ಮಹಾರಾಣಿ ಕಾಲೇಜಿನಲ್ಲಿ ಕಾಂಗ್ರೆಸ್-ಬಿಜೆಪಿ ತೀವ್ರ ಜಟಾಪಟಿ – ಶಾಲಾ ಮಕ್ಕಳನ್ನು ಪ್ರತಿಭಟನೆಗೆ ಬಳಸಿಕೊಂಡ ಆರೋಪ!
ಮೈಸೂರು, ಜುಲೈ 22, 2026 : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯು ಮೈಸೂರಿನಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಜೂನಿಯರ್ ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ…
ಪರೀಕ್ಷಾ ಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್ ವಾಗ್ದಾಳಿ
ಮೈಸೂರು, ಜುಲೈ 22, 2026: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2014 ರಿಂದ ಇಲ್ಲಿಯವರೆಗೆ 152 ಪ್ರಮುಖ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಬಹಿರಂಗವಾಗಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ತೀವ್ರ ತೊಂದರೆ ಅನುಭವಿಸಿದ್ದಾರೆ ಎಂದು ಎಐಸಿಸಿ…
‘ಪ್ರತಿನಿಧಿ’ ದಿನಪತ್ರಿಕೆಯ ‘ಲೇಡಿ ವಿಂಗ್ಸ್’ ಕ್ರೀಡೋತ್ಸವ ಸಂಪನ್ನ: ಕ್ರೀಡಾ ಸ್ಪರ್ಧೆಗಳಲ್ಲಿ ಮಹಿಳೆಯರ ಸಂಭ್ರಮ, ಆರೋಗ್ಯ ಜಾಗೃತಿ
ಮೈಸೂರು, ಜುಲೈ 21, 2026 : ‘ಪ್ರತಿನಿಧಿ’ ಪ್ರಾದೇಶಿಕ ದಿನಪತ್ರಿಕೆಯ ವತಿಯಿಂದ ಆಯೋಜಿಸಲಾಗುತ್ತಿರುವ ‘ಲೇಡಿ ವಿಂಗ್ಸ್’ ಕ್ರೀಡೋತ್ಸವವು ನಗರದಲ್ಲಿ ವಿಜೃಂಭಣೆಯಿಂದ ಮುಂದುವರಿದಿದೆ. ಶಿವರಾತ್ರೀಶ್ವರ ಅಕ್ಕನ ಬಳಗ ಹಾಗೂ ಮದರ್ ಹುಡ್ ಆಸ್ಪತ್ರೆಯ ಸಹಯೋಗದೊಂದಿಗೆ ವಿಜಯನಗರ 2ನೇ ಹಂತದ ಬಸವೇಶ್ವರ ಭವನದಲ್ಲಿಂದು ನಡೆದ…
ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ಗೋಲಿಬಾರ್: ಮೈಸೂರಿನಲ್ಲಿ ಎಐಡಿಎಸ್‌ಒ ಆಕ್ರೋಶ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
ಮೈಸೂರು, ಜುಲೈ 21, 2026 : ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಪೊಲೀಸ್ ಗೋಲಿಬಾರ್ ಘಟನೆಯನ್ನು ಖಂಡಿಸಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಭಾರಿ ಪ್ರತಿಭಟನೆ ನಡೆಯಿತು. ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIDSO) ಸಂಘಟನೆಯ ವತಿಯಿಂದ ಈ ಪ್ರತಿಭಟನೆಯನ್ನು…
ದೆಹಲಿಯಲ್ಲಿ ಗೋಲಿಬಾರ್: ಮೈಸೂರಿನಲ್ಲಿ ಎಸ್‌ಎಫ್‌ಐ ಆಕ್ರೋಶ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
ಮೈಸೂರು, ಜುಲೈ 21, 2026 : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಪೊಲೀಸ್ ಗೋಲಿಬಾರ್ ಖಂಡಿಸಿ ಮೈಸೂರಿನಲ್ಲಿ ಭಾರಿ ಪ್ರತಿಭಟನೆ…
ಹುಣಸೂರಿನಲ್ಲಿ ಭೀಕರ ದುರಂತ: ಹೆಂಡತಿ, ಮಕ್ಕಳನ್ನು ಕೊಂದು ವ್ಯಕ್ತಿ ನೇಣಿಗೆ ಶರಣು; ಸಾಲದ ಸುಳಿಗೆ ಸಿಲುಕಿ ಕೃತ್ಯ ಎಸಗಿರುವ ಶಂಕೆ
ಹುಣಸೂರು, ಜುಲೈ 21, 2026 : ಮೈಸೂರು ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಭೀಕರ ಘಟನೆ ನಡೆದಿದೆ. ಹರೀಶ್ ಅಲಿಯಾಸ್ ಕಾಡು (40) ಎಂಬಾತ ತನ್ನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು…
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನವರಿಗೆ ಮೈಸೂರಿನಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
ಮೈಸೂರು,ಜುಲೈ 21,2026 : ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಶ್ರೀಮತಿ ಚನ್ನಮ್ಮನವರ ನಿಧನದ ಹಿನ್ನೆಲೆಯಲ್ಲಿ, ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ದೇವರಾಜ ಮೊಹಲ್ಲಾದ ನಿವಾಸಿಗಳ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಚನ್ನಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ…
ಮೈಸೂರು ಚಾಮುಂಡಿಬೆಟ್ಟದಲ್ಲಿ ನಾಳೆ ಮೊದಲ ಆಷಾಢ ಶುಕ್ರವಾರದ ಸಡಗರ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಪೂರ್ಣ
ಮೈಸೂರು, ಜುಲೈ 16, 2026 : ನಾಳೆ ಆಷಾಢ ಮಾಸದ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ದೇಗುಲದ ಸಿಬ್ಬಂದಿ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅಂತಿಮ ಹಂತದ ಸಿದ್ಧತಾ ಕಾರ್ಯಗಳು…
ಮುನ್ಸೂಚನೆ ನೀಡದೆ ಜೆಸಿಬಿ ಕಾರ್ಯಾಚರಣೆ : ಮೈಸೂರು ಮಹಾನಗರ ಪಾಲಿಕೆ ವಿರುದ್ಧ ವ್ಯಾಪಾರಿಗಳ ಆಕ್ರೋಶ
ಮೈಸೂರು, ಜುಲೈ 16, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಆದರೆ ವ್ಯಾಪಾರಿಗಳಗೆ ಯಾವುದೇ ಮುನ್ಸೂಚನೆ ನೀಡದೆ ಫುಟ್ ಪಾತ್ ಒತ್ತುವರಿಗೆ ಮುಂದಾಗಿರುವುದು ವ್ಯಾಪಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನಗರದ ಎಂ.ಜಿ. ರಸ್ತೆಯ…
ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ವಿಜಯೇಂದ್ರ ವಿರೋಧ: “ಕರಾವಳಿ ಪರಂಪರೆಯನ್ನು ಮೈಸೂರಿಗೆ ತುರಕಬೇಡಿ” ಎಂದು ಸರ್ಕಾರದ ವಿರುದ್ಧ ಆಕ್ರೋಶ
ಮೈಸೂರು, ಜುಲೈ 11, 2026: ಮುಂಬರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು…
