PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಾಜಿ MLC ಸಿದ್ದರಾಜು ಕೋಟ್ಯಾಂತರ ಆಸ್ತಿ ಮೇಲೆ ಭೂಗಳ್ಳರ ಕಣ್ಣು ! ನಕಲಿ ದಾಖಲೆ ಸೃಷ್ಟಿಸಿ ನಿವೇಶನ ನೋಂದಣಿಗೆ ಯತ್ನ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮಾಜಿ MLC ಸಿದ್ದರಾಜು ಕೋಟ್ಯಾಂತರ ಆಸ್ತಿ ಮೇಲೆ ಭೂಗಳ್ಳರ ಕಣ್ಣು ! ನಕಲಿ ದಾಖಲೆ ಸೃಷ್ಟಿಸಿ ನಿವೇಶನ ನೋಂದಣಿಗೆ ಯತ್ನ..!
ಮುಖಪುಟಮೈಸೂರು ನಗರ

ಮಾಜಿ MLC ಸಿದ್ದರಾಜು ಕೋಟ್ಯಾಂತರ ಆಸ್ತಿ ಮೇಲೆ ಭೂಗಳ್ಳರ ಕಣ್ಣು ! ನಕಲಿ ದಾಖಲೆ ಸೃಷ್ಟಿಸಿ ನಿವೇಶನ ನೋಂದಣಿಗೆ ಯತ್ನ..!

Prathinidhi News
Last updated: December 24, 2025 3:59 pm
Prathinidhi News
Published December 24, 2025
Share
SHARE

ಮೈಸೂರು, ಡಿಸೆಂಬರ್‌ 24, 2025 : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಸಿದ್ದರಾಜು ಅವರಿಗೆ ಸೇರಿದ ಕೋಟ್ಯಾಂತರ ರೂಪಾಯಿ ಮೌಲ್ಯದ ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಸಿಕೊಳ್ಳಲು ಯತ್ನಿಸಿದ ಆಘಾತಕಾರಿ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.

Contents
ಮೈಸೂರು, ಡಿಸೆಂಬರ್‌ 24, 2025 : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಸಿದ್ದರಾಜು ಅವರಿಗೆ ಸೇರಿದ ಕೋಟ್ಯಾಂತರ ರೂಪಾಯಿ ಮೌಲ್ಯದ ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಸಿಕೊಳ್ಳಲು ಯತ್ನಿಸಿದ ಆಘಾತಕಾರಿ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆದಿದ್ದೇನು?ಸಿದ್ದರಾಜು ಅವರ ಪ್ರತಿಕ್ರಿಯೆ:

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೇರ್ಗಳ್ಳಿ ಗ್ರಾಮದ ವಿವಿಧ ಸರ್ವೇ ನಂಬರ್‌ಗಳಲ್ಲಿ (189, 203, 204/1 ಸೇರಿದಂತೆ ಹಲವು) ಸಿದ್ದರಾಜು ಅವರು ‘ಚಾಮುಂಡಿ ಸೂರು ನಗರ’ ಎಂಬ ಬಡಾವಣೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಬಡಾವಣೆಯಲ್ಲಿರುವ ಅವರಿಗೆ ಸೇರಿದ ಬೆಲೆಬಾಳುವ ನಿವೇಶನಗಳ ಮೇಲೆ ವಂಚಕರ ಕಣ್ಣು ಬಿದ್ದಿದೆ.

ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆದಿದ್ದೇನು?

ಡಿಸೆಂಬರ್ 23 ರಂದು ಮೈಸೂರು ಪಶ್ಚಿಮ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಈ ಹೈಡ್ರಾಮಾ ನಡೆದಿದೆ. ಸಿದ್ದರಾಜು ಅವರ ಹೆಸರಿನಲ್ಲಿದ್ದ ನಿವೇಶನಗಳನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ವಂಚಕರು ನಕಲಿ ದಾಖಲೆಗಳೊಂದಿಗೆ ಕಚೇರಿಗೆ ಬಂದಿದ್ದರು. ದಾಖಲೆಗಳನ್ನು ಪರಿಶೀಲಿಸುವಾಗ ಬಂದ ವ್ಯಕ್ತಿ ಸಿದ್ದರಾಜು ಅವರಲ್ಲ ಎಂಬುದು ಸಿಬ್ಬಂದಿಗೆ ಖಚಿತವಾಗಿದೆ. ಅಧಿಕಾರಿಗಳು ಪ್ರಶ್ನಿಸುತ್ತಿದ್ದಂತೆ ಆತಂಕಗೊಂಡ ವಂಚಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ಸಿದ್ದರಾಜು ಅವರ ಪ್ರತಿಕ್ರಿಯೆ:

- ಜಾಹೀರಾತು -

ವಿಷಯ ತಿಳಿಯುತ್ತಿದ್ದಂತೆಯೇ ಇಂದು ಉಪನೋಂದಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಸಿದ್ದರಾಜು ಅವರು ಲಿಖಿತ ದೂರು ಸಲ್ಲಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನಗೆ ಸೇರಿದ ಅಂದಾಜು 20 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ನಿವೇಶನಗಳನ್ನು ನಕಲಿ ದಾಖಲೆಗಳ ಮೂಲಕ ಲಪಟಾಯಿಸಲು ಪ್ರಯತ್ನಿಸಲಾಗಿದೆ. ಈ ಬಗ್ಗೆ ಸಬ್ ರಿಜಿಸ್ಟ್ರಾರ್ ಅವರಿಗೆ ದೂರು ನೀಡಿದ್ದು, ಶೀಘ್ರವೇ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸುತ್ತೇನೆ,” ಎಂದು ತಿಳಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟಮೈಸೂರು ನಗರ

ಮೈಸೂರಿಗೆ ಮತ್ತೊಂದು ಗರಿಮೆ ; ಸ್ಥಾಪನೆಯಾಗಲಿದೆ ಭಾರತದ ಮೊದಲ ರೇಷ್ಮೆ ಮ್ಯೂಸಿಯಂ.!

November 13, 2025
ನವದೆಹಲಿಮುಖಪುಟರಾಜಕೀಯ

ಬಿಜೆಪಿಗೆ ನೂತನ ಅಧ್ಯಕ್ಷ ; ನೂತನ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ !

January 20, 2026
ಮುಖಪುಟಮೈಸೂರು ನಗರ

ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!

December 10, 2025
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಯೂಟ್ಯೂಬ್‌ ವೀಡಿಯೋ ನೋಡಿ ದರೋಡೆ ; ಪರಿಚಯಸ್ಥರ ಮನೆಯಲ್ಲಿ ಕೋಟಿ ಕೊಳ್ಳೆ ಹೊಡೆದ ಐನಾತಿಗಳು !

December 4, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?