PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಮಾಧ್ಯಮಗಳಿಂದ ದೂರ ಸರಿದ ಸಿಎಂ ಸಿದ್ದರಾಮಯ್ಯ! ಅಧಿಕಾರ ಹಂಚಿಕೆ ಕುರಿತ ಪ್ರಶ್ನೆಗಳೇ ಕಾರಣ?
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಮಾಧ್ಯಮಗಳಿಂದ ದೂರ ಸರಿದ ಸಿಎಂ ಸಿದ್ದರಾಮಯ್ಯ! ಅಧಿಕಾರ ಹಂಚಿಕೆ ಕುರಿತ ಪ್ರಶ್ನೆಗಳೇ ಕಾರಣ?
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಮಾಧ್ಯಮಗಳಿಂದ ದೂರ ಸರಿದ ಸಿಎಂ ಸಿದ್ದರಾಮಯ್ಯ! ಅಧಿಕಾರ ಹಂಚಿಕೆ ಕುರಿತ ಪ್ರಶ್ನೆಗಳೇ ಕಾರಣ?

Prathinidhi News
Last updated: November 4, 2025 3:14 pm
Prathinidhi News
Published November 4, 2025
Share
SHARE

ಮೈಸೂರು, ನವೆಂಬರ್‌ 4, 2025 : ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಂದ ಅಂತರ ಕಾಯ್ದುಕೊಂಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಪ್ರತಿ ಬಾರಿಯೂ ಮೈಸೂರಿಗೆ ಆಗಮಿಸಿದಾಗ ಮಾಧ್ಯಮಗಳೊಂದಿಗೆ ಸೌಹಾರ್ದಯುತವಾಗಿ ಮಾತನಾಡಿ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯ, ಇಂದು ಮಾತ್ರ ಸುದ್ದಿಗಾರರತ್ತ ತಿರುಗಿಯೂ ನೋಡದೆ ತಮ್ಮ ಮನೆಯಿಂದ ಹೊರಟಿದ್ದಾರೆ. 

ಸಿಎಂ ಸಿದ್ದರಾಮಯ್ಯ ಅವರ ಈ ನಿರ್ಧಾರಕ್ಕೆ ಅಧಿಕಾರ ಹಂಚಿಕೆ ಕುರಿತ ಪ್ರಶ್ನೆಗಳೇ ಕಾರಣ ಎನ್ನಲಾಗಿದೆ. ನಿನ್ನೆ (ಸೋಮವಾರ) ಕೂಡ ಮೈಸೂರಿನಲ್ಲಿ ಅಧಿಕಾರ ಹಂಚಿಕೆ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಗಲಿಬಿಲಿಗೊಂಡು, ಮಾಧ್ಯಮಗಳ ಮೇಲೆ ಗರಂ ಆಗಿದ್ದರು.  ಆ ಘಟನೆಯ ಬೆನ್ನಲ್ಲೇ ಇಂದು ಕೂಡ ಸಿಎಂ ಅವರು ಮಾಧ್ಯಮ ಪ್ರತಿನಿಧಿಗಳ ಬಳಿ ಸುಳಿಯಲಿಲ್ಲ. ಮನೆ ಬಳಿ ಜಮಾಯಿಸಿದ್ದ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು, ಮಾಧ್ಯಮದವರತ್ತ ಒಮ್ಮೆಯೂ ತಿರುಗಿಯೂ ನೋಡದೆ ತರಾತುರಿಯಲ್ಲಿ ತಮ್ಮ ಮನೆಯಿಂದ ತೆರಳಿದರು.

ಮಾಧ್ಯಮಗಳೊಂದಿಗೆ ಮಾತನಾಡುವುದರಿಂದ ಸಿಎಂ ಸಿದ್ದರಾಮಯ್ಯ ಅವರು ದೂರ ಉಳಿದಿರುವುದು, ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆಯಲ್ಲಿರುವ ಅಧಿಕಾರ ಹಂಚಿಕೆಯ ಪ್ರಶ್ನೆಗಳಿಂದ ಅವರು ಬೇಸರಗೊಂಡಿದ್ದಾರೆ ಅಥವಾ ಆ ಪ್ರಶ್ನೆಗಳನ್ನು ಎದುರಿಸಲು ಇಷ್ಟಪಡುತ್ತಿಲ್ಲ ಎಂಬ ಅನುಮಾನಗಳಿಗೆ ಕಾರಣವಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗಳ ಪರಿಶೀಲನೆ, ಆನ್‌ಲೈನ್ ವಂಚನೆ ತಡೆಗೆ ಒತ್ತು: ಗೃಹ ಸಚಿವ ಡಾ. ಜಿ. ಪರಮೇಶ್ವರ್

November 25, 2025
ಮುಖಪುಟಮೈಸೂರು ನಗರ

‘ಗಂಧದ ಗುಡಿ’ ಕನಸಿಗೆ ಶಿವರಾಜ್‌ಕುಮಾರ್ ದ್ರೋಹ? ; ರೆಸಾರ್ಟ್‌ ಪ್ರಚಾರಕ್ಕೆ ವಕೀಲರ ಆಕ್ಷೇಪ

November 4, 2025
ಕ್ರೈಂ ಸುದ್ದಿಗಳುಮುಖಪುಟಹಾಸನ

ಶಬರಿಮಲೆ ಯಾತ್ರೆಯಿಂದ ವಾಪಸ್ ಬಂದು ಪತ್ನಿಯನ್ನು ಕೊಲೆಗೈದ ಪತಿರಾಯ !

January 13, 2026
ನವದೆಹಲಿಬೆಂಗಳೂರುಮುಖಪುಟ

ಆಧಾರ್ ಹಾಗೂ ಪ್ಯಾನ್ ಲಿಂಕ್ ಗೆ ಡಿಸೆಂಬರ್ 31 ಡೆಡ್ ಲೈನ್ : ಲಿಂಕ್ ಆಗದ ಪ್ಯಾನ್ ಗಳು ಜನವರಿ 1 ರಿಂದ ಅನೂರ್ಜಿತ

November 6, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?