PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Notification Show More
PrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
ನವದೆಹಲಿಬೆಂಗಳೂರುಮುಖಪುಟ

ದೆಹಲಿ ಗಣರಾಜ್ಯೋತ್ಸವ : ಕರ್ನಾಟಕದ “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ

ಬೆಂಗಳೂರು, ಜನವರಿ 23, 2026:ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವಲ್ಲಿ ಕರ್ನಾಟಕದ ಪಾತ್ರವನ್ನು ಶ್ರುತಪಡಿಸುವ ನಿಟ್ಟಿನಲ್ಲಿ, 2026ರ ಜನವರಿ 26 ರಂದು ನವದೆಹಲಿಯ 'ಭಾರತ ಪರ್ವ'ದಲ್ಲಿ ನಮ್ಮ ರಾಜ್ಯವು "ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ" ಎಂಬ ಕಲ್ಪನೆಯ ಸ್ತಬ್ಧಚಿತ್ರವನ್ನು ಪ್ರದರ್ಶಿಸುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ…

Prathinidhi News
Prathinidhi News
January 23, 2026
ಬೆಂಗಳೂರುಮುಖಪುಟ

ಬೆಂಗಳೂರಿನಲ್ಲಿ ಶುರುವಾಯ್ತು ಮೈಸೂರು ಫೇಮಸ್ ‘ಮೈಲಾರಿ’ ಘಮ; ಹೋಟೆಲ್ ಉದ್ಘಾಟಿಸಿ, ದೋಸೆ ಸವಿದು ಮೆಚ್ಚಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜನವರಿ 23, 2026: ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ 'ಒರಿಜಿನಲ್ ವಿನಾಯಕ ಮೈಲಾರಿ-1938' (Old Original Vinayaka Mylari) ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇಂದಿರಾನಗರದ 80 ಅಡಿ…

Prathinidhi News
Prathinidhi News
January 23, 2026
ನಂಜನಗೂಡುಮುಖಪುಟ

ನಂಜನಗೂಡು: ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು – ದಕ್ಷಿಣ ಕಾಶಿಯಲ್ಲಿ ಖದೀಮರ ಬಂಧನ

ನಂಜನಗೂಡು, ಜನವರಿ 23, 2026 :ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾದ ನಂಜನಗೂಡಿನಲ್ಲಿ ಸರಣಿ ಜಾನುವಾರು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ನಂಜನಗೂಡು ಟೌನ್ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ನಂಜನಗೂಡಿನ ಒಕ್ಕಲಗೇರಿ ಹಾಗೂ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ…

Prathinidhi News
Prathinidhi News
January 23, 2026
ಮುಖಪುಟಹಾಸನ

ಚನ್ನರಾಯಪಟ್ಟಣ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೈಕಲ್‌ ಗೆ ಕಾರು ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿ ಸಾವು!

ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16)  ಎಂದು…

Prathinidhi News
Prathinidhi News
January 22, 2026
ಬೆಂಗಳೂರುಮುಖಪುಟ

ಮಕ್ಕಳ ಕಥೆ ಪುಸ್ತಕಗಳಲ್ಲಿ ಡ್ರಗ್ಸ್ ಸಾಗಾಟ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿಲಿಯ 70ರ ವೃದ್ಧನ ಬಂಧನ

ಬೆಂಗಳೂರು, ಜನವರಿ 22, 2026 : ಅಂತಾರಾಷ್ಟ್ರೀಯ ಮಾದಕ ವಸ್ತು ಜಾಲವು ಡ್ರಗ್ಸ್ ಕಳ್ಳಸಾಗಣೆಗೆ ಮಕ್ಕಳ ಕಥೆ ಪುಸ್ತಕಗಳನ್ನು ಬಳಸುತ್ತಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಡಿಸ್…

Prathinidhi News
Prathinidhi News
January 22, 2026
ಬೆಂಗಳೂರುಮುಖಪುಟರಾಜಕೀಯ

ಸಂವಿಧಾನ ಉಲ್ಲಂಘಿಸಿದ ರಾಜ್ಯಪಾಲರು: ಸುಪ್ರೀಂ ಕೋರ್ಟ್ ಮೊರೆ ಹೋಗಲು ಸರ್ಕಾರ ಚಿಂತನೆ

ಬೆಂಗಳೂರು, ಜನವರಿ 22, 2026: ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೆ ಕೇವಲ ಒಂದು ವಾಕ್ಯ ಓದಿ ನಿರ್ಗಮಿಸಿರುವುದು ಸಂವಿಧಾನಕ್ಕೆ ಹಾಗೂ ಪ್ರತಿನಿಧಿ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ…

