PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ : ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹೈ ಅಲರ್ಟ್..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ : ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹೈ ಅಲರ್ಟ್..!
ಮುಖಪುಟಮೈಸೂರು ನಗರ

ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ : ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹೈ ಅಲರ್ಟ್..!

Prathinidhi News
Last updated: March 11, 2025 1:27 pm
Prathinidhi News
Published March 11, 2025
Share
SHARE

ಮೈಸೂರು, ಮಾರ್ಚ್‌ 11, 2025 : ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಹಿನ್ನೆಲೆ ಮೈಸೂರಿನ‌ ಚಾಮರಾಜೇಂದ್ರ ಮೃಗಾಲಯದಲ್ಲಿ ಹೈ ಅಲರ್ಟ್‌ ವಹಿಸಲಾಗಿದೆ. ಮೃಗಾಲಯದಲ್ಲಿರುವ ಪ್ರಾಣಿಪಕ್ಷಿ ಸಂಕುಲಕ್ಕೆ ಯಾವುದೇ ತೊಂದರೆ ಆಗದಂತೆ ತೀವ್ರ ನಿಗಾ ವಹಿಸಲಾಗಿದೆ ಎಂದು ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಡಿ ರಂಗಸ್ವಾಮಿ ಮಾಹಿತಿ ನೀಡಿದ್ದಾರೆ. ‌

ಈ ಬಗ್ಗೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಾಣಿ ಪಕ್ಷಿಗಳ ಪಾಲಕರು ಒಂದು ಪಕ್ಷಿ ಮನೆಯಿಂದ ಇನ್ನೊಂದು ಮನೆಗೆ ಹೋಗುವಂತಿಲ್ಲ. ಪ್ರವೇಶ ದ್ವಾರದಲ್ಲೇ ಫುಟ್ ಟಿಬ್ಸ್ ಅಳವಡಿಸಿದ್ದೇವೆ. ಅದರಲ್ಲಿ ಕಾಲನ್ನು ಅದ್ದಿದ ನಂತರ ಜನರು ಬರಬೇಕು. ಕೆಲಸ ಮಾಡುವವರು ಕಡ್ಡಾಯವಾಗಿ ಮಾಸ್ಕ್, ಹ್ಯಾಂಡ್ ಗ್ಲೌಸ್ ಹಾಕಿಕೊಳ್ಳಲು ಸೂಚಿಸಿದ್ದೇವೆ. ಪಕ್ಷಿಗಳ ಇಕ್ಕೆಗಳನ್ನು ಸಂಗ್ರಹಿಸಿ ಪ್ರಯೋಗ ಶಾಲೆಗೆ ಕಳುಹಿಸಿಕೊಡಲಾಗಿದೆ. ಮಾಂಸಾಹಾರಿ ಪ್ರಾಣಿಗಳಿಗೆ ತರುವ ಚಿಕನ್ ಮಾಂಸವನ್ನು ಪೊಟಾಷಿಯಂ ಪರಮೋನೈಟ್ ನಿಂದ ತೊಳೆದು ಕೊಡಲಾಗುತ್ತದೆ. ರೋಗಗ್ರಸ್ತ ಕೋಳಿ ಮಾಂಸವನ್ನು ಕೊಡುವುದಿಲ್ಲ. ಹಾಗೂ ನಮ್ಮಲ್ಲಿ ಹಕ್ಕಿ ಜ್ವರದಂತಹ ಪ್ರಕರಣಗಳು ಇಲ್ಲಿಯವರೆಗೂ ಕಂಡು ಬಂದಿಲ್ಲ, ನಮ್ಮಲ್ಲಿರುವ ಪಕ್ಷಿಗಳಿಗೆ ಯಾವುದೇ ರೋಗ ರುಜಿನಗಳು ಕಂಡು ಬಂದಿಲ್ಲ ಎಂದು ತಿಳಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಒಳ ಮೀಸಲಾತಿಗೆ ಆಗ್ರಹಿಸಿ ಮೈಸೂರಿನಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

August 1, 2025
ಮುಖಪುಟಮೈಸೂರು ನಗರ

ಮೈಸೂರಿನ ದೇವರಾಜ ಮಾರುಕಟ್ಟೆ ಸೇರಿ 11 ಪಾರಂಪರಿಕ ಕಟ್ಟಡ ನೆಲಸಮ ಮಾಡಿ ಮರುನಿರ್ಮಾಣಕ್ಕೆ ನಿರ್ಧಾರ

May 29, 2024
ನಂಜನಗೂಡುಮುಖಪುಟಮೈಸೂರು ಗ್ರಾಮಾಂತರಸನ್ನಿಧಾನ

ಕಾರ್ತಿಕ ಮಾಸದ ಮೊದಲನೇ ಸೋಮವಾರ ; ಶ್ರೀ ಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್‌ ಡಿ ರೇವಣ್ಣ ದಂಪತಿ

October 28, 2025
ಮುಖಪುಟಮೈಸೂರು ಗ್ರಾಮಾಂತರರಾಜಕೀಯ

ತಂದೆಯ ಕ್ಷೇತ್ರದಲ್ಲಿ ಪುತ್ರನ ಸಂಚಾರ ; ವರುಣ ವಿಧಾನಸಭೆ ಕ್ಷೇತ್ರದಲ್ಲಿ ಎಂಎಲ್ಸಿ., ಡಾ. ಯತೀಂದ್ರ ರೌಂಡ್ಸ್

June 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?