ಮೈಸೂರು ದಸರಾ 2026 : ಸುತ್ತೂರು ಶ್ರೀಗಳಿಂದ ಉದ್ಘಾಟನೆ ಹಾಗೂ ಕಂಬಳ ಮುಕ್ತ ದಸರಾಕ್ಕೆ ಶಾಸಕ ಶ್ರೀವತ್ಸ ಆಗ್ರಹ
ಮೈಸೂರು, ಜುಲೈ 11, 2026 : ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ಆಯ್ಕೆ, ಕಂಬಳ ಆಯೋಜನೆ ಹಾಗೂ ಪಾಸ್ ವಿತರಣೆ ಗೊಂದಲಗಳ ಕುರಿತು ಮೈಸೂರಿನಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳ…
ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ, ಪಾಸ್ ವ್ಯವಸ್ಥೆ ರದ್ದುಗೊಳಿಸಿ : ಸಂಸದ ಯದುವೀರ್ ಒಡೆಯರ್ ಆಗ್ರಹ
ಮೈಸೂರು, ಜುಲೈ 11, 2026: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ: ಸಚಿವ ಸಂಪುಟ ವಿಸ್ತರಣೆಗೆ ಯಾವುದೇ ಒತ್ತಡವಿಲ್ಲ!
ಬೆಳಗಾವಿ, ಜುಲೈ 10, 2026 : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ನಮ್ಮ ಮೇಲೆ ಯಾವುದೇ ರೀತಿಯ ಒತ್ತಡವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಅಗ್ರ ನಾಯಕ…
SIR ಪ್ರಕ್ರಿಯೆಯಲ್ಲಿ ಗೊಂದಲ ಹಾಗೂ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ
ಮೈಸೂರು, ಜುಲೈ 10, 2026 : ಜೂನ್ 30ರಿಂದ ಆರಂಭವಾಗಿರುವ ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ವ್ಯಾಪಕ ಗೊಂದಲ ಉಂಟಾಗುತ್ತಿದ್ದು, ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆ ಮತ್ತು ಸಾಂಸ್ಕೃತಿಕ ನಿರ್ಧಾರಗಳ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರಿನಲ್ಲಿ ತೀವ್ರ…
ಮೈಸೂರಿನಲ್ಲಿ ಘೋರ ದುರಂತ: ಫುಟ್‌ಪಾತ್ ಮೇಲೆಯೇ ಎದೆ ಹಿಡಿದು ಪ್ರಾಣ ಬಿಟ್ಟ ವೃದ್ಧ!
ಮೈಸೂರು, ಜುಲೈ 10, 2026 : ನಗರದ ಹೃದಯಭಾಗದಲ್ಲಿರುವ ಟೌನ್ ಹಾಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೊಬ್ಬರು ಫುಟ್‌ಪಾತ್ ಮೇಲೆಯೇ ಏಕಾಏಕಿ ಹೃದಯಾಘಾತದಿಂದ ಪ್ರಾಣ ಬಿಟ್ಟಿರುವ ಅತ್ಯಂತ ದುರದ್ರಷ್ಟಕರ ಘಟನೆ ಸಂಭವಿಸಿದೆ. ಮೈಸೂರಿನ ಆಲನಹಳ್ಳಿ ನಿವಾಸಿಯಾದ ಸುಮಾರು 65 ವರ್ಷದ ನಾರಾಯಣ…
ಮೈಸೂರಿನಲ್ಲೂ ಘರ್ಜಿಸಿದ ಜೆಸಿಬಿ: ಕೆ.ಆರ್.ಎಸ್ ರಸ್ತೆಯ 30ಕ್ಕೂ ಹೆಚ್ಚು ಅನಧಿಕೃತ ಫುಟ್‌ಪಾತ್ ಅಂಗಡಿಗಳು ತೆರವು
