PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಕಟ್ಟೋಣ: ನಗರದ ಅಭಿವೃದ್ಧಿಗೆ ‘ಜಿಎಸ್ಎಸ್ ಸಿಎಸ್ಆರ್’ನಿಂದ ವಿನೂತನ ಅಭಿಯಾನ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಕಟ್ಟೋಣ: ನಗರದ ಅಭಿವೃದ್ಧಿಗೆ ‘ಜಿಎಸ್ಎಸ್ ಸಿಎಸ್ಆರ್’ನಿಂದ ವಿನೂತನ ಅಭಿಯಾನ!
ಮುಖಪುಟಮೈಸೂರು ನಗರ

ಮೈಸೂರು ಕಟ್ಟೋಣ: ನಗರದ ಅಭಿವೃದ್ಧಿಗೆ ‘ಜಿಎಸ್ಎಸ್ ಸಿಎಸ್ಆರ್’ನಿಂದ ವಿನೂತನ ಅಭಿಯಾನ!

Prathinidhi News
Last updated: December 4, 2025 3:37 pm
Prathinidhi News
Published December 4, 2025
Share
SHARE

ಮೈಸೂರು, ಡಿಸೆಂಬರ್‌ 4, 2025 : ಮೈಸೂರಿನ ಜಿಎಸ್ಎಸ್ ಸಿಎಸ್ಆರ್ ತಂಡದ ವತಿಯಿಂದ ಮೈಸೂರು ಕಟ್ಟೋಣ – ಬನ್ನಿ ಮೈಸೂರಿನ ಋಣ ತೀರಿಸೋಣ, ಎಲ್ಲರೂ ಸೇರಿ ಮೈಸೂರನ್ನು ಕಟ್ಟೋಣ ಬನ್ನಿ! ಎಂಬ ವಿನೂತನ ಅಭಿಯಾನ ಆರಂಭ ಮಾಡಲಾಗಿದೆ.

ಜಿಎಸ್ಎಸ್ ಸಂಸ್ಥೆ ಮತ್ತು ಪ್ರತಿನಿಧಿ ಫೌಂಡೇಷನ್‌ನ ಸಂಯುಕ್ತಾಶ್ರಯದಲ್ಲಿ ಈ ಅಭಿಯಾನ ನಡೆಯುತ್ತಿದ್ದು, ಇದರ ಕುರಿತು ಜಿಎಸ್ಎಸ್ ಯೋಗಿಕ್ ರಿಸರ್ಚ್ ಫೌಂಡೇಶನ್‌ನ ಸಂಸ್ಥಾಪಕರಾದ ಡಿ. ಶ್ರೀಹರಿ ಅವರು ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಹಿರಿಯರ ಕೊಡುಗೆ ಉಳಿಸಿ, ನಾಗರಿಕರ ಜಾಗೃತಿ

ನಗರದ ಹಿರಿಯರು ನೀಡಿರುವ ಅನನ್ಯ ಕೊಡುಗೆಗಳನ್ನು ಉಳಿಸಿ, ಬೆಳೆಸುವ ಮತ್ತು ನಗರಾಭಿವೃದ್ಧಿ ಕಾರ್ಯಗಳಲ್ಲಿ ನಾಗರಿಕರನ್ನು ಜಾಗೃತಗೊಳಿಸುವ ಪ್ರಮುಖ ಉದ್ದೇಶದೊಂದಿಗೆ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಶ್ರೀಹರಿ ತಿಳಿಸಿದರು.

ಅಭಿಯಾನವನ್ನು ಮೈಸೂರು ಜಿಎಸ್ಎಸ್ ಸಿಎಸ್ಆರ್ ತಂಡವು ಮುನ್ನಡೆಸುತ್ತಿದ್ದು, ನಗರದ ಸಮಗ್ರ ಅಭಿವೃದ್ಧಿಗೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅವುಗಳೆಂದರೆ:

- ಜಾಹೀರಾತು -
  • ಗ್ರೀನ್ ಮೈಸೂರು (Green Mysuru)

  • ಸೇಫ್ ಮೈಸೂರು (Safe Mysuru)

  • ಸ್ಕಿಲ್ ಮೈಸೂರು (Skill Mysuru)

  • ಎಜುಕೇಷನಲ್ ಮೈಸೂರು (Educational Mysuru)

  • ಕಲ್ಚರಲ್ ಮೈಸೂರು (Cultural Mysuru)

  • ಹೆಲ್ತೀ ಮೈಸೂರು (Healthy Mysuru)

ಈ ಕಾರ್ಯಕ್ರಮಗಳ ಮೂಲಕ ಮೈಸೂರಿನ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸಲು ಉದ್ದೇಶಿಸಲಾಗಿದೆ. ಹಾಗೂ ಈ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಯಾಗಲು ಮೈಸೂರಿನ ಎಲ್ಲಾ ನಾಗರೀಕರು, ಎನ್ ಜಿ ಓಗಳು (NGOs) ಮತ್ತು ಸಮಾಜಮುಖಿ ಸಂಸ್ಥೆಗಳು ಕೈಜೋಡಿಸಬೇಕು ಎಂದು ಡಿ. ಶ್ರೀಹರಿ ಅವರು ವಿನಂತಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರತಿನಿಧಿ ಪ್ರಾದೇಶಿಕ ದಿ‌‌ನಪತ್ರಿಕೆಯ ಪ್ರಧಾನ ಸಂಪಾದಕ ಸಿ ಕೆ ಮಹೇಂದ್ರ, ಜಿಎಸ್ಎಸ್ ಸಂಸ್ಥೆಯ ಸರಳ, ನಿವೃತ್ತ ಅಧಿಕಾರಿ ಶಶಿಕುಮಾರ್ ಉಪಸ್ಥಿತರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಮುಡುಕುತೊರೆ ಜಾತ್ರಾ ಮಹೋತ್ಸವ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

December 30, 2025
ಬೆಂಗಳೂರುಮುಖಪುಟ

ರಾಜಧಾನಿ ಬೆಂಗಳೂರಲ್ಲಿ “ವಿಷ”ಗಾಳಿ..! ; ರಾಷ್ಟ್ರ ರಾಜಧಾನಿಯನ್ನೂ ಮೀರಿಸುತ್ತಾ ರಾಜ್ಯ ರಾಜಧಾನಿ..?

December 23, 2025
ಜಿಲ್ಲೆಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ ಲೋಕಾರ್ಪಣೆ

February 7, 2026
ಮುಖಪುಟಮೈಸೂರು ನಗರ

ಬೆಟ್ಟದ ನಂದಿಗೆ 20ನೇ ವರ್ಷದ ಮಹಾಭಿಷೇಕ: 32 ಬಗೆಯ ದ್ರವ್ಯಗಳಿಂದ ಪೂಜೆ ಸಲ್ಲಿಕೆ

November 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?