PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಅರಣ್ಯ ಭವನಕ್ಕೆ ರೈತರ ಮುತ್ತಿಗೆ – ಸಫಾರಿ ಪುನರಾರಂಭಕ್ಕೆ ತೀವ್ರ ವಿರೋಧ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಅರಣ್ಯ ಭವನಕ್ಕೆ ರೈತರ ಮುತ್ತಿಗೆ – ಸಫಾರಿ ಪುನರಾರಂಭಕ್ಕೆ ತೀವ್ರ ವಿರೋಧ
ಮುಖಪುಟಮೈಸೂರು ನಗರ

ಮೈಸೂರು: ಅರಣ್ಯ ಭವನಕ್ಕೆ ರೈತರ ಮುತ್ತಿಗೆ – ಸಫಾರಿ ಪುನರಾರಂಭಕ್ಕೆ ತೀವ್ರ ವಿರೋಧ

Prathinidhi News
Last updated: February 19, 2026 12:43 pm
Prathinidhi News
Published February 19, 2026
Share
SHARE

ಮೈಸೂರು, ಫೆಬ್ರವರಿ 19, 2026 : ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದ ಮುಂಭಾಗ ಇಂದು ಹೈಡ್ರಾಮಾ ನಡೆಯಿತು. ಬಂಡೀಪುರ ಮತ್ತು ನಾಗರಹೊಳೆ ಅಭಯಾರಣ್ಯಗಳಲ್ಲಿ ಸ್ಥಗಿತಗೊಂಡಿದ್ದ ಸಫಾರಿಯನ್ನು ಪುನರಾರಂಭಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜು ಅವರ ನೇತೃತ್ವದಲ್ಲಿ ಜಮಾಯಿಸಿದ ನೂರಾರು ರೈತರು, ರಾಜ್ಯ ಸರ್ಕಾರ ಮತ್ತು ಅರಣ್ಯ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಅರಣ್ಯ ಭವನದ ಒಳಗೆ ಪ್ರವೇಶಿಸಲು ರೈತರು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ರೈತರು ಅರಣ್ಯ ಭವನದ ಮುಖ್ಯ ಗೇಟ್ ಹಿಡಿದು ಜಗ್ಗಾಡಿ ಒಳ ನಗ್ಗಲು ಪ್ರಯತ್ನಿಸಿದ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಯಾವುದೇ ಕಾರಣಕ್ಕೂ ಅಭಯಾರಣ್ಯಗಳಲ್ಲಿ ಸಫಾರಿ ಪುನರಾರಂಭ ಮಾಡಬಾರದು ಎಂದು ಪಟ್ಟು ಹಿಡಿದಿರುವ ರೈತರು, ಈ ನಿರ್ಧಾರದಿಂದ ಕಾಡು ಪ್ರಾಣಿಗಳು ನಾಡಿಗೆ ಬರುವ ಆತಂಕ ಎದುರಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸರ್ಕಾರ ಕೂಡಲೇ ತನ್ನ ಪಟ್ಟನ್ನು ಸಡಿಲಿಸಿ ಸಫಾರಿ ಆರಂಭಿಸುವ ಯೋಜನೆಯನ್ನು ಕೈಬಿಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಪಿಂಜಾರಪೋಲ್ ನಲ್ಲಿ ಸಂಕ್ರಾಂತಿ ಸಂಭ್ರಮ; ಗೋಪಾಲಕರಿಗೆ ಎಳ್ಳು ಬೆಲ್ಲ ಹಾಗೂ ಹಸುಗಳಿಗೆ ಬೆಲ್ಲ ವಿತರಸಿ ಶುಭ ಕೋರಿದ ಅಪೂರ್ವ ಸ್ನೇಹ ಬಳಗ

January 14, 2026
ಬೆಂಗಳೂರುಮುಖಪುಟಸಿನಿಮಾ

ಸ್ಯಾಂಡಲ್‌ ವುಡ್‌ ನ ಖ್ಯಾತ ಖಳನಟ ಹರೀಶ್‌ ರಾಯ್‌ ನಿಧನ

November 6, 2025
ಮುಖಪುಟಮೈಸೂರು ನಗರ

ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ: ಆನೆಗಳ ರಕ್ಷಣೆಗೆ ಎಐ ತಂತ್ರಜ್ಞಾನದ ಮೊರೆ ಹೋದ ಅರಣ್ಯ ಇಲಾಖೆ

December 23, 2025
ಮುಖಪುಟಮೈಸೂರು ನಗರ

ಮೈಸೂರು : ರಾಮಸ್ವಾಮಿ ಸರ್ಕಲ್ ನಲ್ಲಿ ಯಮಸ್ವರೂಪಿ ಕಮಾನು.. ಗ್ರಹಚಾರ ಕೆಟ್ರೆ ಶಿವನ ಪಾದವೇ ಗತಿ..!

November 24, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?