ಮೈಸೂರು, ಜುಲೈ 10, 2026: ಬೆಂಗಳೂರಿನಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆಯ ಬೆನ್ನಲ್ಲೇ ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯ ಭರದಿಂದ ಆರಂಭವಾಗಿದೆ. ನಗರದಲ್ಲಿ ಜೆಸಿಬಿಗಳು ಘರ್ಜಿಸಲು ಶುರುಮಾಡಿದ್ದು, ಫುಟ್‌ಪಾತ್ ವ್ಯಾಪಾರಿಗಳಿಗೆ ಮಹಾನಗರ ಪಾಲಿಕೆ ಸಿಬ್ಬಂದಿ ಭರ್ಜರಿ ಶಾಕ್ ನೀಡಿದ್ದಾರೆ.…
ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ತೀವ್ರ ವಿರೋಧ: ನಿರ್ಧಾರ ಕೈಬಿಡದಿದ್ದರೆ ಹೋರಾಟದ ಎಚ್ಚರಿಕೆ
ಮೈಸೂರು, ಜುಲೈ 9, 2026 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೈಭವದಲ್ಲಿ ಈ ಬಾರಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಚಿಂತನೆ ನಡೆಸುತ್ತಿರುವುದಕ್ಕೆ ಮೈಸೂರಿನ ವಿವಿಧ ಸಂಘಟನೆಗಳು ಮತ್ತು ನಾಗರಿಕ ಸಮಾಜದ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪಾರಂಪರಿಕ ತಜ್ಞರು,…
ಜುಲೈ 11 ರಂದು ಮೈಸೂರಿನಲ್ಲಿ ಕಾಯಕ ಸಮಾಜಗಳ ಬೃಹತ್ ಸಮಾವೇಶ: ನೂತನ ಎಂಎಲ್‌ಸಿ ರಘು ಕೌಟಿಲ್ಯ ಅವರಿಗೆ ಅಭಿನಂದನೆ
ಮೈಸೂರು, ಜುಲೈ 9, 2026: ಅತ್ಯಂತ ಹಿಂದುಳಿದ ಹಾಗೂ ಶ್ರಮಜೀವಿ ವರ್ಗವಾದ ಕಾಯಕ ಸಮುದಾಯಕ್ಕೆ ಸೇರಿದ ಪ್ರಮುಖ ಮುಖಂಡರಾದ ರಘು ಕೌಟಿಲ್ಯ ಅವರು ವಿಧಾನ ಪರಿಷತ್ ಸದಸ್ಯರಾಗಿ (MLC) ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಅವರಿಗೆ ಕಾಯಕ ಸಮುದಾಯಗಳ ಒಕ್ಕೂಟದ ವತಿಯಿಂದ ಅದ್ಧೂರಿ ಅಭಿನಂದನೆ…
ಸಿದ್ದರಾಮಯ್ಯ ಸಿಎಂ ಕುರ್ಚಿ ಅಲ್ಲಾಡುವಾಗ ಮಾತ್ರ ಒಬಿಸಿ ಕಾರ್ಡ್ ಪ್ಲೇ ಮಾಡ್ತಾರೆ: ಮೈಸೂರಿನಲ್ಲಿ ಸಂಸದ ಪಿ.ಸಿ. ಮೋಹನ್ ವಾಗ್ದಾಳಿ
ಮೈಸೂರು, ಜುಲೈ 9, 2026: ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳಿಗೆ (OBC) ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಯಿತು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರಾದ…
ನಾಗರಹೊಳೆ ದಮ್ಮನಕಟ್ಟೆ ಸಫಾರಿಯಲ್ಲಿ ಅಪರೂಪದ ದೃಶ್ಯವೈಭವ: ಬೆಳ್ಳಂಬೆಳಗ್ಗೆ ಹುಲಿ, ಚಿರತೆ, ಗಜಪಡೆಯ ಜಂಟಿ ದರ್ಶನ!
ಮೈಸೂರು, ಜುಲೈ 9, 2026 : ವನ್ಯಪ್ರೇಮಿಗಳು ಮತ್ತು ಪ್ರವಾಸಿಗರ ಸ್ವರ್ಗ ಎಂದೇ ಹೆಸರಾಗಿರುವ ಕಬಿನಿ ಹಿನ್ನೀರಿನ ನಾಗರಹೊಳೆ ಅಭಯಾರಣ್ಯದಲ್ಲಿ ಇಂದು ಮುಂಜಾನೆ ಪ್ರಕೃತಿಯ ಅಪರೂಪದ ದೃಶ್ಯವೈಭವವೊಂದು ಅನಾವರಣಗೊಂಡಿದೆ. ಮೈಸೂರು ಜಿಲ್ಲೆಯ ಹೆಚ್. ಡಿ. ಕೋಟೆ ತಾಲೂಕಿನ ಪ್ರಸಿದ್ಧ ದಮ್ಮನಕಟ್ಟೆ (ಕಾಕನಕೋಟೆ)…
