PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಯದುವೀರ್ ಒಡೆಯರ್ ವಿರುದ್ಧ ಟೀಕಿಸದಂತೆ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದ ಸಿಎಂ ಸಿದ್ದರಾಮಯ್ಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಯದುವೀರ್ ಒಡೆಯರ್ ವಿರುದ್ಧ ಟೀಕಿಸದಂತೆ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದ ಸಿಎಂ ಸಿದ್ದರಾಮಯ್ಯ
ಚುನಾವಣೆಮುಖಪುಟಮೈಸೂರು ನಗರ

ಯದುವೀರ್ ಒಡೆಯರ್ ವಿರುದ್ಧ ಟೀಕಿಸದಂತೆ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದ ಸಿಎಂ ಸಿದ್ದರಾಮಯ್ಯ

Prathinidhi News
Last updated: March 16, 2024 2:22 pm
Prathinidhi News
Published March 16, 2024
Share
SHARE

ಮೈಸೂರು: ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆ ಅಖಾಡ ರಂಗೇರಿದೆ. ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಬಿಜೆಪಿ ಟಿಕೆಟ್ ಪ್ರತಾಪ್ ಸಿಂಹ ಕೈತಪ್ಪಿದ್ದು ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರ ಕೈಗೆ ಸಿಕ್ಕಿದೆ. ಆದರೆ ಯದುವೀರ್​ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕೂತುಹಲ ಮನೆ ಮಾಡಿದೆ. ಈ ನಡುವೆ ಯದುವೀರ​​ ವಿರುದ್ಧ ಟೀಕಿಸದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದ್ದಾರೆ. ಯದುವೀರ್ ವಿರುದ್ದ ತುಟಿ ಬಿಚ್ಚಬೇಡಿ. ಬಿಜೆಪಿ ವಿರುದ್ದ ಮಾತಾಡಿ ಯದುವೀರ್ ರನ್ನು ಯಾವುದೇ ಕಾರಣಕ್ಕೂ ಟೀಕಿಸಲು ಮುಂದಾಗಬೇಡಿ. ಯದುವಂಶದ ವಿಚಾರ ಮೈಸೂರು ಭಾಗದಲ್ಲಿ ಭಾವನಾತ್ಮಕವಾಗಿದೆ. ಸ್ವಲ್ಪ ಹೆಚ್ಚು ಕಡಿಮೆ ಆದ್ರೂ ನಮ್ಮ ಮಾತೇ ನಮಗೆ ಮುಳ್ಳಾಗುತ್ತೆ. ಸರ್ಕಾರದ ಗ್ಯಾರಂಟಿಗಳು, ಬಿಜೆಪಿ ಹೇಳಿರುವ ಸುಳ್ಳುಗಳ ಮೇಲೆ ಪ್ರಚಾರ ಮಾಡಿ. ಯದುವೀರ್ ವಿಚಾರಕ್ಕೆ ಅಪ್ಪಿತಪ್ಪಿಯೂ ಹೋಗಬೇಡಿ. ಯದುವೀರ್ ವಿಚಾರದಲ್ಲಿ ಟೀಕೆ ಮಾಡಿದರೆ ಅದರ ಎಫೆಕ್ಟ್ ಮೈಸೂರು ಮಾತ್ರವಲ್ಲ ಬೇರೆ ಕ್ಷೇತ್ರದ ಮೇಲೂ ಆಗುತ್ತೆ ಎಚ್ಚರ ಇರಲಿ ಎಂದು ಪಕ್ಷದ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆಯ ಜೊತೆಗೆ ಕಿವಿಮಾತು ಹೇಳಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy2
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟಸನ್ನಿಧಾನ

ಮತ್ತೆ ಕೋಟಿಯ ಒಡೆಯನಾದ ಮುದ್ದು ಮಾದಪ್ಪ : ಮಾಸಿಕ ಹುಂಡಿ ಎಣಿಕೆಯಲ್ಲಿ ಕೋಟ್ಯಾಂತರ ಹಣ ಸಂಗ್ರಹ ..!

April 17, 2025
ಮುಖಪುಟ

ಬೆಂಗಳೂರು, ಹಾಸನ, ಚಿಕ್ಕಮಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

March 21, 2024
ಮುಖಪುಟಮೈಸೂರು ನಗರರಾಜಕೀಯ

ಮುಡಾ ಕಚೇರಿ ಮೇಲೆ ‘ ED ‘ ದಾಳಿ

October 18, 2024
ನವದೆಹಲಿಮುಖಪುಟ

ಜೂನ್ 18ಕ್ಕೆ ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ

June 16, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?