PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅನಾರೋಗ್ಯದಿಂದ ಮಾಜಿ ಸಂಸದ ಸಿ.ಪಿ ಮೂಡಲಗಿರಿಯಪ್ಪ(85) ನಿಧನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ತುಮಕೂರು > ಅನಾರೋಗ್ಯದಿಂದ ಮಾಜಿ ಸಂಸದ ಸಿ.ಪಿ ಮೂಡಲಗಿರಿಯಪ್ಪ(85) ನಿಧನ
ತುಮಕೂರುರಾಜಕೀಯ

ಅನಾರೋಗ್ಯದಿಂದ ಮಾಜಿ ಸಂಸದ ಸಿ.ಪಿ ಮೂಡಲಗಿರಿಯಪ್ಪ(85) ನಿಧನ

Prathinidhi News
Last updated: March 23, 2024 2:48 pm
Prathinidhi News
Published March 23, 2024
Share
SHARE

ತುಮಕೂರು : ಅನಾರೋಗ್ಯದಿಂದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ(85) ಇಂದು ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇನ್ನು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ನಿವಾಸಿ‌ಯಾಗಿದ್ದ ಮೃತರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದವರು. ಜೊತೆಗೆ ಶಿರಾ ಕ್ಷೇತ್ರದ ಮಾಜಿ ಶಾಸಕರು ಕೂಡ ಆಗಿದ್ದವರು. ನಾಳೆ ಬೆಳಿಗ್ಗೆ 10 ಗಂಟೆಗೆ ಸ್ವಗೃಹ ಚಿರತಹಳ್ಳಿ ಗ್ರಾಮದ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

1985 ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್​ ಮೂಲಕ ರಾಜಕೀಯ ಪ್ರವೇಶಿಸಿದ್ದ ಇವರು, ಮೊದಲ ಪ್ರಯತ್ನದಲ್ಲೇ ಶಿರಾ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿ ವಿಧಾನಸಭೆಗೆ ಎಂಟ್ರಿಕೊಟ್ಟಿದ್ದರು. ನಂತರ ರಾಷ್ಟ್ರ ರಾಜಕಾರಣದ ಕಡೆ ಮುಖಮಾಡಿದ ಮೂಡಲಗಿರಿಯಪ್ಪ ಅವರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬರೊಬ್ಬರಿ ಮೂರು ಬಾರಿ, ಅಂದರೆ 1989, 1991 ಮತ್ತು 1998 ರಲ್ಲಿ ವಿಜಯಶಾಲಿ ಆಗಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯಮುಖಪುಟಮೈಸೂರು ನಗರರಾಜಕೀಯ

ಸಿಎಂ ಕಾಲ್ಗುಣ ಸರಿ ಇಲ್ಲ ಅಂತಿದ್ರು.. ಈಗ ಎಲ್ಲಾ ಜಲಾಶಯ ತುಂಬಿದೆ : ವಿಪಕ್ಷಗಳಿಗೆ ಡಿಸಿಎಂ ಡಿಕೆಶಿ ಡಿಚ್ಚಿ

July 29, 2024
ರಾಜಕೀಯ

ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ದೆಹಲಿಗೆ ತೆರಳಲಿರುವ ಹೆಚ್​ಡಿ ಕುಮಾರಸ್ವಾಮಿ

December 20, 2023
ಮುಖಪುಟಮೈಸೂರು ನಗರರಾಜಕೀಯ

ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಹರಾಜು ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ : ರಘು ಕೌಟಿಲ್ಯ ಗಂಭೀರ ಆರೋಪ

August 25, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಾಧನಾ ಸಮಾವೇಶ : ಎಲ್ಲೆಲ್ಲೂ ಸಿಎಂ ಫೋಟೋ ರಾರಾಜನೆ!

July 19, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?