ಕಾಂಗ್ರೆಸ್ ನಲ್ಲಿ ಎಲ್ಲವೂ ಹೈಕಮಾಂಡ್ ನಿರ್ದೇಶನದಂತೆ ನಡೆಯುತ್ತೆ.., ಅವಶ್ಯಕತೆ ಬಂದಾಗ ದೆಹಲಿಗೆ ಹೋಗುತ್ತೇನೆ ; ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ, ನವೆಂಬರ್ 4, 2025 : ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗಿದ್ದು, ಸಿಎಂ ಬದಲಾವಣೆ ಗುಸು ಗುಸು ಆರಂಭವಾಗಿದೆ. ಈ ಮಧ್ಯೆ ಸಚಿವ ಸತೀಶ್ ಜಾರಕಿಹೊಳಿ ಈ ಬಗ್ಗೆ ಮಾತನಾಡಿದ್ದು, ಸದ್ಯ ನಾನು ದೆಹಲಿಗೆ ಹೋಗುವುದಿಲ್ಲ ಇಲ್ಲೇ ಇರುತ್ತೇನೆ. ಅವಶ್ಯಕತೆ…
ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ !
ಬೆಂಗಳೂರು, ನವೆಂಬರ್ 4, 202 : ಕರ್ನಾಟಕದಲ್ಲಿ ನಾಳೆಯಿಂದ 2-3 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವೆಡೆ ಒಣ ಹವೆ ಇರಲಿದ್ದು, ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಮಾಹಿತಿ ನೀಡಿದೆ.…
“ಪ್ರತಿ ನಿತ್ಯ ಅನ್ನ ಕೊಡುವವರೇ ಅನ್ನದಾತರು, ವರ್ಷಕ್ಕೊಮ್ಮೆ ಕೊಡುವವರಲ್ಲ”: ನಟ ದರ್ಶನ್‌ಗೆ ನಿರ್ಮಾಪಕ ಉಮಾಪತಿ ಪರೋಕ್ಷ ಟಾಂಗ್!
ಮೈಸೂರು, ನವೆಂಬರ್ 4, 2025 : ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಮಾತನಾಡಿದ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರು, ನಟ ದರ್ಶನ್ ಅವರ ಹೆಸರು ಹೇಳದೆ ತೀವ್ರ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಸ್ಟಾರ್ ನಟರ ಹುಟ್ಟಿಗೆ…
ಚಿತ್ರ ನಗರಿ ನಿರ್ಮಾಣದಿಂದ ಚಿತ್ರರಂಗಕ್ಕೆ ಮತ್ತಷ್ಟು ಪ್ರೋತ್ಸಾಹ : ಪ್ರಶಸ್ತಿ ಸಮಾರಂಭದಲ್ಲಿ ನಟ ರಿಷಬ್ ಶೆಟ್ಟಿ ಮಾತು
ಮೈಸೂರು, ನವೆಂಬರ್ 4, 2025 : ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಬಹುಮುಖ ಪ್ರತಿಭೆ, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು, ಚಿತ್ರರಂಗದ ಬೆಳವಣಿಗೆಗೆ ಪ್ರಶಸ್ತಿಗಳು ಮತ್ತು ಮೂಲಭೂತ ಸೌಕರ್ಯಗಳು ಎಷ್ಟು ಮುಖ್ಯ ಎಂಬುದನ್ನು ಒತ್ತಿ ಹೇಳಿದರು.…
2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ : ಕಿಚ್ಚ ಸುದೀಪ್ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ
ಮೈಸೂರು, ನವೆಂಬರ್ 4, 2025 : ಕರ್ನಾಟಕ ರಾಜ್ಯ ಸರ್ಕಾರವು 2019ನೇ ಸಾಲಿನ ಪ್ರತಿಷ್ಠಿತ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದ್ದು , ನಟ ಕಿಚ್ಚ ಸುದೀಪ್ ಅವರು 'ಅತ್ಯುತ್ತಮ ನಟ' (ಸುಬ್ಬಯ್ಯ ನಾಯ್ಡು ಪ್ರಶಸ್ತಿ) ಪ್ರಶಸ್ತಿಗೆ ಭಾಜನರಾಗಿದ್ದರೆ, ನಟಿ ಕುಮಾರಿ…
2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ರಾಘವೇಂದ್ರ ರಾಜ್‌ಕುಮಾರ್ ಮತ್ತು ಮೇಘನಾ ರಾಜ್‌ಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ!
