PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹನುಮ ಮಾಲಾ ಸಂಕೀರ್ತನ : ಶ್ರೀ ಮೂಡಲ ಬಾಗಿಲು ಹನುಮ ಸಂಕಲ್ಪ ಮಾಲೆ, ಹಿಂಧೂ ಜಾಗರಣಾ ವೇದಿಕೆ ವತಿಯಿಂದ ಸುದ್ದಿಗೋಷ್ಠಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಹನುಮ ಮಾಲಾ ಸಂಕೀರ್ತನ : ಶ್ರೀ ಮೂಡಲ ಬಾಗಿಲು ಹನುಮ ಸಂಕಲ್ಪ ಮಾಲೆ, ಹಿಂಧೂ ಜಾಗರಣಾ ವೇದಿಕೆ ವತಿಯಿಂದ ಸುದ್ದಿಗೋಷ್ಠಿ
ಮಂಡ್ಯಮುಖಪುಟಮೈಸೂರು ನಗರ

ಹನುಮ ಮಾಲಾ ಸಂಕೀರ್ತನ : ಶ್ರೀ ಮೂಡಲ ಬಾಗಿಲು ಹನುಮ ಸಂಕಲ್ಪ ಮಾಲೆ, ಹಿಂಧೂ ಜಾಗರಣಾ ವೇದಿಕೆ ವತಿಯಿಂದ ಸುದ್ದಿಗೋಷ್ಠಿ

Prathinidhi News
Last updated: December 2, 2025 1:22 pm
Prathinidhi News
Published December 2, 2025
Share
SHARE

ಮೈಸೂರು, ಡಿಸೆಂಬರ್‌ 2, 2025 : ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ಶಾಂತಿಯುತವಾಗಿ ಹನುಮ ಮಾಲಾ ಸಂಕೀರ್ತನ ಯಾತ್ರೆ ಮಾಡುವ ಉದ್ಧೇಶ ಹೊಂದಿದ್ದು, ನಾಳೆ ನಡೆಯುವ ಹನುಮ ಮಾಲಾ ಸಂಕೀರ್ತನ ಯಾತ್ರೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚಿನ ಹನುಮ ಮಾಲಾಧಾರಿಗಳು ಭಾಗಿಯಾಗುವ ನಿರೀಕ್ಷೆಯಿದೆ ಎಂದು ಶ್ರೀ ಮೂಡಲ ಬಾಗಿಲು ಹನುಮ ಮಾಲ ಸಮಿತಿ ಅಧ್ಯಕ್ಷ ಲೋಹಿತ್ ವಿ ಅರಸ್ ತಿಳಿಸಿದ್ದಾರೆ. 

ನಾಳೆ ಶ್ರೀ ರಂಗಪಟ್ಟಣದಲ್ಲಿ ಹನುಮ ಮಾಲಾ ಸಂಕೀರ್ತನ ಯಾತ್ರೆ ಹಿನ್ನೆಲೆ ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಶ್ರೀ ಮೂಡಲ ಬಾಗಿಲು ಹನುಮ ಸಂಕಲ್ಪ ಮಾಲೆ, ಹಿಂಧೂ ಜಾಗರಣಾ ವೇದಿಕೆ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ಲೋಹಿತ್ ವಿ, ನಾಳೆ ಬೆಳಗ್ಗೆ 11 ಗಂಟೆಗೆ ನಿಮಿಷಾಂಬ ದೇವಾಲಯದಿಂದ ಆರಂಭಗೊಳ್ಳುವ ಹನುಮ ಮಾಲಾ ಸಂಕೀರ್ತನ ಯಾತ್ರೆಯು  ರಂಗನಾಥಸ್ವಾಮಿ‌ ದೇವಸ್ಥಾನದ ಅವರಣದಲ್ಲಿ ಮುಕ್ತಾಯಗೊಳ್ಳಲಿದೆ. ಹಾಗೂ ದೇವಾಲಯದ ಸನಿಹದ ಮೈದಾನದಲ್ಲಿಯೇ ಹನುಮ ಮಾಲಾಧಾರಿಗಳು ಮಾಲಾ ವಿಸರ್ಜನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಮಂಡ್ಯ, ಮೈಸೂರು, ಹಾಸನ ಚಾಮರಾಜನಗರ, ರಾಮನಗರದಿಂದ ಹನುಮ ಮಾಲಾ ಸಂಕೀರ್ತನ ಯಾತ್ರೆಗೆ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಅಯೋಧ್ಯೆ ಮಾದರಿಯಲ್ಲಿ ಶ್ರೀರಂಗಪಟ್ಟಣದಲ್ಲೂ ಹನುಮ ಮಂದಿರ ಕಟ್ಟುವುದೇ ನಮ್ಮ ಧ್ಯೇಯ. ಹಾಗು ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ಶಾಂತಿಯುತವಾಗಿ ಹನುಮ ಮಾಲಾ ಸಂಕೀರ್ತನ ಯಾತ್ರೆ ಮಾಡುವ ಉದ್ಧೇಶ ಹೊಂದಿದ್ದೇವೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಹಿಂದೂ ಜಾಗರಣ ವೇದಿಕೆಯ ಬಾಲರಾಜ್, ಸೃಜನ್ ಗೌಡ, ರಂಗಸ್ವಾಮಿ, ಲಕ್ಷ್ಮಿ ನಾರಾಯಣ್ ಉಪಸ್ಥಿತರಿದ್ದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟ

ಜಲಂಧರ್‌ನಲ್ಲಿ ಭೀಕರ ಹತ್ಯೆ: ಆಪ್ ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಸಾವು

February 6, 2026
ಬೆಂಗಳೂರುಮುಖಪುಟರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಬಾಂಧವರ ಸಾಮೂಹಿಕ ನಮಾಜ್ ; ಸಚಿವ ಪ್ರಿಯಾಂಕ್‌ ಖರ್ಗೆ ಏನಂದ್ರು.?

November 10, 2025
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಅಕ್ರಮವಾಗಿ ದಾಸ್ತಾನು ಮಾಡಿದ್ದ 1,256 ಚೀಲ ಯೂರಿಯಾ ವಶ

February 18, 2026
ಮುಖಪುಟಮೈಸೂರು ನಗರ

ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ: ವಾಯುವಿಹಾರಿಗಳಲ್ಲಿ ಹೆಚ್ಚಿದ ಆತಂಕ

February 4, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?