PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಗೊರೂರು ಜಲಾಶಯ ಭರ್ತಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಗೊರೂರು ಜಲಾಶಯ ಭರ್ತಿ
ಮಂಡ್ಯ

ಗೊರೂರು ಜಲಾಶಯ ಭರ್ತಿ

ಪ್ರತಿನಿಧಿ
Last updated: July 20, 2024 7:25 pm
ಪ್ರತಿನಿಧಿ
Published July 20, 2024
Share
SHARE

ಪ್ರತಿನಿಧಿ ವರದಿ ಕೆ.ಆರ್.ಪೇಟೆ

ಗೊರೂರು ಜಲಾಶಯವು ಭರ್ತಿಯಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿಗೆ 25ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯಬಿಡಲಾಗುತ್ತಿದ್ದೆ.

ಹೇಮಾವತಿ ನದಿಯು ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿಯ ತಗ್ಗು ಪಾತ್ರದ ಜನರು ಎಚ್ಚರ ವಾಗಿರಬೇಕು ಎಂದು ಹೇಮಾವತಿ ಜಾಲಾಶಯ ಯೋಜನೆಯ ನಂ.3 ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆನಂದ್ ಮನವಿ ಮಾಡಿದರು.

ಗದ್ದೆ ಹೊಸೂರು, ಚಿಕ್ಕ ಮಂದಗೆರೆ, ಶ್ರವಣೂರು, ಬಂಡಿಹೊಳೆ ಸೇರಿದಂತೆ ವಿವಿಧ ಗ್ರಾಮಗಳಿಗೆ ನೀರು ನುಗ್ಗಿದ್ದು, ನದಿಯು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರವಾಗಿರುವ ಜತೆಗೆ ನದಿಗೆ ಬಟ್ಟೆ ಒಗೆಯಲು, ದನಕರುಗಳಿಗೆ ನೀರು ಕುಡಿಸಲು ನದಿಗೆ ಇಳಿಯಬಾರದು ಎಂದು ಎಚ್ಚರಿಸಿದ ಎಕ್ಸಿಕ್ಯೂಟಿವ್ ಎಂಜಿನಿಯರ್ ಆನಂದ್ ಗೊರೂರು ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುತ್ತಿದ್ದು ನದಿಗೆ ಹರಿಯ ಬಿಡುವ ನೀರಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುತ್ತದೆ. ರೈತ ಬಾಂಧವರು ಎಚ್ಚರವಾಗಿರಬೇಕು. ನದಿಯ ಪಾತ್ರದ ತಗ್ಗುಗಳಲ್ಲಿ ವಾಸವಾಗಿರುವ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳಬೇಕು. ನದಿಗೆ ಇಳಿಯುವುದು, ದನಕರುಗಳನ್ನು ತೊಳೆಯಲು ನದಿಗೆ ಹೋಗುವುದು ಸೇರಿದಂತೆ ನದಿಯ ಪಾತ್ರದತ್ತ ತೆರಳ ಬಾರದು ಎಂದು ತಿಳಿಸಿ, ಎಚ್ಚರಿಕೆ ಸೂಚನಾ ಫಲಕಗಳನ್ನು ಹಾಕಿಸಿದ್ದಾರೆ.

- ಜಾಹೀರಾತು -

ಸರ್ಕಲ್ ಇನ್ಸ್ಪೆಕ್ಟರ್ ರೇವತಿ, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಸತೀಶ್, ಪಿಡಿಓ ದಯಾಶಂಕರ್, ಎಇಇ ವಿಶ್ವನಾಥ್, ಸಹಾಯಕ ಎಂಜಿನಿಯರ್ ನಾಯಕ್, ರಾಘವೇಂದ್ರ ಉಪಸ್ಥಿತರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯ

27ನೇ ವರ್ಷದ ಜಿಲ್ಲಾ ಮಟ್ಟದ ಗಾಳಿಪಟ ಹಾರಾಟ ಸ್ಪರ್ಧೆ

July 20, 2024
ಮಂಡ್ಯ

11 ಅಭ್ಯರ್ಥಿಗಳಿಂದ 14 ನಾಮಪತ್ರ ಸಲ್ಲಿಕೆ

April 4, 2024
ಮಂಡ್ಯ

ರೋಗಗಳ ನಿಯಂತ್ರಣಕ್ಕೆ ಯುವ ಸಮೂಹ ಸಹಕರಿಸಿ

April 30, 2024
ಮಂಡ್ಯ

ಮೇಕೆದಾಟು ಯೋಜನೆಗೆ ತಡೆ: ಬಿಜೆಪಿ ವಿರೋಧ

March 22, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?