PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬ್ಯಾಡಗಿ ಮಾರುಕಟ್ಟೆಯಲ್ಲಿನ ಗಲಾಟೆಗೂ ಆರೋಪಿ ನಾಶಿಪುಡಿಗೂ ಸಂಬಂಧವಿಲ್ಲ : ಡಾ.ಜಿ.ಪರಮೇಶ್ವರ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಬ್ಯಾಡಗಿ ಮಾರುಕಟ್ಟೆಯಲ್ಲಿನ ಗಲಾಟೆಗೂ ಆರೋಪಿ ನಾಶಿಪುಡಿಗೂ ಸಂಬಂಧವಿಲ್ಲ : ಡಾ.ಜಿ.ಪರಮೇಶ್ವರ್
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಬ್ಯಾಡಗಿ ಮಾರುಕಟ್ಟೆಯಲ್ಲಿನ ಗಲಾಟೆಗೂ ಆರೋಪಿ ನಾಶಿಪುಡಿಗೂ ಸಂಬಂಧವಿಲ್ಲ : ಡಾ.ಜಿ.ಪರಮೇಶ್ವರ್

Prathinidhi News
Last updated: March 12, 2024 11:31 am
Prathinidhi News
Published March 12, 2024
Share
SHARE

ಬೆಂಗಳೂರಿನ : ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಾಟೆ ಯಾರು ಮಾಡಿದರು ಅಂತ ವಿಚಾರಣೆ ನಡೆಯುತ್ತಿದೆ. ಆಂಧ್ರ ಪ್ರದೇಶದಿಂದಲೂ ಬ್ಯಾಡಗಿ ಮಾರುಕಟ್ಟೆಗೆ ರೈತರು ಬರುತ್ತಾರೆ. ನಿನ್ನೆ   ಘಟನೆಯಲ್ಲಿ 6-7 ಗಾಡಿಗಳನ್ನು ಸುಟ್ಟು ಹಾಕಿದ್ದಾರೆ. ಏಕಾಏಕಿ ದರ ಅಷ್ಟು ಯಾಕೆ ಕುಸಿದಿದೆ ಅಂತ ಗೊತ್ತಿಲ್ಲ. ಇದನ್ನ ತನಿಖೆ ಮಾಡಿ ತಿಳಿಸಿ ಅಂತ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್  ಹೇಳಿದರು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ಬಂಧಿತವಾಗಿರುವ ನಾಶಿಪುಡಿಗೂ ಮತ್ತು ಈ ಘಟನೆಗೂ ಸಂಬಂಧವಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಬೆಂಗಳೂರಿನಲ್ಲಿ ಉತ್ತರಿಸಿದ ಅವರು, ಅದಕ್ಕೂ, ಇದಕ್ಕೂ ಸಂಬಂಧ ಇಲ್ಲ. ಯಾರು ಕಾರಣ ಅಂತ ಕಂಡುಹಿಡಿಯಬೇಕಿದೆ. ಇವತ್ತಿನಿಂದ ಎಲ್ಲ ಪ್ರಕ್ರಿಯೆ ಮತ್ತೆ ಆರಂಭವಾಗುತ್ತದೆ ಎಂದರು. ಇನ್ನು ಬಾಂಬ್ ಸ್ಫೋಟದ ಆರೋಪಿ ಮಲೆನಾಡಿನ ವ್ಯಕ್ತಿ ಎಂಬ ಶಂಕೆ ವ್ಯಕ್ತವಾದ ವಿಚಾರವಾಗಿ ಮಾತನಾಡಿದ ಅವರು, ನಾನು ಮಾಧ್ಯಮಗಳಲ್ಲಿ ನೋಡಿದೆ. ಕರ್ನಾಟಕದವನು ಎಂಬುವುದು ಊಹಾಪೋಹ. ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದಾಗ ಸತ್ಯ ಗೊತ್ತಾಗುತ್ತದೆ ಎಂದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮುಡಾ ಹಗರಣ: ED ದಾಳಿ – ಮುಡಾ ಕಚೇರಿ ಮುಖ್ಯ ದ್ವಾರಕ್ಕೆ ಬೀಗ ಜಡಿದ ಪೊಲೀಸರು

October 18, 2024
ಮುಖಪುಟಮುಡಾ ಹಗರಣಮೈಸೂರು ನಗರ

ಮುಡಾ ಹಗರಣ: ಲೋಕಾಯುಕ್ತಾಗೆ RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು

October 28, 2024
ಮುಖಪುಟಮೈಸೂರು ನಗರ

ಮೈಸೂರಲ್ಲಿ ಮತ್ತೆ 25 ಮರಗಳ ಹತ್ಯಾಕಾಂಡಕ್ಕೆ ಸಿದ್ಧತೆ : ಸಾರ್ವಜನಿಕ ಆಕ್ರೋಶ

April 17, 2025
ಮುಖಪುಟ

ಬ್ಯಾಂಕ್ ವಹಿವಾಟು ನಡೆಸೋರೆ ಎಚ್ಚರ.. ಆಗಸ್ಟ್ ನಲ್ಲಿ ಸಾಲು ಸಾಲು ರಜೆ.. ಇಲ್ಲಿದೆ ಸಂಪೂರ್ಣ ಡಿಟೇಲ್ಸ್

July 31, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?