PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನೋವನ್ನು ಮರೆಸುವ ಶಕ್ತಿ ನಾಟಕಕ್ಕಿದೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ನೋವನ್ನು ಮರೆಸುವ ಶಕ್ತಿ ನಾಟಕಕ್ಕಿದೆ
ಮೈಸೂರು ಗ್ರಾಮಾಂತರ

ನೋವನ್ನು ಮರೆಸುವ ಶಕ್ತಿ ನಾಟಕಕ್ಕಿದೆ

ಪ್ರತಿನಿಧಿ
Last updated: March 17, 2024 8:19 pm
ಪ್ರತಿನಿಧಿ
Published March 17, 2024
Share
SHARE

ಹುಲ್ಲಹಳ್ಳಿ : ಮನುಷ್ಯರ ಜೀವನದಲ್ಲಿ ಎಷ್ಟೇ ಕಷ್ಟಗಳಿರಲಿ ನೋವುಗಳಿರಲಿ ಅವುಗಳನ್ನು ಮರೆಯಸುವ ಶಕ್ತಿ ಇರುವುದು ನಾಟಕಗಳಿಂದ ಎಂದು  ಬಿಜೆಪಿ ಗ್ರಾಮಾಂತರ ಉಪಾಧ್ಯಕ್ಷರಾದ ಚಿಕ್ಕ ರಂಗನಾಯಕ  ಅಭಿಪ್ರಾಯಪಟ್ಟರು.

ನಲಿತಾಳಪುರ ಗ್ರಾಮದಲ್ಲಿ ಆಯೋಜಿಸಿದ ಕುರುಕ್ಷೇತ್ರ ಎಂಬ ಪೌರಾಣಿಕ ನಾಟಕವನ್ನು ಅನಾವರಣಗೊಳಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಜನರು ಬೆಳಗಿಂದ ಸಂಜೆಯವರೆಗೂ ಕೆಲಸ ಮಾಡುತ್ತಿದ್ದು ಮತ್ತು ಜೀವನದ ಜಂಜಾಟವನ್ನು ಮರೆಯಲು ಗ್ರಾಮೀಣ ಭಾಗದಲ್ಲಿ ಇಂತಹ ಪೌರಾಣಿಕ ನಾಟಕಗಳನ್ನು ಆಡುತ್ತಾರೆ. ಕಲೆಗಳಲ್ಲಿ ಹಲವಾರು ವಿಧಗಳಿವೆ,  ಅವುಗಳಲ್ಲಿ ಪೌರಾಣಿಕ ನಾಟಕವು ಒಂದು. ಪೌರಾಣಿಕ ನಾಟಕಗಳಿಗೆ ಕಲಾವಿದರು ತಮ್ಮ ಸಾಮರ್ಥ್ಯವನ್ನು ಅತ್ಯಂತ ಅದ್ಭುತವಾಗಿ ಅಭಿನಯಿಸಿ ಎಲ್ಲರ ಮನ ಸೆಳೆಯುತ್ತಾರೆ. ಅವಿದ್ಯಾವಂತರು ಈ ಕಲೆಯನ್ನು ಬಹಳ ಸುಲಭವಾಗಿ ಅಭಿನಯಿಸಿ ತೋರಿಸುತ್ತಾರೆ ಎಂದರು.

ನೋವು ಕಷ್ಟಗಳನ್ನು ಮರೆಸಿ ಸಂತೋಷವನ್ನು ನೀಡುವ ಶಕ್ತಿ ನಾಟಕಗಳಿಗೆ ಇದೆ. ಪ್ರತಿಯೊಬ್ಬರೂ ಕಲೆಗೆ ಸಮಯ ಮೀಸಲಿಟ್ಟರೆ ನಿಮ್ಮ ಹೃದಯಕ್ಕೆ ಸಂತೋಷವನ್ನು ನೀಡುತ್ತದೆ. ರಂಗಭೂಮಿಯಿಂದಲೇ ಬಂದಂತಹ ಡಾ. ರಾಜಕುಮಾರ್ ರವರು ಇಂದು ಇಡೀ ವಿಶ್ವವೇ ಅವರನ್ನು ಗುರುತಿಸುವ ಮಟ್ಟಕ್ಕೆ ಬೆಳೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಈಗ ಪೌರಾಣಿಕ ನಾಟಕಗಳು ಕಡಿಮೆಯಾಗುತ್ತಿದ್ದು ಇಂದಿನ ಪೀಳಿಗೆಯವರು ಇಂತಹ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸುವಂತಹವರು ಆಗಬೇಕೆಂದು ತಿಳಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಹೆಚ್‌ ಡಿ ಕೋಟೆ: ಚಲಿಸುತ್ತಿದ್ದ ಸಾರಿಗೆ ಬಸ್‌ ನಲ್ಲಿ ಕಾಣಿಸಿಕೊಂಡ ಬೆಂಕಿ

December 3, 2024
ಮೈಸೂರು ಗ್ರಾಮಾಂತರ

ಗ್ರಾಮಾಭಿವೃದ್ಧಿ ಸಂಘದಿಂದ ಸ್ವಚ್ಛತಾ ಅರಿವು

June 28, 2024
ಜಿಲ್ಲೆಮೈಸೂರು ಗ್ರಾಮಾಂತರಮೈಸೂರು ನಗರ

ತಾಯಿ ಮಡಿಲು ಸೇರಿದ ಚಿರತೆ ಮರಿಗಳು..! ಬೇರ್ಪಟ್ಟಿದ್ದ ಜೀವಗಳನ್ನು ಒಂದುಮಾಡಿದ ಅರಣ್ಯ ಇಲಾಖೆ!

February 14, 2025
ಮುಖಪುಟಮೈಸೂರು ಗ್ರಾಮಾಂತರ

ಮೈಸೂರು: ಮೊಳೆಯೂರು ವಲಯದಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

November 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?