PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಹಿಂದೆ ಅತಿ ದೊಡ್ಡ ಸಂಚು: ಹಿಂದೂ ಮುಖಂಡರೇ ಟಾರ್ಗೆಟ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಹಿಂದೆ ಅತಿ ದೊಡ್ಡ ಸಂಚು: ಹಿಂದೂ ಮುಖಂಡರೇ ಟಾರ್ಗೆಟ್
ಬೆಂಗಳೂರುಮುಖಪುಟ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಹಿಂದೆ ಅತಿ ದೊಡ್ಡ ಸಂಚು: ಹಿಂದೂ ಮುಖಂಡರೇ ಟಾರ್ಗೆಟ್

Prathinidhi News
Last updated: March 14, 2024 3:16 pm
Prathinidhi News
Published March 14, 2024
Share
SHARE

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲವಾದ ಸುಳಿವು ಸಿಕ್ಕಿರುವ ಬಗ್ಗೆ ಪೊಲೀಸರಿಂದ ಮಾಹಿತಿ ನೀಡಲಾಗಿದೆ. ಬೆಂಗಳೂರಿನ ಬಾಂಬ್ ಬ್ಲಾಸ್ಟ್‌ ಹಿಂದೆ ಅತಿ ದೊಡ್ಡ ಸಂಚು ನಡೆದಿತ್ತು. ಬೆಂಗಳೂರು ಬಾಂಬರ್ ಐಎಸ್‌ಐಎಸ್‌ ಲಿಂಕ್ ಹೊಂದಿದ್ದು, ಅಲಿಹಿಂದ್ ಮಾಡಲ್‌ ಮೂಲಕ ಸಂಚು ರೂಪಿಸಿದ್ದರು. ಹಿಂದೂ ಮುಖಂಡರೇ ಉಗ್ರರ ಸಂಘಟನೆಗೆ ಟಾರ್ಗೆಟ್ ಮಾಡಲಾಗಿದೆ. ನಾಲ್ಕು ವರ್ಷಗಳ ಹಿಂದೆ ಟಾರ್ಗೆಟ್‌ ವಿಫಲಗೊಳಿಸಿದ್ದರು. ಸುದ್ದಗುಂಟೆಪಾಳ್ಯದ ಪ್ರಕರಣದಲ್ಲಿ ಪರಾರಿಯಾಗಿದ್ದ ಕಿರಾತಕರನ್ನು ಅರೆಸ್ಟ್‌ ಮಾಡಲಾಗಿತ್ತು. ಅಬ್ದುಲ್ ಮತೀನ್‌, ಮುಸಾಫೀರ್ ಹುಸೇನ್ ಮತ್ತು ಸೈಯದ್ ಅಲಿ ಈ ಹಿಂದೆ ಪ್ರಕರಣದಲ್ಲಿ ಮಿಸ್ ಆಗಿ ಪರಾರಿಯಾಗಿದ್ದರು. ಬೆಂಗಳೂರಿನ ಬ್ಲಾಸ್ಟ್ ಮಾಡಿದವರು ಇವರೇ ಎಂಬ ಶಂಕೆ ವ್ಯಕ್ತವಾಗಿದೆ.

ಶಾಂತಿ ಕದಡುವ ಉದ್ದೇಶದಿಂದಲೇ ಬಾಂಬ್ ಬ್ಲಾಸ್ಟ್ ಮಾಡಲಾಗಿದೆ. ಹಿಂದೂ ಮುಖಂಡರ ಟಾರ್ಗೆಟ್ ಮಾಡಿ ಬ್ಲಾಸ್ಟ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದೆ ಮೂವರ ವಿರುದ್ದ ಸುದ್ದಗುಂಟೆಪಾಳ್ಯದಲ್ಲಿ ನಾಲ್ಕು ವರ್ಷಗಳ ಹಿಂದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮಂಡ್ಯಮುಖಪುಟರಾಜಕೀಯ

PODCAST : ಲೋಕಸಭಾ ಚುನಾವಣೆಯಲ್ಲಿ ಗೆಲುವು ನಮ್ಮದೇ : ರವಿ ಗಣಿಗ

March 9, 2024
ಕ್ರೀಡೆನವದೆಹಲಿಮುಖಪುಟ

ಕಿರಿಯ ವಯಸ್ಸಿಗೆ ವಿಶ್ವ ಚೆಸ್ ಚಾಂಪಿಯನ್ ಪಟ್ಟ..! ಗುಕೇಶ್ ಜಗತ್ತಿನ ಹೊಸ ಸ್ಟಾರ್..!

December 13, 2024
ದೇಶ-ವಿದೇಶಮುಖಪುಟ

ರಿಲಯನ್ಸ್ ಗ್ರೂಪ್ ನ ಅನಿಲ್ ಅಂಬಾನಿಗೆ ಸಂಕಷ್ಟ: 3000 ಕೋಟಿ ರೂ. ಸಾಲ ವಂಚನೆ ಪ್ರಕರಣ ಸಂಬಂಧ ಇಡಿ ಲುಕ್‌ಔಟ್‌ ನೋಟಿಸ್‌ ಜಾರಿ..!

August 2, 2025
ಮುಖಪುಟಮೈಸೂರು ನಗರ

ಮಕ್ಕಳಿಗೆ ಅಕ್ಷರಾಭ್ಯಾಸ.. ಮೈಸೂರಿನ ಅಕ್ಕನ ಬಳಗ ಶಾಲೆಯಲ್ಲಿ ಶಾಲಾ ಆರಂಭೋತ್ಸವದ ಸಂಭ್ರಮ.!

May 30, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?