PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: “ನಾನ್ ಬರ್ತಿದ್ದೀನಿ ಚಿನ್ನ..” ಡೆವಿಲ್ ಟ್ರೇಲರ್ ನಲ್ಲಿ ಡೈಲಾಗ್ ಧಮಾಕಾ..! “ಡಿ ಬಾಸ್” ಮಾಸ್ ಅವತಾರಕ್ಕೆ ಫ್ಯಾನ್ಸ್ ಫಿದಾ..
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > “ನಾನ್ ಬರ್ತಿದ್ದೀನಿ ಚಿನ್ನ..” ಡೆವಿಲ್ ಟ್ರೇಲರ್ ನಲ್ಲಿ ಡೈಲಾಗ್ ಧಮಾಕಾ..! “ಡಿ ಬಾಸ್” ಮಾಸ್ ಅವತಾರಕ್ಕೆ ಫ್ಯಾನ್ಸ್ ಫಿದಾ..
ಬೆಂಗಳೂರುಮುಖಪುಟಸಿನಿಮಾ

“ನಾನ್ ಬರ್ತಿದ್ದೀನಿ ಚಿನ್ನ..” ಡೆವಿಲ್ ಟ್ರೇಲರ್ ನಲ್ಲಿ ಡೈಲಾಗ್ ಧಮಾಕಾ..! “ಡಿ ಬಾಸ್” ಮಾಸ್ ಅವತಾರಕ್ಕೆ ಫ್ಯಾನ್ಸ್ ಫಿದಾ..

Prathinidhi News
Last updated: December 5, 2025 1:07 pm
Prathinidhi News
Published December 5, 2025
Share
SHARE

ಬೆಂಗಳೂರು, ಡಿಸೆಂಬರ್‌ 5, 2025 : ಸ್ಯಾಂಡಲ್ವುಡ್ ನ ಬಹು ನಿರೀಕ್ಷಿತ ಡೆವಿಲ್ ಸಿನಿಮಾದ ಹೊಸ ಝಲಕ್ ರಿಲೀಸ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಖತ್ ಖುಷಿ ಆಗಿದ್ದು, ನೆಚ್ಚಿನ ಡಿ ಬಾಸ್ ಅಭಿನಯದ ದಿ ಡೆವಿಲ್ ಸಿನಿಮಾದ ಟ್ರೇಲರ್ ಔಟ್ ಆಗಿದೆ.

‘ಡೆವಿಲ್’ ಸಿನಿಮಾ ಇದೇ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ. ಇದಕ್ಕೂ ಒಂದು ವಾರ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಸಿನಿಮಾ ಬಗ್ಗೆ ಟ್ರೇಲರ್ ನಿರೀಕ್ಷೆ ಹೆಚ್ಚಿಸಿದೆ. ದರ್ಶನ್ ಅವರು ಟ್ರೇಲರ್​ನಲ್ಲಿ ಹಲವು ಗೆಟಪ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಗಮನ ಸೆಳೆಯುವಂತಿದೆ. ‘ಸೂರ್ಯಂಗೆ ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನು ಬರ್ತಿದೀನಿ ಚಿನ್ನ’ ಎಂದು ದರ್ಶನ್ ಡೈಲಾಗ್ ಹೇಳುವಾಗ ರಿಲೀಸ್ ದಿನಾಂಕ ತೋರಿಸಲಾಗಿದೆ.

ಡೆವಿಲ್’ ಸಿನಿಮಾಗೆ ಪ್ರಕಾಶ್ ನಿರ್ದೇಶನವಿದೆ. ದರ್ಶನ್ ಮತ್ತು ಪ್ರಕಾಶ್ ಈ ಹಿಂದೆ ತಾರಕ್ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿದ್ದಾರೆ. ಅವರು ಇಲ್ಲದೆ ಅಭಿಮಾನಿಗಳು ಮತ್ತು ಚಿತ್ರತಂಡ ಪ್ರಚಾರದಲ್ಲಿ ನಿರತವಾಗಿದೆ. ಈಗಾಗಲೇ ಹಾಡುಗಳು ಗಮನ ಸೆಳೆದಿವೆ. ಈಗ ಟ್ರೇಲರ್ ರಿಲೀಸ್ ಆಗಿದ್ದು ನಿರೀಕ್ಷೆ ಹೆಚ್ಚಿದೆ.

- ಜಾಹೀರಾತು -

‘ಡೆವಿಲ್’ ಸಿನಿಮಾದಲ್ಲಿ ದರ್ಶನ್​ಗೆ ನಾಯಕಿಯಾಗಿ ರಚನಾ ರೈ ನಟಿಸಿದ್ದಾರೆ. ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ, ಶೋಭರಾಜ್ ಮೊದಲಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕೆ ಇದೆ. ಪ್ರಕಾಶ್ ಹಾಗೂ ಜಯಮ್ಮ ಚಿತ್ರ ನಿರ್ಮಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ನಾಗರಹೊಳೆ ಬಳಿ ಮತ್ತೊಂದು ಹುಲಿ ಸೆರೆ! ಜನರಲ್ಲಿ ನಿಟ್ಟುಸಿರು

November 25, 2025
ಮುಖಪುಟಮೈಸೂರು ನಗರ

ಮೈಸೂರು ವಿವಿ 106ನೇ ಘಟಿಕೋತ್ಸವ ಸಂಭ್ರಮ: 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ಮಹಿಳೆಯರ ಅಭೂತಪೂರ್ವ ಸಾಧನೆ

January 5, 2026
ಮುಖಪುಟಮೈಸೂರು ನಗರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ವರ್ಷದ ಸಡಗರ – ಅರಮನೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಕಲ ತಯಾರಿ

December 17, 2025
ಮುಖಪುಟಮೈಸೂರು ನಗರ

ಚಿಂಟು ನೆನಪಲ್ಲಿ ಸಾ.ರಾ. ಮಹೇಶ್ ಭಕ್ತಿಪೂರ್ವಕ ನಮನ: ಫಾರಂ ಹೌಸ್‌ನಲ್ಲಿ ವಿಶೇಷ ಹೋಮ-ಹವನ

January 1, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?