PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: “ಟಾಕ್ಸಿಕ್” ಸಿನಿಮಾ ವಿರುದ್ಧ ಕ್ರೈಸ್ತ ಬಾಂಧವರು ಗರಂ..! ಯಶ್ ಸಿನಿಮಾ ಟೀಸರ್ ನ ಅಶ್ಲೀಲ ದೃಶ್ಯಕ್ಕೆ ಬೀಳುತ್ತಾ ಕತ್ತರಿ..?
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > “ಟಾಕ್ಸಿಕ್” ಸಿನಿಮಾ ವಿರುದ್ಧ ಕ್ರೈಸ್ತ ಬಾಂಧವರು ಗರಂ..! ಯಶ್ ಸಿನಿಮಾ ಟೀಸರ್ ನ ಅಶ್ಲೀಲ ದೃಶ್ಯಕ್ಕೆ ಬೀಳುತ್ತಾ ಕತ್ತರಿ..?
ಬೆಂಗಳೂರುಮುಖಪುಟಸಿನಿಮಾ

“ಟಾಕ್ಸಿಕ್” ಸಿನಿಮಾ ವಿರುದ್ಧ ಕ್ರೈಸ್ತ ಬಾಂಧವರು ಗರಂ..! ಯಶ್ ಸಿನಿಮಾ ಟೀಸರ್ ನ ಅಶ್ಲೀಲ ದೃಶ್ಯಕ್ಕೆ ಬೀಳುತ್ತಾ ಕತ್ತರಿ..?

Prathinidhi News
Last updated: February 11, 2026 2:40 pm
Prathinidhi News
Published February 11, 2026
Share
SHARE

ಬೆಂಗಳೂರು, ಫೆಬ್ರವರಿ  11, 2026 : ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಟೀಸರ್ ಭಾರೀ ವಿವಾದ ಸೃಷ್ಟಿಸಿದೆ. ಟೀಸರ್‌ನಲ್ಲಿನ ಅಡಲ್ಟ್ ಹಾಗೂ ಕ್ರೈಸ್ತ ಧರ್ಮಕ್ಕೆ ಅಪಮಾನವಾಗುವ ದೃಶ್ಯಗಳ ಬಗ್ಗೆ ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ ಆಕ್ಷೇಪ ವ್ಯಕ್ತಪಡಿಸಿದೆ. ದೇವದೂತ ಸಂತ ಮಿಕಯೇಲ್​ಗೆ ಅವಮಾನವಾಗಿದೆ ಎಂದು ಆರೋಪಿಸಿ, ದೃಶ್ಯಗಳನ್ನು ತೆಗೆದುಹಾಕಲು ಮತ್ತು ಕ್ಷಮೆ ಕೇಳುವಂತೆ ದೂರು ನೀಡಿದೆ.

ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ ಪ್ರಕಾರ ಟಾಕ್ಸಿಕ್ ಸಿನಿಮಾದ ದೃಶ್ಯಗಳಲ್ಲಿ ಕ್ರೈಸ್ತರಿಗೆ ಮುಜುಗರ ಹಾಗೂ ಧರ್ಮಕ್ಕೆ ಅಪಮಾನವಾಗಿದೆ ಎಂದು ಆರೋಪಿಸಲಾಗಿದೆ.

ಚಿತ್ರದ ಟೀಸರ್ ನೋಡಿ ಅಪಸ್ವರ ಶುರುವಾಗಿದೆ. ಜೊತೆಗೆ ಸಿನಿಮಾಗೆ ಮತ್ತೊಂದು ಅಡಚಣೆ ಬರೋ ಸೂಚನೆ ಸಿಕ್ಕಿದೆ. ಟೀಸರ್ ಅಲ್ಲಿ ಕಥಾ ನಾಯಕ ರಾಯ ಕಾರಲ್ಲಿ ಲೈಂಗಿಕ ಕ್ರಿಯೆ ನಡೆಸೋ ದೃಶ್ಯ ಇದೆ. ಇದರಿಂದ ಕಾರು ಅಲುಗಾಡುತ್ತದೆ. ಕಾರು ಅಲುಗಾಡಿ ಡೆಟೋನೇಟರ್ ಮೂಲಕ ಬಾಂಬ್ ಸಿಡಿಸಲಾಗುತ್ತದೆ. ಕಾರಿನ ದೃಶ್ಯದ ವಿಷಯದಲ್ಲಿ ಕೊಂಕು ತೆಗೆಯಲಾಗಿದೆ.

