PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ ಸಚಿವ ರಾಮದಾಸ್ ಟಾಂಗ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ ಸಚಿವ ರಾಮದಾಸ್ ಟಾಂಗ್
ಚುನಾವಣೆಮುಖಪುಟಮೈಸೂರು ನಗರರಾಜಕೀಯ

ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ ಸಚಿವ ರಾಮದಾಸ್ ಟಾಂಗ್

Prathinidhi News
Last updated: March 12, 2024 4:54 pm
Prathinidhi News
Published March 12, 2024
Share
SHARE

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ  ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, ಮೈಸೂರು ಅರಮನೆಯ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಕ್ಷೇತ್ರದಲ್ಲಿ ಬಿಜೆಪಿ ಮಣೆ ಹಾಕಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದ ಪ್ರತಾಪ್ ಸಿಂಹ, ರಾಜ-ಪ್ರಜೆ ನಡುವಣ ವ್ಯತ್ಯಾಸ ಬದಿಗಿಟ್ಟು ಬಂದರೆ ಅವರಿಗೆ ಸ್ವಾಗತ. ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ ಎಂದಿದ್ದರು. ಈ ಹೇಳಿಕೆಗೆ ಕೌಂಟರ್ ಕೊಟ್ಟ ಮಾಜಿ ಶಾಸಕ ಎಸ್​ಎ ರಾಮದಾಸ್ , ಯದುವೀರ್ ಒಡೆಯರ್ ಅವರು ಜನರ ಜೊತೆ ಬೆರಿತಾರಾ ಇಲ್ಲವಾ ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮದಾಸ್, ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯ್ತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದೆ ಎಂದು ಹೇಳುವ ಮೂಲಕ ಟಿಕೆಟ್ ಕೈ ತಪ್ಪುವ ಬಗ್ಗೆ ಅಸಮಾಧಾನ ಹೊರಹಾಕುತ್ತಿಉರವ ಪ್ರತಾಪ್ ಸಿಂಹ ಅವರಿಗೆ ಟಾಂಗ್ ಕೊಟ್ಟರು. ಕೇಂದ್ರದಲ್ಲಿ ಇದುವರೆಗೂ ಅಭ್ಯರ್ಥಿ ಯಾರೆಂಬುದು ಅಂತಿಮವಾಗಿಲ್ಲ. ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಸುದ್ದಿಗೋಷ್ಠಿ ಕರೆದಿದ್ದೇವೆ. ಮೈಸೂರು ಅರಸರ ಕೊಡುಗೆಗಳ ಬಗ್ಗೆ ಅಪಾರ ಗೌರವವಿದೆ. ಯದುವೀರ ಒಡೆಯರ್ ರವರು ಜನರ ಜೊತೆ ಬೆರಿತಾರಾ ಇಲ್ಲವಾ ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದರು. ರಾಮದಾಸ್ ಅವರು ಪಕ್ಷಕ್ಕಾಗಿ ಕೆಲಸ ಮಾಡಿದ್ದರು ಎಂದು ಪ್ರತಾಪ್ ಸಿಂಹರವರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವತ್ತಿಗೂ ನಮಗೆ ಪ್ರತಾಪಸಿಂಹ ಲೀಡರ್. ಅವರಿಗೆ ಗೌರವ ಕೊಟ್ಟೆ ಕೊಡುತ್ತೇವೆ. ಅವರಿಗೆ ಟಿಕೆಟ್ ಕೊಟ್ಟರು ಕೆಲಸ ಮಾಡುತ್ತೇವೆ. ನಾನು ಇನ್ನೊಬ್ಬರಿಗೆ ಪಾಠ ಮಾಡುವಷ್ಟು ದೊಡ್ಡವನಲ್ಲ. ನಾನು ಸೋತ ಬಳಿಕವು ಪಕ್ಷದ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ ಎಂದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆನಂಜನಗೂಡುಮುಖಪುಟಮೈಸೂರು ಗ್ರಾಮಾಂತರ

14 ಸಾವಿರಕ್ಕೆ ಹೆಣ್ಣು ಮಗು ಮಾರಾಟ..! ಪ್ರಕರಣ ದಾಖಲಿಸದ ಪೊಲೀಸರಿಂದ ಮಧ್ಯವರ್ತಿಗಳಂತೆ ವರ್ತನೆ..!

March 20, 2025
ಮುಖಪುಟಮೈಸೂರು ಗ್ರಾಮಾಂತರ

ಕೇಕ್‌ ತಿಂದು ಶಾಲಾ ಮಕ್ಕಳು ಅಸ್ವಸ್ಥ ; ಹೆಡ್ ಮಾಸ್ಟರ್‌ಗೆ ಬಿಇಓ ಗೆ ಸಖತ್ ಕ್ಲಾಸ್..!

January 4, 2025
ಚುನಾವಣೆಮುಖಪುಟಮೈಸೂರು ನಗರರಾಜಕೀಯ

PODCAST : ಕೇಂದ್ರ ಸರ್ಕಾರದ ವಿರುದ್ಧ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

April 1, 2024
ಚಾಮರಾಜನಗರಮುಖಪುಟಸನ್ನಿಧಾನ

ಮಲೆ ಮಹದೇಶ್ವರ ಕೋಟಿ ಒಡೆಯ ! ಕೇವಲ 20 ದಿನದಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು..?

March 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?