PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕುಮಾರಸ್ವಾಮಿ ಅವರಿಂದ ನಾನು ಲೀಡರ್ ಆಗಿಲ್ಲ; ಸಚಿವ ಚಲುವರಾಯಸ್ವಾಮಿ ಕೆಂಡಮಂಡಲ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ನಗರ > ಕುಮಾರಸ್ವಾಮಿ ಅವರಿಂದ ನಾನು ಲೀಡರ್ ಆಗಿಲ್ಲ; ಸಚಿವ ಚಲುವರಾಯಸ್ವಾಮಿ ಕೆಂಡಮಂಡಲ
ಮೈಸೂರು ನಗರ

ಕುಮಾರಸ್ವಾಮಿ ಅವರಿಂದ ನಾನು ಲೀಡರ್ ಆಗಿಲ್ಲ; ಸಚಿವ ಚಲುವರಾಯಸ್ವಾಮಿ ಕೆಂಡಮಂಡಲ

Prathinidhi News
Last updated: February 2, 2024 1:06 pm
Prathinidhi News
Published February 2, 2024
Share
SHARE

 

ಮೈಸೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ಕೆಂಡಮಂಡಲರಾಗಿದ್ದು,  ಕುಮಾರಸ್ವಾಮಿ ಬಳಿ ನಾನು ವಿನಯದ ಬಗ್ಗೆ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ಕುಮಾರಸ್ವಾಮಿ ಅವರಿಂದ ನಾನು ಲೀಡರ್ ಆಗಿಲ್ಲ. ದೇವೇಗೌಡರ ಮೇಲಿನ ಗೌರವಕ್ಕಾಗಿ ಮಾತ್ರ ಸುಮ್ಮನೆ ಇದ್ದೀನಿ. ದೇವೇಗೌಡರ ಹೆಸರು ಅವರ ಜತೆ ಇಲ್ಲದೆ ಇದ್ದಿದ್ದರೆ ಅದರ ಅಪ್ಪನಂಗೆ ನಾನು ಕುಮಾರಸ್ವಾಮಿಗೆ ಉತ್ತರ ಕೊಡ್ತಿದ್ದೆ. ಚಲುವರಾಯಸ್ವಾಮಿ ಏನ್ ಕುಮಾರಸ್ವಾಮಿ ಅವರ ಮನೆ ಋಣದಲ್ಲಿ ಇದ್ದಾನ ? ನಾನೇನೂ ಅವರ ಆಸ್ತಿ ತಿಂದಿದ್ದೀನ? ಗೌರವ ಬೇಡ ಅನ್ನಲಿ.  ಅವರು ಮಾತಾಡಿದ್ದಕ್ಕಿಂತ ಬೇರೆ ಥರವೇ ನಾನು ಅವರಿಗೆ ಮಾತಾಡ್ತೀನಿ. ಕುಮಾರಸ್ವಾಮಿ ಕೈಯಲ್ಲಿ ನನ್ನ ಹಣೆಬರಹ ಬರೆಯೋಕೆ ಆಗುತ್ತ? ಕುಮಾರಸ್ವಾಮಿ ಅವರ ವಿಚಾರವೇ ಪ್ರಸ್ತುತ ಅಲ್ಲ. ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ್, ಭೈರೇಗೌಡ ಇವರನ್ನು ಜೆಡಿಎಸ್ ನಿಂದ ಹೊರ ಕಳುಹಿಸಿದ್ದು ಯಾರ ಅಂತ ಕುಮಾರಸ್ವಾಮಿ ಹೇಳಲಿ. ಮಂಡ್ಯ ಇವರಿಗೆ ಕೊಟ್ಟ ಗೌರವಕ್ಕೆ ಈಗ ಅಶಾಂತಿ, ಗಲಭೆಯ ರಿಟರ್ನಸ್ ಕೊಡ್ತಿದ್ದಾರ? ಅವರಿಗ ನಾಚಿಕೆ ಆಗಬೇಕು.  ಒಂದು ಅಂಗನವಾಡಿ ಕಟ್ಟಡ ಕಟ್ಟಲು ಆಗಿಲ್ಲ.‌ ಅವರೇನೂ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೆ? ಹಿಟ್ ಅಂಡ್ ರನ್ ಕೇಸ್ ಅವರದು. ಬರೋಕೆ ಹೇಳಿ ಮಂಡ್ಯ ಗೆ ಇಲ್ಲದಿದ್ದರೆ ವಿಧಾನಸಭೆಯಲ್ಲೇ ಒಂದು ದಿನ ಮಂಡ್ಯ ಅಭಿವೃದ್ಧಿ ವಿಚಾರದಲ್ಲಿ ಚರ್ಚೆ ಮಾಡೋಣ. ನಾನು ಸ್ಪೀಕರ್ ಸಮಯ ಕೇಳ್ತಿನಿ. ಅವರು ಕೇಳಲಿ.  ಒಂದು ಇಡೀ ದಿನ ಕಲಾಪದಲ್ಲೇ ಚರ್ಚೆ ಮಾಡೋಣ. ಅವರ ಅಭಿವೃದ್ಧಿ ಜ್ಹಿರೋ. ಯಾರನ್ನೋ ಬೈಯ್ದು ಬಿಟ್ಟು ಹೋದರೆ ಇಡೀ ದಿನ ಪ್ರಚಾರದಲ್ಲಿ ಇರ್ತೀವಿ ಅಂತ ಹೀಗೆ ಮಾತಾಡ್ತಾರೆ. ಮಂಡ್ಯ ಅಭಿವೃದ್ಧಿ ಮಾಡಿದ್ದರೆ 8 ಜನ ಯಾಕೆ ಸೋತರು? ಎಂದು ಕುಮಾರಸ್ವಾಮಿ ವಿರುದ್ದ ಆಕ್ರೋಶ ಹೊರಹಾಕಿದ್ರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಸಾರ್ವಜನಿಕ ಗಣೇಶೋತ್ಸವ: ಸೆಸ್ಕ್‌ನಿಂದ ಸುರಕ್ಷತಾ ಮಾರ್ಗಸೂಚಿ ಬಿಡುಗಡೆ

August 25, 2025
ಮುಖಪುಟಮೈಸೂರು ನಗರ

ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

January 29, 2025
ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೆ: ಯತ್ನಾಳ್ ಟೀಂ V/S ವಿಜಯೇಂದ್ರ ಟೀಂ ಸಮರ

November 30, 2024
ಮುಖಪುಟಮೈಸೂರು ನಗರರಾಜಕೀಯ

ಆರ್‌ಎಸ್‌ಎಸ್‌ ಬಗ್ಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಸರಿ ಇದೆ : ಎಂಎಲ್‌ಸಿ ಡಾ. ಯತೀಂದ್ರ

October 16, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?