ದೇವರಾಜ ಅರಸುಗೆ ಅವಮಾನ.. ಪ್ರತಿಮೆ ಚೆನ್ನಾಗಿಲ್ಲ..! ಹಳ್ಳಿಹಕ್ಕಿ ವಿಶ್ವನಾಥ್ ಗರಂ
ಮೈಸೂರು , ನವೆಂಬರ್ 3, 2025 : ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಷ್ಠಾಪಿಸಿರುವ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ ಪ್ರತಿಮೆ ನೈಜವಾಗಿ ಮೂಡಿ ಬಂದಿಲ್ಲ. ಹಾಗೂ ಈ ಬಗ್ಗೆ ಪ್ರತಿಮೆ ಲೋಕಾರ್ಪಣೆ ಮಾಡಿದ ಸಿಎಂ ಸಿದ್ಧರಾಮಯ್ಯ ಕೂಡ ಅಸಮಾಧಾನ…
ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ ದೇವರಾಜ ಅರಸುರವರ ಪ್ರತಿಮೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ನವೆಂಬರ್ 3, 2025 : ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ ದೇವರಾಜ ಅರಸುರವರ ಪ್ರತಿಮೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇವರಾಜ…
ಡಿ.ಕೆ. ಶಿವಕುಮಾರ್ ಸಿಎಂ ಹೇಳಿಕೆ ವಿಚಾರಕ್ಕೆ ಸಿಎಂ ಗರಂ; ಸಂಪುಟ ಪುನರ್‌ರಚನೆ ಬಗ್ಗೆ ಸ್ಪಷ್ಟನೆ
ಮೈಸೂರು, ನವೆಂಬರ್ 3, 2025 : ಯಾರು ಏನೇ ಹೇಳಿದರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ. ಕಾಂಗ್ರೆಸ್ ಹೈಕಮಾಂಡ್ ಏನಾದರೂ ಈ ಬಗ್ಗೆ ಹೇಳಿದೆಯಾ? ಯಾಕೆ ಪದೇ ಪದೇ ಅದನ್ನೇ ಮಾತನಾಡುತ್ತೀರಾ? ಎಂದು ಸಿಎಂ ಸಿದ್ದರಾಮಯ್ಯ ಇಂದು ಮಾಧ್ಯಮಗಳ…
ಡಿ ಗ್ಯಾಂಗ್ ನ ಎಲ್ಲಾ ಆರೋಪಿಗಳಿಗೆ ನಿರ್ಣಾಯಕ ದಿನ ; ನ್ಯಾಯಾಲಯದಲ್ಲಿ ಇಂದು ದೋಷಾರೋಪ ನಿಗದಿ !
ಬೆಂಗಳೂರು, ನವೆಂಬರ್ 3, 2025 : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಇವತ್ತು ನಿರ್ಣಾಯಕ ದಿನ. ಡಿ ಗ್ಯಾಂಗ್ ನ ಎಲ್ಲ ಆರೋಪಿಗಳ ಮೇಲೆ ಕೋರ್ಟ್ ಇವತ್ತು ದೋಷಾರೋಪ ನಿಗದಿಪಡಿಸಲಿದೆ. ಕಳೆದ ವಾರ ಕೊಲೆ…
ಕರ್ನಾಟಕದಲ್ಲಿ ಮಳೆ ಮತ್ತೆ ಅಬ್ಬರ : ನವೆಂಬರ್ 5 ರಿಂದ ಭಾರೀ ಮಳೆ
ಬೆಂಗಳೂರು, ನವೆಂಬರ್ 3, 2025 : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವಿರಾಮ ನೀಡಿದ್ದ ಮಳೆಯು ಮತ್ತೆ ಅಬ್ಬರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ನವೆಂಬರ್ 5 ರಿಂದ ರಾಜ್ಯದಲ್ಲಿ ಮಳೆ ಆರ್ಭಟ ಶುರುವಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ಕಡಿಮೆ ಒತ್ತಡದ…
ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ – ಪಿಟಿ ಶಿಕ್ಷಕನ ಮೇಲೆ ಗಂಭೀರ ಆರೋಪ!
ಪಿರಿಯಾಪಟ್ಟಣ, ನವೆಂಬರ್ 3, 2025 : ಶಾಲಾ ವಿದ್ಯಾರ್ಥಿನಿಯ ಗರ್ಭಧಾರಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ ಎಂದು ಮನನೊಂದ ಯುವಕನೊಬ್ಬ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಯುವಕನ ಸಾವಿಗೆ ಶಾಲೆಯ…
