PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ಗಾಗಿ ಒಂದು ಲಕ್ಷ ಹಣ ಕೊಟ್ಟಿದ್ದೇವೆ: ಕಾಂಗ್ರೆಸ್ ಮುಖಂಡ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ಗಾಗಿ ಒಂದು ಲಕ್ಷ ಹಣ ಕೊಟ್ಟಿದ್ದೇವೆ: ಕಾಂಗ್ರೆಸ್ ಮುಖಂಡ
ಚುನಾವಣೆಮಂಡ್ಯಮುಖಪುಟರಾಜಕೀಯ

ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ಗಾಗಿ ಒಂದು ಲಕ್ಷ ಹಣ ಕೊಟ್ಟಿದ್ದೇವೆ: ಕಾಂಗ್ರೆಸ್ ಮುಖಂಡ

Prathinidhi News
Last updated: March 6, 2024 1:24 pm
Prathinidhi News
Published March 6, 2024
Share
SHARE

ಮಂಡ್ಯ : ಕಾಂಗ್ರೆಸ್​​ನಲ್ಲಿ ಟಿಕೆಟ್ ಪಡೆಯಲು ದುಡ್ಡೆ ಮಾನದಂಡ. ಹಣ ಇದ್ದವರನ್ನು ಪಕ್ಷಕ್ಕೆ ಕೆರದುಕೊಂಡು ಬರುತ್ತಾರೆ. ವಿಧಾನಸಭೆ ಚುನಾವಣೆ ವೇಳೆ ​ಆಕಾಂಕ್ಷಿತರೆಲ್ಲ ಟಿಕೆಟ್​ಗಾಗಿ ಒಂದು ಲಕ್ಷ ಹಣ ಕೊಟ್ಟಿದ್ದೇವೆ ಎಂದು ಕಾಂಗ್ರೆಸ್​ ಮುಖಂಡ ಡಾ.ಹೆಚ್.ಎನ್.ರವೀಂದ್ರ ಆರೋಪಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲ್ಲ, ನಾನು ಸ್ಪರ್ಧಿಸಿದ್ದರೂ ಚಲುವರಾಯಸ್ವಾಮಿ ಗೆಲ್ಲಲು ಬಿಡಲ್ಲ ಅಂತ ಹೇಳಿದ್ದೆ. ನನ್ನ ಮತ್ತೊಬ್ಬ ಆಕಾಂಕ್ಷಿಗೆ ನೀನೆ ನಿಲ್ಲು ಬೆಂಬಲ ನೀಡುತ್ತೇನೆ ಎಂದು ಹೇಳಿದ್ದೆ. ವಿಧಾನಸಭೆ ಚುನಾವಣೆ ವೇಳೆ ಸಚಿವ ಚಲುವರಾಯಸ್ವಾಮಿ ನನ್ನ ವಿರುದ್ಧ ಒಬ್ಬರನ್ನ ಎತ್ತಿ ಕಟ್ಟಿದ್ದರು. ಗಣಿಗ ರವಿಕುಮಾರ್​ ಟಿಕೆಟ್ ವಿಚಾರವಾಗಿ ಚಲುವರಾಯಸ್ವಾಮಿಗೆ ಬೈದಿದ್ದೆ. ಇದರಿಂದ ನನ್ನ ಹಾಗೂ ಚಲುವರಾಯಸ್ವಾಮಿ ನಡುವೆ ಮನಸ್ತಾಪ ಕೂಡ ಆಗಿತ್ತು, ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷ ಗೆಲ್ಲಿಸಿದರು. ಸರ್ಕಾರ ರಚನೆಯಾಗಿ ಚಲುವರಾಯಸ್ವಾಮಿ ಮಂತ್ರಿಯಾದರು. ಅವರು ನನಗೆ ಕರೆ ಮಾಡಿ ಎಲ್ಲಾ ಬಿಟ್ಟು ಕೆಲಸ ಮಾಡೋಣ ಅಂತ ಹೇಳಿದರು. ಲೋಕಸಭೆ ಚುನಾವಣೆಗೆ ಚಲುವರಾಯಸ್ವಾಮಿ ನನ್ನ ಹೆಸರು ಸೂಚಿಸಿದ್ದರು. ಆದರೆ ಕಾಂಗ್ರೆಸ್​ನಲ್ಲಿ ಟಿಕೆಟ್ ಪಡೆಯಲು ಮಾನದಂಡ ಅಂದರೆ ಅದು ಹಣ. ಏಳು ಜನ ಶಾಸಕರು ಇದ್ದಾರೆ, ದುಡ್ಡು ಇರುವವರು ಗೆದ್ದೇ ಗೆಲ್ಲುತ್ತೇವೆ ಅಂದುಕೊಂಡಿದ್ದಾರೆ ಎಂದು ಹೇಳಿದರು.

Share This Article
Facebook Whatsapp Whatsapp Email
What do you think?
Love0
Sad1
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮುಖಪುಟ

ಕಾಂಗ್ರೆಸ್​​​ಗೆ ನಮ್ಮ ಮತ ಬೇಕು, ಆದರೆ ಮುಸ್ಲಿಮರ ನಾಯಕತ್ವ ಬೇಡ: ಕಾಂಗ್ರೆಸ್​​ ನಾಯಕ

April 27, 2024
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಅಸ್ವಸ್ಥರಾಗಿರುವ ಕುಮಾರಸ್ವಾಮಿ ಗುಣಮುಖರಾಗಿ ಬರಲಿ, ಎಲ್ಲ ಆರೋಪಗಳಿಗೆ ಉತ್ತರಿಸುವೆ: ಡಿಕೆ ಸುರೇಶ್

March 20, 2024
ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಧಾರಾಕಾರ ಮಳೆ.., ಭಾರೀ ಮಳೆಗೆ ಸೃಷ್ಟಿಯಾದ ಕೃತಕ ಜಲಪಾತ

October 21, 2024
ಮುಖಪುಟಮೈಸೂರು ನಗರ

PODCAST : ಮಾಜಿ ಶಾಸಕ ವಾಸು ನಿಧನಕ್ಕೆ ಪತ್ರಕರ್ತರಿಂದ ಸಂತಾಪ ಸಲ್ಲಿಕೆ

March 12, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?