪುಣ್ಯಸ್ಮರಣೆ
ಮೈಸೂರು, ಜುಲೈ 22, 2026 : ಗಾನಕೋಗಿಲೆ ಎಸ್. ಜಾನಕಿ ಅವರ ಪುಣ್ಯಸ್ಮರಣೆ ಅಂಗವಾಗಿ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಎಸ್. ಜಾನಕಿ ಅವರ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳು ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅವರ ಸ್ಮರಣಾರ್ಥ…
