PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪವಿತ್ರಾ ಗೌಡ ಮನೆ ಊಟಕ್ಕೆ ಬಿತ್ತು ಬ್ರೇಕ್ : ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಪವಿತ್ರಾ ಗೌಡ ಮನೆ ಊಟಕ್ಕೆ ಬಿತ್ತು ಬ್ರೇಕ್ : ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್
ಬೆಂಗಳೂರುಮುಖಪುಟ

ಪವಿತ್ರಾ ಗೌಡ ಮನೆ ಊಟಕ್ಕೆ ಬಿತ್ತು ಬ್ರೇಕ್ : ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್

Prathinidhi News
Last updated: January 20, 2026 4:06 pm
Prathinidhi News
Published January 20, 2026
Share
SHARE

ಬೆಂಗಳೂರು, ಜನವರಿ 20, 2026 : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳಿಗೆ ಮನೆ ಊಟ ಪಡೆಯಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿತ್ತು. ಅದರಂತೆ ಜೈಲಲ್ಲಿದ್ದರೂ ಮನೆ ಊಟವನ್ನು ಈ ಆರೋಪಿಗಳು ಸವಿಯುತ್ತಿದ್ದರು, ಆದರೆ ಇದೀಗ ಹೈಕೋರ್ಟ್ ಈ ಆದೇಶಕ್ಕೆ ತಡೆ ನೀಡಿದೆ.

ಕೊಲೆ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳು ನ್ಯಾಯಾಂಗ ಬಂಧನದಲ್ಲಿದ್ದು ಅವರಿಗೆ ವಾರಕ್ಕೊಮ್ಮೆ ಮನೆ ಊಟ ಲಭಿಸುತ್ತಿತ್ತು. ಟ್ರಯಲ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿ ಈ ಮೂವರು ಜೈಲಿನಲ್ಲೇ ಮನೆ ಊಟ ಸಿಗುವಂತೆ ವ್ಯವಸ್ಥೆ ಮಾಡಿಕೊಂಡಿದ್ದರು. ಪೊಲೀಸರ ಮೇಲ್ಮನವಿಯ ಬಳಿಕ ಪ್ರತಿದಿನ ಅಲ್ಲ ಬದಲಿಗೆ ವಾರಕ್ಕೆ ಒಮ್ಮೆ ಮನೆ ಊಟ ಕೊಡಬಹುದು, ವೈದ್ಯರು ಸಲಹೆ ಕೊಟ್ಟರೆ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳಿಗೂ ಮನೆ ಊಟ ಕೊಡಬಹುದು ಎಂದಿದ್ದರು. ಆದರೆ ಇದೀಗ ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಪವಿತ್ರಾ ಗೌಡ ಮತ್ತು ಇತರೆ ಇಬ್ಬರು ಆರೋಪಿಗಳಿಗೆ ಮನೆ ಊಟ ಕೊಡುವಂತೆ 57ನೇ ಸಿಸಿಎಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಜೈಲಧಿಕಾರಿಗಳು ಹೈಕೋರ್ಟ್​​ ಮೊರೆ ಹೋಗಿದ್ದರು. ಇದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೈಲಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಆರೋಪಿಗೆ ವಿಶೇಷ ಸವಲತ್ತು ನೀಡಬಾರದು ಎಂದು ಸೂಚಿಸಿದೆ, ವಿಶೇಷ ಸವಲತ್ತು ನೀಡಿದಲ್ಲಿ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ. ಷಚಞ

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿ: ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುವ ಎಚ್ಚರಿಕೆ

December 16, 2025
ಚಾಮರಾಜನಗರಮುಖಪುಟ

ಚಾಮರಾಜನಗರದಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ : ಪ್ರತಿರೋಧ ತೋರಿ ಪ್ರಾಣಾಪಾಯದಿಂದ ಪಾರು !

January 30, 2026
ಮಂಗಳೂರುಮುಖಪುಟ

ಕಾರವಾರ : ಕದಂಬ ನೌಕಾನೆಲೆ ಬಳಿ ಚಿರತೆ ಪ್ರತ್ಯಕ್ಷ.! ಸ್ಥಳೀಯ ನಿವಾಸಿಗಳಲ್ಲಿ ಆತಂಕ

December 4, 2025
ನಂಜನಗೂಡುಮುಖಪುಟ

ನಂಜನಗೂಡು: ಕೋಣನೂರು-ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ; ಕಿಡಿಗೇಡಿಗಳ ಕೃತ್ಯದ ಶಂಕೆ

February 7, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?