Prathinidhi News
Prathinidhi News
January 22, 2026
ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಪ್ರತಾಪ್ ಸಿಂಹ: ಕಾಂಗ್ರೆಸ್ ಶಾಸಕರ ನಡವಳಿಕೆಗೆ ತೀವ್ರ ಆಕ್ರೋಶ

ಮೈಸೂರು, ಜನವರಿ 22, 2026 : ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ನಡೆದ ಗದ್ದಲದ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜಂಟಿ ಅಧಿವೇಶನಕ್ಕಾಗಿ ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವು…

Prathinidhi News
Prathinidhi News
January 22, 2026
ಮುಖಪುಟಮೈಸೂರು ನಗರ

ಮೈಸೂರು: ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ದ್ವಿತೀಯ ವಾರ್ಷಿಕೋತ್ಸವ; ಅಪೂರ್ವ ಸ್ನೇಹ ಬಳಗದಿಂದ ಭವ್ಯ ಸಂಭ್ರಮಾಚರಣೆ

ಮೈಸೂರು, ಜನವರಿ 22, 2026 : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಭವ್ಯ ಮಂದಿರ ಲೋಕಾರ್ಪಣೆಗೊಂಡು ಪ್ರಾಣ ಪ್ರತಿಷ್ಠಾಪನೆಯಾದ ಎರಡನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ, ನಗರದ ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ಮುಂಭಾಗ ಅಪೂರ್ವ ಸ್ನೇಹ ಬಳಗದ ವತಿಯಿಂದ ಸಡಗರದ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು. ಶ್ರೀರಾಮಚಂದ್ರ…

Prathinidhi News
Prathinidhi News
January 22, 2026
ಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ. ಕೋಟೆ: ಕಳಪೆ ಕಾಮಗಾರಿ ಖಂಡಿಸಿ KRIDL ಅಧಿಕಾರಿಗಳಿಗೆ ದಿಗ್ಬಂಧನ; ಗ್ರಾಮಸ್ಥರ ಆಕ್ರೋಶ

ಹೆಚ್ ಡಿ ಕೋಟೆ, ಜನವರಿ 22, 2026 :ಹೆಚ್.ಡಿ. ಕೋಟೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ವತಿಯಿಂದ ಕೈಗೆತ್ತಿಕೊಳ್ಳಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅತ್ಯಂತ ಕಳಪೆಯಾಗಿವೆ ಎಂದು ಆರೋಪಿಸಿ ಗ್ರಾಮಸ್ಥರು KRIDL ಅಧಿಕಾರಿಗಳನ್ನು ತಡೆದು ದಿಗ್ಬಂಧನ ವಿಧಿಸಿದ ಘಟನೆ ನಡೆದಿದೆ.…

Prathinidhi News
Prathinidhi News
January 22, 2026
ಮುಖಪುಟಮೈಸೂರು ನಗರ

“ಸರ್ಕಾರದಲ್ಲೇ ಅಕ್ಕಿ ಇಲ್ಲ, ಹೋಗಿ ಅವರನ್ನೇ ಕೇಳಿ” – ಮೈಸೂರಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕನ ದರ್ಪ!

ಮೈಸೂರು, ಜನವರಿ 22, 2026 : ಬಡವರ ಹಸಿವು ನೀಗಿಸಬೇಕಾದ ನ್ಯಾಯಬೆಲೆ ಅಂಗಡಿಯ ಮಾಲೀಕನೊಬ್ಬ ಗ್ರಾಹಕರ ಬಳಿ ಅತ್ಯಂತ ಉದ್ಧಟತನದಿಂದ ವರ್ತಿಸಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನ ಮಂಚೇಗೌಡನ ಕೊಪ್ಪಲಿನಲ್ಲಿರುವ 'ಪ್ರತಿಮಾ' ನ್ಯಾಯಬೆಲೆ ಅಂಗಡಿಯಲ್ಲಿ ಈ ಘಟನೆ…

Prathinidhi News
Prathinidhi News
January 22, 2026
1 2 … 7 8 9 10 11 … 57 58

PODCAST

Prathinidhi Facebook

prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?