PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜೆಡಿಎಸ್-ಬಿಜೆಪಿ ನಡುವೆ ಏರ್ಪಟ್ಟಿರುವ ಮೈತ್ರಿಯಿಂದ ಎರಡೂ ಪಕ್ಷಗಳಿಗೆ ಲಾಭ: ಪ್ರಲ್ಹಾದ್ ಜೋ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಜೆಡಿಎಸ್-ಬಿಜೆಪಿ ನಡುವೆ ಏರ್ಪಟ್ಟಿರುವ ಮೈತ್ರಿಯಿಂದ ಎರಡೂ ಪಕ್ಷಗಳಿಗೆ ಲಾಭ: ಪ್ರಲ್ಹಾದ್ ಜೋ
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಜೆಡಿಎಸ್-ಬಿಜೆಪಿ ನಡುವೆ ಏರ್ಪಟ್ಟಿರುವ ಮೈತ್ರಿಯಿಂದ ಎರಡೂ ಪಕ್ಷಗಳಿಗೆ ಲಾಭ: ಪ್ರಲ್ಹಾದ್ ಜೋ

Prathinidhi News
Last updated: March 11, 2024 4:46 pm
Prathinidhi News
Published March 11, 2024
Share
The Union Minister for Parliamentary Affairs, Coal and Mines, Shri Pralhad Joshi addressing a press conference post the conclusion of Monsoon Session along with the Minister of State (Independent Charge) for Law and Justice, Parliamentary Affairs and Culture, Shri Arjun Ram Meghwal and the Minister of State for External Affairs and Parliamentary Affairs, Shri V. Muraleedharan, in New Delhi on August 11, 2023.
SHARE

ಹುಬ್ಬಳ್ಳಿ: ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ  ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಲೋಕಸಭಾ ಚುನಾವಣೆಗಾಗಿ  ಏರ್ಪಟ್ಟಿರುವ ಮೈತ್ರಿಯಿಂದ ಎರಡೂ ಪಕ್ಷ ಪಕ್ಷಗಳಿಗೆ ಲಾಭವಿದೆ, ಜೆಡಿಎಸ್ ಪ್ರಾಬಲ್ಯ ಹೆಚ್ಚಿರುವ ಕ್ಷೇತ್ರಗಳಲ್ಲಿ ಬಿಜೆಪಿ ತನ್ನದೇ ಆದ ವೋಟ್ ಶೇರ್ ಹೊಂದಿದೆ ಮತ್ತು ಬಿಜೆಪಿ ಬಲಿಷ್ಠವಾಗಿರುವ ಕ್ಷೇತ್ರಗಳಲ್ಲಿ ಜೆಡಿಎಸ್ ಸಹ ಮತಗಳನ್ನು ಹೊಂದಿದೆ, ಹಾಗಾಗಿ ಬಹುಪಾಲು ವೋಟುಗಳು ತಮ್ಮ ಮೈತ್ರಿಗೆ ಸಿಗಲಿರುವುದರಿಂದ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೇಳಿದರು. ಜೆಡಿಎಸ್ ಪಕ್ಷಕ್ಕೆ ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬೇಕೆಂದು ಇನ್ನೂ ತೀರ್ಮಾನವಾಗಿಲ್ಲ, ಇಂದು ಸಂಜೆ ರಾಷ್ಟ್ರೀಯ ನಾಯಕರು ಸಭೆ ನಡೆಸಲಿದ್ದಾರೆ ಮತ್ತು ಸೀಟು ಹೊಂದಾಣಿಕೆ ಸಮಗ್ರ ಚಿತ್ರಣ ಸಭೆಯ ಬಳಿಕ ಸಿಗಲಿದೆ ಎಂದು ಜೋಶಿ ಹೇಳಿದರು. ಮಂಡ್ಯ ಕ್ಷೇತ್ರದ ಬಗ್ಗೆ ನಿರ್ದಿಷ್ಟವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ, ಟಿಕೆಟ್ ಸುಮಲತಾ ಅಂಬರೀಶ್  ಅವರಿಗೆ ಕೊಡಬೇಕೋ ಅಥವಾ ಜೆಡಿಎಸ್ ಗೆ ಬಿಟ್ಟುಕೊಡಬೇಕೋ ಅನ್ನೋದು ಇವತ್ತು ಸಾಯಂಕಾಲ ತೀರ್ಮಾನವಾಗಲಿದೆ, ಯಾವುದನ್ನೂ ತಾನು ಊಹಿಸಿ ಹೇಳಲಾರೆ ಎಂದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮುಖಪುಟರಾಜಕೀಯ

ಸುಮಲತಾ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ

April 5, 2024
ಮುಖಪುಟಮೈಸೂರು ನಗರರಾಜಕೀಯ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

December 9, 2025
ದಸರಾ ಮಹೋತ್ಸವಮುಖಪುಟಮೈಸೂರು ನಗರ

ಮೈಸೂರು ದಸರಾ 2025: ಜಂಬೂ ಸವಾರಿ ಕಲಾ ತಂಡಗಳ ಬಹುಮಾನ ಘೋಷಣೆ; ಉಡುಪಿ ಹುಲಿವೇಷಕ್ಕೆ ಪ್ರಥಮ!

October 4, 2025
ಮುಖಪುಟಮೈಸೂರು ನಗರ

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ, ಭವಾನಿ ರೇವಣ್ಣ ಸಂಬಂಧಿ ಜೈಲು ಪಾಲು

May 3, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?