PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: GSS ವತಿಯಿಂದ ಫ್ರೀ ಹೆಲ್ತ್ ಕ್ಯಾಂಪ್..! ಸಾರ್ವಜನಿಕರಿಗೆ ಉಚಿತ ಅರೋಗ್ಯ ತಪಾಸಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > GSS ವತಿಯಿಂದ ಫ್ರೀ ಹೆಲ್ತ್ ಕ್ಯಾಂಪ್..! ಸಾರ್ವಜನಿಕರಿಗೆ ಉಚಿತ ಅರೋಗ್ಯ ತಪಾಸಣೆ
ಮುಖಪುಟಮೈಸೂರು ನಗರ

GSS ವತಿಯಿಂದ ಫ್ರೀ ಹೆಲ್ತ್ ಕ್ಯಾಂಪ್..! ಸಾರ್ವಜನಿಕರಿಗೆ ಉಚಿತ ಅರೋಗ್ಯ ತಪಾಸಣೆ

Prathinidhi News
Last updated: November 8, 2025 3:50 pm
Prathinidhi News
Published November 8, 2025
Share
SHARE

ಮೈಸೂರು, ನವೆಂಬರ್‌ 8, 2025 : ಮೈಸೂರಿನ ಪ್ರತಿಷ್ಠಿತ ಜಿ.ಎಸ್.ಎಸ್ ಸಮೂಹ ಸಂಸ್ಥೆ ವತಿಯಿಂದ ನಗರದಲ್ಲಿ ಶನಿವಾರ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ಶಿಬಿರದಲ್ಲಿ ನೂರಾರು ಮಂದಿ ಪಾಲ್ಗೊಂಡು ತಪಾಸಣೆ ಮಾಡಿಸಿಕೊಂಡರು.           

ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ಕೆಂಪೀರೇಗೌಡ ಎಜುಕೇಷನ್‌ ಅಂಡ್ ಕಲ್ಚರಲ್ ಟ್ರಸ್ಟ್ ಆವರಣದಲ್ಲಿ ಈ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

ಶಿಬಿರದಲ್ಲಿ ಸಾರ್ವಜನಿಕರು ಬಿ.ಪಿ. (ರಕ್ತದೊತ್ತಡ), ಶುಗರ್ (ಮಧುಮೇಹ), ಕಣ್ಣಿನ ಸಮಸ್ಯೆಗಳು ಸೇರಿದಂತೆ ಇನ್ನಿತರ ಆರೋಗ್ಯ ಸಂಬಂಧಿ ತಪಾಸಣೆಗಳನ್ನು ಮಾಡಿಸಿಕೊಂಡರು. ತಪಾಸಣೆಗೊಳಗಾದ ಜನರಿಗೆ ತಜ್ಞ ವೈದ್ಯರ ತಂಡವು ಅಗತ್ಯ ಸಲಹೆ ಮತ್ತು ಮಾರ್ಗದರ್ಶನಗಳನ್ನು ನೀಡಿತು.

- ಜಾಹೀರಾತು -

ಈ ಕುರಿತು ಮಾಹಿತಿ ನೀಡಿದ ಜಿ.ಎಸ್.ಎಸ್ ಸಮೂಹ ಸಂಸ್ಥೆಯ ಪ್ರಮುಖರಾದ ಗೀತಾ ಶ್ರೀಹರಿ ಮತ್ತು ಕ್ಲಿಯರ್ ಮೆಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಜಗದೀಶ್ ಅವರು, ಸಾರ್ವಜನಿಕರ ಆರೋಗ್ಯ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಈ ಶಿಬಿರವನ್ನು ಏರ್ಪಡಿಸಲಾಗಿತ್ತು. ಇಂತಹ ಆರೋಗ್ಯ ಸೇವಾ ಕಾರ್ಯಕ್ರಮಗಳನ್ನು ಭವಿಷ್ಯದಲ್ಲೂ ಮುಂದುವರೆಸುವ ಉದ್ದೇಶವಿದೆ ಎಂದು ತಿಳಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನವದೆಹಲಿಮುಖಪುಟ

ಮಧ್ಯಪ್ರದೇಶದಲ್ಲೊಬ್ಬ ಕೋಟ್ಯಾಧಿಪತಿ ಭಿಕ್ಷುಕ! ಭಿಕ್ಷುಕನನ್ನು ರಕ್ಷಿಸಿದ ಅಧಿಕಾರಿಗಳಿಗೆ ಶಾಕ್‌ !

January 21, 2026
ಮುಖಪುಟಮೈಸೂರು ನಗರ

ಮೈಸೂರು ಬಿಜೆಪಿ ಟಿಕೆಟ್ ಸಮರ: ಪ್ರತಾಪ್ ಸಿಂಹ ವಿರುದ್ಧ ಗುಡುಗಿದ ಎಲ್. ನಾಗೇಂದ್ರ

January 7, 2026
ಕ್ರೈಂ ಸುದ್ದಿಗಳುಮುಖಪುಟ

ಅತ್ತೆ- ಸೊಸೆ ಜಗಳದಲ್ಲಿ ಬಲಿಯಾದ ಮಕ್ಕಳು; ಮೂರು ಮಕ್ಕಳನ್ನು ಕೊಲೆಗೈದು ವಿಷ ಸೇವಿಸಿದ ತಾಯಿ!

February 2, 2026
ನಂಜನಗೂಡುಮುಖಪುಟ

ನಂಜನಗೂಡು: ಕಾಡಾನೆಗಳ ದಾಳಿಗೆ ಗುಡಿಸಲು, ಸೋಲಾರ್ ಬೇಲಿ ನಾಶ – ಆತಂಕದಲ್ಲಿ ಗ್ರಾಮಸ್ಥರು

February 17, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?