PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ‘ನಂದಿನಿ’ ತುಪ್ಪಕ್ಕೆ ವಿದೇಶದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್.. ಸಿಎಂ ಸಿದ್ದರಾಮಯ್ಯ ಹರ್ಷ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ‘ನಂದಿನಿ’ ತುಪ್ಪಕ್ಕೆ ವಿದೇಶದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್.. ಸಿಎಂ ಸಿದ್ದರಾಮಯ್ಯ ಹರ್ಷ..!
ಬೆಂಗಳೂರುಮುಖಪುಟರಾಜಕೀಯ

‘ನಂದಿನಿ’ ತುಪ್ಪಕ್ಕೆ ವಿದೇಶದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್.. ಸಿಎಂ ಸಿದ್ದರಾಮಯ್ಯ ಹರ್ಷ..!

Prathinidhi News
Last updated: November 25, 2025 3:51 pm
Prathinidhi News
Published November 25, 2025
Share
SHARE

ಬೆಂಗಳೂರು, ನವೆಂಬರ್ 25, 2025 : ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .

ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ನುಡಿದ ಅವರು, ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈ ಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು.

- ಜಾಹೀರಾತು -

ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು ಎಂದರು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ದಕ್ಕಿಲ್ಲ ಎಂದೂ ಕೂಡ ಅವರು ತಿಳಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ನಂಜನಗೂಡು: ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟ ಚಿರತೆ; ಇಂಜಿನಿಯರ್ ಮನೆಯ ಸಾಕು ನಾಯಿ ಸಾವು

January 20, 2026
ಮುಖಪುಟಮೈಸೂರು ನಗರರಾಜಕೀಯ

ದೀರ್ಘಾವಧಿ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಗಮನಾರ್ಹ ಕೊಡುಗೆ ಇಲ್ಲ : ಸಿಎಂ ಸಿದ್ದರಾಮಯ್ಯ ಟೀಕಿಸಿದ ಯದುವೀರ್‌

January 7, 2026
ಮಂಗಳೂರುಮುಖಪುಟರಾಜಕೀಯ

ಪ್ರಧಾನಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ ; ಉಡುಪಿ ಕಾರ್ಯಕ್ರಮಕ್ಕೆ ಪ್ರಯಾಣ

November 28, 2025
ನಂಜನಗೂಡುಮುಖಪುಟ

ಕಾಡು ಹಂದಿ ಅಡ್ಡ ಬಂದು ಬೈಕ್‌ನಿಂದ ಬಿದ್ದು ರೈತ ಸಾವು: ನಂಜನಗೂಡಿನಲ್ಲಿ ದುರ್ಘಟನೆ

November 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?