PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ದಾವಣಗೆರೆ : ಜಮೀನು ಒತ್ತುವರಿಗೆ ನಡೆದ ಗಲಾಟೆ ತಮ್ಮನ ಕೊಲೆಯಲ್ಲಿ ಅಂತ್ಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ದಾವಣಗೆರೆ : ಜಮೀನು ಒತ್ತುವರಿಗೆ ನಡೆದ ಗಲಾಟೆ ತಮ್ಮನ ಕೊಲೆಯಲ್ಲಿ ಅಂತ್ಯ
ಮುಖಪುಟ

ದಾವಣಗೆರೆ : ಜಮೀನು ಒತ್ತುವರಿಗೆ ನಡೆದ ಗಲಾಟೆ ತಮ್ಮನ ಕೊಲೆಯಲ್ಲಿ ಅಂತ್ಯ

Prathinidhi News
Last updated: February 3, 2026 1:13 pm
Prathinidhi News
Published February 3, 2026
Share
SHARE

ದಾವಣಗೆರೆ: ದಾವಣಗೆರೆ ತಾಲೂಕಿನ ಮಾಯಕೊಂಡದಲ್ಲಿ ಜಮೀನು ಒತ್ತುವರಿ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬ ತನ್ನ ತಮ್ಮನ ತಲೆ ಮೇಲೆ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ  ಜರುಗಿದೆ.

ಸಿ.ಕೆ ನೀಲಪ್ಪ (62) ಕೊಲೆಯಾದವರು ಎಂದು ಗುರುತಿಸಲಾಗಿದೆ.ಹಾಗೂ ಸಿ.ಕೆ ಚಂದ್ರಪ್ಪ ಹತ್ಯೆಗೈದವನು ಎಂದು ತಿಳಿದುಬಂದಿದೆ. ಜಮೀನು ಒತ್ತುವರಿ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಘರ್ಷಣೆ ನಡೆದು, ಚಂದ್ರಪ್ಪ ತಮ್ಮನ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ನೀಲಪ್ಪ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮಾಯಕೊಂಡ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೊಲೆಯಾದ ನೀಲಪ್ಪ ಕುಟುಂಬಸ್ಥರು, ಕೊಲೆಗೆ ಚಂದ್ರಪ್ಪನ ಕುಟುಂಬದ ಸದಸ್ಯರು ಸಹಕರಿಸಿದ್ದಾರೆ. ಅವರೆಲ್ಲರನ್ನೂ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ಕರ್ತವ್ಯದಲ್ಲೇ ಸೆಕ್ಯೂರಿಟಿ ಗಾರ್ಡ್ ಸಾವು ; ರಜೆ ನೀಡದ ಸೂಪರ್‌ವೈಸರ್ ವಿರುದ್ಧ ಆಕ್ರೋಶ, ಪ್ರತಿಭಟನೆ!

November 12, 2025
ಮುಖಪುಟಮೈಸೂರು ನಗರರಾಜಕೀಯ

ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ ದೇವರಾಜ ಅರಸುರವರ ಪ್ರತಿಮೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

November 3, 2025
ಮುಖಪುಟಮೈಸೂರು ನಗರರಾಜಕೀಯ

ಚಾಮುಂಡೇಶ್ವರಿ ಶಾಸಕ ಜಿ.ಟಿ. ದೇವೇಗೌಡರಿಗೆ 75ರ ಸಂಭ್ರಮ : ಶುಭಾಶಯಗಳ ಮಹಾಪೂರ

November 25, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಗಾಂಜಾ, ನಗದು, ಮಾರಕಾಸ್ತ್ರ ವಶ: ಇಬ್ಬರ ಬಂಧನ; ಕಾರ್ಯಾಚರಣೆ ಮುಂದುವರಿಕೆ

December 3, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?