PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಐವರು ಸಚಿವರ ಮಕ್ಕಳಿಗೆ ಕಾಂಗ್ರೆಸ್​​ ಟಿಕೆಟ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಐವರು ಸಚಿವರ ಮಕ್ಕಳಿಗೆ ಕಾಂಗ್ರೆಸ್​​ ಟಿಕೆಟ್
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಐವರು ಸಚಿವರ ಮಕ್ಕಳಿಗೆ ಕಾಂಗ್ರೆಸ್​​ ಟಿಕೆಟ್

Prathinidhi News
Last updated: March 20, 2024 10:31 am
Prathinidhi News
Published March 20, 2024
Share
SHARE

ಬೆಂಗಳೂರು : ಐವರು ಸಚಿವರ ಮಕ್ಕಳೂ ಸೇರಿದಂತೆ ಕರ್ನಾಟಕದ 16 ಲೋಕಸಭಾ ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಮಂಗಳವಾರ ಅಂತಿಮಗೊಳಿಸಿದೆ. ಉಳಿದ ಐದು ಸ್ಥಾನಗಳ ಬಗ್ಗೆ ನಿರ್ಧರಿಸಲು ಇಂದು ಮತ್ತೊಮ್ಮೆ ಸಭೆ ನಡೆಯಲಿದ್ದು, ಬಹುತೇಕ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಮೊದಲ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿರುವ ಕಾಂಗ್ರೆಸ್, ಉಳಿದ ಕೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಮಂಗಳವಾರ ಹೈವೋಲ್ಟೇಜ್ ಮೀಟಿಂಗ್ ನಡೆಸಿತ್ತು. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಗುಜರಾತ್, ತೆಲಂಗಾಣ, ತಮಿಳುನಾಡು ಸೇರಿದಂತೆ ಕರ್ನಾಟಕದ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ. ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ (ಬೆಂಗಳೂರು ದಕ್ಷಿಣ), ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (ಚಿಕ್ಕೋಡಿ), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ (ಬೆಳಗಾವಿ), ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತಾ (ಬಾಗಲಕೋಟೆ), ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ (ಬೀದರ್) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತಗೊಂಡಿದೆ.
Share This Article
Facebook Whatsapp Whatsapp Email
What do you think?
Love1
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟರಾಜಕೀಯ

ತುಮಕೂರು ಜಿಲ್ಲೆಯ ವಸತಿ ಶಾಲೆಗಳಿಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ದಿಢೀರ್ ಭೇಟಿ

November 8, 2024
ಬೆಂಗಳೂರುಮುಖಪುಟರಾಜಕೀಯ

ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದ್ದಿದ್ದು ಗೊತ್ತಿದ್ದರೂ ಪೊಲೀಸರಿಗೆ ತಿಳಿಸದ ದೇವರಾಜೇಗೌಡನ ಬಂಧನ ಕಾಂಗ್ರೆಸ್ ಧರಣಿ

May 10, 2024
ರಾಜಕೀಯ

ಸಭ್ಯತೆ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ನನ್ನೊಂದಿಗೆ ಸಾರ್ವಜನಿಕ ಚರ್ಚೆಗೆ ಬರಲಿ: ಅನಂತಕುಮಾರ ಹೆಗಡೆ

January 16, 2024
ನಂಜನಗೂಡುಮುಖಪುಟಮೈಸೂರು ಗ್ರಾಮಾಂತರ

ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆಗಿಂತಲೂ ಕಠೋರ ಮೈಕ್ರೋ ಫೈನಾನ್ಸ್ ಗಳ ಹಾವಳಿ..! ಗ್ರಾಮ ತೊರೆಯುತ್ತಿರುವ ಸಾಲಗಾರರು…

January 15, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?