PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು
ಮಂಡ್ಯ

ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು

Prathinidhi News
Last updated: December 1, 2023 1:21 pm
Prathinidhi News
Published December 1, 2023
Share
SHARE

ಮಂಡ್ಯ ಡಿ. 01: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿರುವ ಘಟನೆ ಮಳವಳ್ಳಿ  ತಾಲೂಕಿನ ಬಾಚನಹಳ್ಳಿ ಗ್ರಾಮದ ಬಳಿಯ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಚಿರತೆ ರಸ್ತೆ ಬದಿ ಹಾರಿ ಬಿದ್ದಿದೆ. ಸುಮಾರು ಮೂರು ವರ್ಷದ ಗಂಡು ಚಿರತೆ ಸಾವಿಗೀಡಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯಮುಖಪುಟರಾಜಕೀಯ

PODCAST : ಸ್ವಾಭಿಮಾನದ ನಿರ್ಧಾರವನ್ನು ಸುಮಲತಾ ತೆಗೆದುಕೊಳ್ಳಲಿ – ಚಲುವರಾಯಸ್ವಾಮಿ

April 1, 2024
ಮಂಡ್ಯ

ನಾಯಿ ಬಿಸ್ಕಟ್ ಅನ್ನು ಕಾಂಗ್ರೆಸ್ ನಾಯಕರಿಗೆ ತಿನ್ನಿಸುತ್ತಿದ್ದಾರೆ

April 16, 2024
ಮಂಡ್ಯಮುಖಪುಟ

ಮಂಡ್ಯ : ಹೃದಯಾಘಾತಕ್ಕೆ ಪ್ರಥಮ ಪಿಯುಸಿ ವಿದ್ಯಾರ್ಥಿ ಬಲಿ .!

August 26, 2025
ಮಂಡ್ಯ

ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ

July 18, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?