PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜನೆವರಿ 11 ರಂದು ‘ಫಿಟ್ ಮೈಸೂರು’ ವಾಕಥಾನ್: ಆರೋಗ್ಯ ಮತ್ತು ಸ್ವಚ್ಛತೆಗಾಗಿ ಸಾಮೂಹಿಕ ನಡಿಗೆ.
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಜನೆವರಿ 11 ರಂದು ‘ಫಿಟ್ ಮೈಸೂರು’ ವಾಕಥಾನ್: ಆರೋಗ್ಯ ಮತ್ತು ಸ್ವಚ್ಛತೆಗಾಗಿ ಸಾಮೂಹಿಕ ನಡಿಗೆ.
ಮುಖಪುಟಮೈಸೂರು ನಗರ

ಜನೆವರಿ 11 ರಂದು ‘ಫಿಟ್ ಮೈಸೂರು’ ವಾಕಥಾನ್: ಆರೋಗ್ಯ ಮತ್ತು ಸ್ವಚ್ಛತೆಗಾಗಿ ಸಾಮೂಹಿಕ ನಡಿಗೆ.

Prathinidhi News
Last updated: January 9, 2026 4:17 pm
Prathinidhi News
Published January 9, 2026
Share
SHARE

ಮೈಸೂರು, ಜನವರಿ 9, 2026 :ಮೈಸೂರು ನಗರದಲ್ಲಿ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ 11ರಂದು ಫಿಟ್ ಮೈಸೂರು ಎಂಬ ಬೃಹತ್ ಸಾಮೂಹಿಕ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಮಹಾನಗರ ಪಾಲಿಕೆ, ಮೈಸೂರು ಜಿಮ್ ಅಸೋಸಿಯೇಷನ್ ಹಾಗೂ ಜಿಎಸ್ಎಸ್ ಸಮೂಹ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಈ ವಾಕಥಾನ್ ನಡೆಯಲಿದೆ.

ಈ ಜಾಗೃತಿ ನಡಿಗೆಯು ಅಂದು ಬೆಳಿಗ್ಗೆ 6:30ಕ್ಕೆ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಿಂದ ಚಾಲನೆಗೊಂಡು, ಸುಮಾರು 5 ಕಿಲೋ ಮೀಟರ್ ದೂರದವರೆಗೆ ಸಾಗಿ ಸೆನೆಟ್ ಭವನದ ಬಳಿ ಮುಕ್ತಾಯಗೊಳ್ಳಲಿದೆ. ಸದೃಢ ಮೈಸೂರು, ಆರೋಗ್ಯಕರ ಮೈಸೂರು, ಸ್ವಚ್ಛ ಮೈಸೂರು, ಹಸಿರು ಮೈಸೂರು ಹಾಗೂ ಸುರಕ್ಷಿತ ಮೈಸೂರು ಎಂಬ ಪಂಚ ಮಂತ್ರಗಳನ್ನು ಜನರಿಗೆ ತಲುಪಿಸುವುದು ಈ ಅಭಿಯಾನದ ಮುಖ್ಯ ಗುರಿಯಾಗಿದೆ.

- ಜಾಹೀರಾತು -

ಕ್ರಾಫರ್ಡ್ ಭವನದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮೈಸೂರು ವಿವಿಯ ಕುಲಪತಿಗಳಾದ ಪ್ರೊ. ಎನ್.ಕೆ. ಲೋಕನಾಥ್, ಕುಲ ಸಚಿವೆ ಎಂ.ಕೆ. ಸವಿತಾ, ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಮತ್ತು ಜಿಎಸ್ಎಸ್ ಸಂಸ್ಥೆಯ ಮುಖ್ಯಸ್ಥ ಶ್ರೀಹರಿ ಡಿ ಅವರು ಭಾಗವಹಿಸಿ ಈ ಮಹತ್ವದ ಕಾರ್ಯಕ್ರಮದ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ನಾಗರಿಕರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಈ ವಾಕಥಾನ್‌ನಲ್ಲಿ ಪಾಲ್ಗೊಳ್ಳಲು ಮನವಿ ಮಾಡಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ರಾಜ್ಯದ ಹಲವೆಡೆ ಅಲ್ಲಲ್ಲಿ ತುಂತುರು ಮಳೆ : ಜನವರಿ 15ರವರೆಗೂ ಮುಂದುವರಿಯಲಿದೆ ಇದೇ ವಾತಾವರಣ !

January 13, 2026
ಬೆಂಗಳೂರುಮುಖಪುಟ

ʼದಿತ್ವಾʼ ಚಂಡಮಾರುತ : ದಕ್ಷಿಣ ಭಾರತದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ !

December 1, 2025
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ನಂಜನಗೂಡಿನಲ್ಲಿ ಅಪ್ರಾಪ್ತ ಯುವತಿ ಸಾವು: ಪ್ರಕರಣಕ್ಕೆ ಹೊಸ ತಿರುವು ನೀಡಿದ ಆಡಿಯೋ ಮತ್ತು ಫೋಟೋ

January 10, 2026
ಮುಖಪುಟಮೈಸೂರು ನಗರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷಾಂತ್ಯದ ಸಂಭ್ರಮ ಸಡಗರ.! ವಿಶ್ವ ವಿಖ್ಯಾತ ಮೈಸೂರು ಅರಮನೆಯಂಗಳದಲ್ಲಿ ಮಾಗಿ ಉತ್ಸವ.!

December 22, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?