ಕರ್ನಾಟಕ ಪರೀಕ್ಷಾ ಪ್ರಾಧಿಕಾರದ FDA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಆರ್.ಡಿ.ಪಾಟೀಲ್ನನ್ನು ಮತ್ತೆ 8 ದಿನ ಕಸ್ಟಡಿಗೆ ಪಡೆದಿದ್ದಾರೆ. KEA ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ನ ಹೆಚ್ಚಿನ ವಿಚಾರಣೆಗೆ ವಶಕ್ಕೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಕಲಬುರಗಿ JMFC ಕೋರ್ಟ್ ಮನವಿ ಪುರಸ್ಕರಿಸಿ CID ವಶಕ್ಕೆ ನೀಡಿದೆ.