ಮೈಸೂರು, ನವೆಂಬರ್ 4, 2025 : ಕರ್ನಾಟಕ ರಾಜ್ಯ ಸರ್ಕಾರವು 2018ನೇ ಸಾಲಿನ ಪ್ರತಿಷ್ಠಿತ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದು, ನಟ ರಾಘವೇಂದ್ರ ರಾಜ್‌ಕುಮಾರ್ ಅವರು 'ಅತ್ಯುತ್ತಮ ನಟ' ಪ್ರಶಸ್ತಿ (ಸುಬ್ಬಯ್ಯ ನಾಯ್ಡು ಪ್ರಶಸ್ತಿ)ಗೆ ಭಾಜನರಾಗಿದ್ದಾರೆ. ಹಾಗೂ ನಟಿ ಮೇಘನಾ…
2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ ಸಿದ್ದರಾಮಯ್ಯ
ಮೈಸೂರು, ನವೆಂಬರ್ 4, 2025 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮೈಸೂರಿನ ಘಟಿಕೋತ್ಸವ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಾಡಿ, ಪ್ರಶಸ್ತಿ ವಿಜೇತರಿಗೆ…
ಗ್ರೇಟರ್ ಮೈಸೂರು ರಚನೆ ಸಂಬಂಧ: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ
ಮೈಸೂರು, ನವೆಂಬರ್ 3, 2025 : ಗ್ರೇಟರ್ ಮೈಸೂರು ಮಹಾನಗರ ರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನಲ್ಲಿ ಇಂದು ಪ್ರಮುಖ ಸಭೆ ನಡೆಯಿತು. ಮೈಸೂರು ಮಹಾನಗರಪಾಲಿಕೆಯ ವಲಯ ಕಚೇರಿ 3 ರಲ್ಲಿ ಈ ಮಹತ್ವದ ಮೊದಲ ಸಭೆ ಆಯೋಜಿಸಲಾಗಿತ್ತು.…
ಸ್ನೇಹಿತನ ಪುತ್ರನ ವಿವಾಹದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ; ವಧು-ವರರಿಗೆ ಆಶೀರ್ವಾದ
ಮೈಸೂರು, ನವೆಂಬರ್ 3, 2025:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ತಮ್ಮ ಆಪ್ತ ಹಾಗೂ ಬೆಂಬಲಿಗರಾದ ಮರಿಸ್ವಾಮಿ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ನವ ದಂಪತಿಗಳಿಗೆ ಶುಭ ಹಾರೈಸಿದರು. ನಗರದ ಸ್ಪೆಕ್ಟ್ರಮ್ ಕಲ್ಯಾಣ ಮಂಟಪದಲ್ಲಿ ಈ ಮದುವೆ ಸಮಾರಂಭ ನಡೆಯಿತು. ಸುಗ್ಗನಹಳ್ಳಿಯ…
500 ಕೋಟಿ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ : ವಿಧಾನಪರಿಷತ್ ಸದಸ್ಯ ಶಿವಕುಮಾರ್ ಹೇಳಿಕೆ
ಮೈಸೂರು , ನವೆಂಬರ್ 3, 2025: ನಂಜನಗೂಡು, ತಿ ನರಸೀಪುರ, ಕೊಳ್ಳೇಗಾಲ ತಾಲ್ಲೂಕುಗಳಲ್ಲಿ ಪ್ರವಾಹದಿಂದ ನದಿ ದಂಡೆಯ ಬದಿಯಲ್ಲಿರುವ ಗ್ರಾಮಗಳಿಗೆ ನೀರು ನುಗ್ಗುತ್ತಿದೆ. ಹೀಗಾಗಿ ದಂಡೆಯುದ್ದಕ್ಕೂ ತಡೆಗೋಡೆ ನಿರ್ಮಿಸಲು 500 ಕೋಟಿ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ…