ದೇವದೂತ ಸಂತ ಮಿಕಯೇಲ್​ಗೆ ಅಪಮಾನ ಮಾಡಲಾಗಿದೆ ಎಂಬುದು ಕ್ರೈಸ್ತ ಸಮುದಾಯದವರು ದೂರು. ‘ದೇವದೂತರ ಮುಂದೆ ಅಶ್ಲೀಲ ಚಿತ್ರೀಕರಿಸಿದ್ದಾರೆ. ಯೂಟ್ಯೂಬ್ ಪೋಸ್ಟ್ ತೆಗೆಯಬೇಕು, ದೃಶ್ಯಗಳನ್ನ ತೆಗೆಯಬೇಕು’ ಎಂದು ದೂರಿನಲ್ಲಿ ಕೋರಲಾಗಿದೆ. ಕ್ರೈಸ್ತರ ಒಕ್ಕೂಟ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ದಾಖಲು ಮಾಡಿದೆ.

- ಜಾಹೀರಾತು -

ಕ್ರೈಸ್ತರ ಕ್ಷಮೆ ಕೇಳಬೇಕು ಎಂದು ಒತ್ತಾಯ ಮಾಡಲಾಗಿದೆ. ಅಲ್ಲದೆ, ಸಿನಿಮಾ ವಿರುದ್ದ ಕಾನೂನು ಹೋರಾಟದ ಎಚ್ಚರಿಕೆ ನೀಡಲಾಗಿದೆ. ಏನೇ ಆಗಲಿ ಬಿಡುಗಡೆಗೆ ಹತ್ರತ್ರ ಒಂದು ತಿಂಗಳು ಇರುವಂತೆಯೇ ಟಾಕ್ಸಿಕ್ ಗೆ ಮೇಲಿಂದ ಮೇಲೆ ಸಂಕಷ್ಟ ಎದುರಾಗುತ್ತಿದೆ .

ಟಾಕ್ಸಿಕ್ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಗಿತ್ತು. ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರದಲ್ಲಿ ಯಶ್ ನಟಿಸಿದ್ದಾರೆ. ಜತೆ ದಕ್ಷಿಣ ಭಾರತದ ಮೂರು ಹೀರೋಯಿನ್ ಸೇರಿ ಬಾಲಿವುಡ್ ನ ಇಬ್ಬರು ರಾಕಿಂಗ್ ಸ್ಟಾರ್ ಜತೆ ತೆರೆ ಹಂಚಿಕೊಂಡಿದ್ದಾರೆ. ಸಿನಿಮಾ ಮಾರ್ಚ್ 19ಕ್ಕೆ ತೆರೆ ಕಾಣುತ್ತಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ರಾಜ್ಯದಲ್ಲಿ ಚಳಿ ಜೊತೆ ಮಳೆಯ ಅಬ್ಬರ ; ಬಂಗಾಳಕೊಲ್ಲಿಯ ಚಂಡಮಾರುತದ ಎಫೆಕ್ಟ್‌ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ !

November 29, 2025
ಮುಖಪುಟಮೈಸೂರು ನಗರ

ನಿಯಮಬಾಹಿರ ನೇಮಕಾತಿ ಆರೋಪ: ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ

December 3, 2025
ಮುಖಪುಟಮೈಸೂರು ನಗರರಾಜಕೀಯ

ದ್ವೇಷ ಭಾಷಣ ಕಾಯ್ದೆ ಜಾರಿಗೆ ವಿರೋಧ: ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

December 23, 2025
ಮುಖಪುಟಮೈಸೂರು ನಗರ

ಹೀಲಿಯಂ ಸಿಲಿಂಡರ್‌ ಸ್ಪೋಟ ಪ್ರಕರಣ : ಮೃತರ ಸಂಖ್ಯೆ 3ಕ್ಕೆ ಏರಿಕೆ

December 27, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?